Friday, June 2, 2023

ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿಯವರನ್ನು ಭೇಟಿ ಮಾಡಿದ ಬಿಜೆಪಿ ಮುಖಂಡರು

ಬಂಟ್ವಾಳ: ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ಇಂದು ಹಿರಿಯ ಮುಖಂಡರಾದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿಯವರ ಬಂಟ್ವಾಳದ ನಿವಾಸಕ್ಕೆ ಭೇಟಿ ಮಾಡಿ ಅವರ ಆರ್ಶೀವಾದ ಪಡೆದರು.


ಈ ವೇಳೆ ರಾಜ್ಯ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್, ಮುಡಾ ಅಧ್ಯಕ್ಷ ರವಿಶಂಕರ್ ಮಿಜಾರ್, ಬಿಜೆಪಿ ಮುಖಂಡ ಸತೀಶ್ ಕುಂಪಲ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Hot Topics