Wednesday, May 18, 2022

” ದುಸ್ಸಾಹಸ ಬೇಡ – ಬಿಜೆಪಿ ಓಟರ್ಸ್ ಗಳಿಗೆ ಕೈ ಹಾಗಿದರೆ ಸುಮ್ಮನಿರಲ್ಲ”

ಮಂಗಳೂರು :  ವಿಧಾನ ಪರಿಷತ್ ಚುನಾವಣೆಗೆ ವೇದಿಕೆ ಸಜ್ಜಾಗಿದ್ದು ಈ ಮಧ್ಯೆ ಜಿಲ್ಲೆಯ ಮತದಾರರಿಗೆ ಆಮೀಷ ಒಡ್ಡುವ ಪ್ರಯತ್ನ ನಡೆಯುತ್ತಿರುವುದು ಪಕ್ಷದ ಗಮನಕ್ಕೆ ಬಂದಿದ್ದು ಬಿಜೆಪಿ ಓಟರ್ಸ್‌ ಗಳಿಗೆ ಕೈ ಹಾಗಿದರೆ ಸುಮ್ಮನಿರಲ್ಲ ಎಂದು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಸುದರ್ಶನ್ ಮೂಡುಬಿದಿರೆ ಎಚ್ಚರಿಕೆ ರವಾನಿಸಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ದ.ಕ ಜಿಲ್ಲೆಯ ಈ ಹಿಂದೆ ಯಾವುದೇ ಚುನಾವಣೆ ಆದ್ರು ಇತರ ಭಾಗಗಳಿಗಿಂತ ಮತದಾನ ವ್ಯವಸ್ಥಿತವಾಗಿ ನಡೆಯುತ್ತಿತ್ತು.

ಮತದಾರರಿಗೆ ಯಾವುದೇ ರೀತಿಯ ಆಮಿಷಗಳು ಬಹಳ ಕಡಿಮೆ ಪ್ರಮಾಣದಲ್ಲಿ ನಡೆಯುತ್ತಿತ್ತು.  ಆದರೆ ಈ ಬಾರಿ ಚುನಾವಣೆಯಲ್ಲಿ ಆಮೀಷದ ಆರೋಪಗಳು ಕೇಳಿಬಂದಿವೆ.

ಕೆಲವು ಕಾರ್ಯಕರ್ತರನ್ನು ಫೋನ್ ಮೂಲಕ ಸಂಪರ್ಕಿಸಿ ಮನವೊಲಿಸುವ ಪ್ರಯತ್ನ ನಡೆದಿದೆ.

ನಮ್ಮ ಮತಗಳಿಗೆ ಕೈ ಹಾಕುವ ಪ್ರಯತ್ನ ಯಾರಾದರೂ ಮಾಡಿದ್ರೆ ಅದಕ್ಕೆ ತಕ್ಕ ಉತ್ತರ ಕೊಡಬೇಕಾಗುತ್ತೆ. ಅನಾವಶ್ಯವಾಗಿ ಭಾಜಪದ ಕಾರ್ಯಕರ್ತರನ್ನು ಕೆಣಕುವ ದುಸ್ಸಾಹಸ ಮಾಡಬೇಡಿ ಎಂದು ಎಚ್ಚರಿಕೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಬಂಟ್ವಾಳ: ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿನಿ ಸಾವು

ಬಂಟ್ವಾಳ: 9ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದಾಗಿ ಸಾವನ್ನಪ್ಪಿದ ಘಟನೆ ವಿಟ್ಲ ಸಮೀಪದ ಅಳಿಕೆ ಎಂಬಲ್ಲಿ ಇಂದು ನಡೆದಿದೆ.ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.ಮೃತಳನ್ನು ವಿಠಲ್ ಜೇಸೀಸ್ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ...

ಕಾಂಗ್ರೆಸ್‌ ಪಕ್ಷಕ್ಕೆ ‘ಕೈ’ ಕೊಟ್ಟ ಹಾರ್ದಿಕ್‌ ಪಟೇಲ್‌: ಟ್ವಿಟ್ಟರ್‌ನಲ್ಲಿ ಘೋಷಣೆ

ಅಹಮದಾಬಾದ್‌: ಕಾಂಗ್ರೆಸ್‌ ಯುವ ಮುಖಂಡ ಹಾಗೂ ಗುಜರಾತ್‌ನ ಪಾಟಿದಾರ್‌ ಸಮುದಾಯದ ನಾಯಕ ಹಾರ್ದಿಕ್‌ ಪಟೇಲ್‌ ಕಾಂಗ್ರೆಸ್‌ ಪಕ್ಷಕ್ಕೆ ಇಂದು ರಾಜೀನಾಮೆ ನೀಡಿದ್ದಾರೆ.ಪಾಟಿದಾರ್ ಸಮುದಾಯದ ಪ್ರಭಾವಿ ನಾಯಕ ನರೇಶ್ ಪಟೇಲ್ ಅವರನ್ನು ಭೇಟಿಯಾಗಿಮಾತುಕತೆ ನಡೆಸಿದ...

ಕಿನ್ನಿಗೋಳಿ: ಗಾಳಿಮಳೆಗೆ ರಸ್ತೆಗೆ ಉರುಳಿದ ಮರ

ಕಿನ್ನಿಗೋಳಿ: ಮುಂಜಾನೆಯಿಂದಲೇ ಸುರಿಯುತ್ತಿರುವ ಧಾರಾಕಾರ ಗಾಳಿ ಮಳೆಯಿಂದಾಗಿ ಮರವೊಂದು ರಸ್ತೆಗೆ ಅಡ್ಡವಾಗಿ ಉರುಳಿದ ಘಟನೆ ಕಿನ್ನಿಗೋಳಿಯ ಐಕಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಏಳಿಂಜೆ ಮುತ್ತಾಯಕೆರೆಯ ಬಳಿ ನಡೆದಿದೆ.ಬೆಳ್ಳಂಬೆಳಗ್ಗೆ ನಡೆದ ಘಟನೆಯಿಂದಾಗಿ ಮರವು ವಿದ್ಯುತ್...