Tuesday, July 5, 2022

ಗೋ ಸಂರಕ್ಷಣೆಗೆ ಬಿಜೆಪಿ ಸರ್ಕಾರದ ದಿಟ್ಟ ಕ್ರಮ : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಹೇಳಿಕೆ

ಗೋ ಸಂರಕ್ಷಣೆಗೆ ಬಿಜೆಪಿ ಸರ್ಕಾರದ ದಿಟ್ಟ ಕ್ರಮ : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಹೇಳಿಕೆ

ಮಂಗಳೂರು : ಗೋಹತ್ಯೆ ನಿಷೇಧ ವಿಧೇಯಕ ರಾಜ್ಯ ವಿಧಾನ ಪರಿಷತ್ ನಲ್ಲಿ ಅಂಗೀಕಾರವಾಗಿದ್ದು, ಬಿಜೆಪಿ ಸರ್ಕಾರ ಗೋ ಸಂರಕ್ಷಣೆಗೆ ದಿಟ್ಟ ಕ್ರಮ‌ ಕೈಗೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಗೋ ಹತ್ಯೆ ನಿಷೇದ ಜಾರಿಗೊಳಿಸುವ ಮೂಲಕ ಬಿಜೆಪಿ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯನ್ನು ಈಡೇರಿಸಿದೆ.

ಸದನದಲ್ಲಿ ಗೋಹತ್ಯೆ ನಿಷೇಧ ವಿಧೇಯಕ ವನ್ನು ಹರಿದು ಹಾಕುವ ಮೂಲಕ ಕಾಂಗ್ರೆಸ್ ತನ್ನ ನಿಜಬಣ್ಣವನ್ನು ಬಯಲು ಮಾಡಿದೆ.

ಗೋಹತ್ಯೆಗೆ ಪ್ರಚೋದನೆ ನೀಡುವ ಕಾಂಗ್ರೆಸ್ ಪಕ್ಷವನ್ನು ಜನತೆ ಕ್ಷಮಿಸುವುದಿಲ್ಲ ಎಂದು ನಳಿನ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

LEAVE A REPLY

Please enter your comment!
Please enter your name here

Hot Topics

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ : ಶಾಲಾ- ಕಾಲೇಜುಗಳಿಗೆ ಇಂದು (ಜು5) ರಜೆ ಘೋಷಿಸಿದ ಜಿಲ್ಲಾಧಿಕಾರಿ..!

ಮಂಗಳೂರು " ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖಾ ಮುನ್ಸೂಚನೆಯನ್ನು ಗಮನದಲ್ಲಿರಿಸಿ, ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು, ದಿನಾಂಕ 05/07/ 2022ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕಶಾಲೆ ಪ್ರೌಢಶಾಲೆ, ಪದವಿ ಪೂರ್ವ...