Thursday, November 26, 2020

 ನವಂಬರ್ 27ರಿಂದ  ಎಲ್ಲಾ ಜಿಲ್ಲೆಗಳಲ್ಲೂ ಬಿಜೆಪಿ ಗ್ರಾಮ ಸ್ವರಾಜ್ ಯಾತ್ರೆ..!

 ಕೃಷ್ಣಾನುಗ್ರಹದಿಂದ ಪ್ರಜ್ವಲಿಸುತ್ತಿರುವ ಎಳೆ ಕಂದಮ್ಮ ಪ್ರಜ್ವಲಾಳಿಗೆ  ನಾಮಕರಣದ ಸಂಭ್ರಮ 

ಕೃಷ್ಣಾನುಗ್ರಹದಿಂದ ಪ್ರಜ್ವಲಿಸುತ್ತಿರುವ ಎಳೆ ಕಂದಮ್ಮ ಪ್ರಜ್ವಲಾಳಿಗೆ  ನಾಮಕರಣದ ಸಂಭ್ರಮ  ಉಡುಪಿ: ಎಲ್ಲ ಮಕ್ಕಳಿಗೂ ನಾಮಕರಣ ಸಂಭ್ರಮ ಸಾಮಾನ್ಯ ಆದ್ರೆ ಈ ಪುಟಾಣಿ ಕಂದಮ್ಮನಿಗೆ ನಾಮಕರಣ ಸಂಭ್ರಮ ವಿಶೇಷತೆಯೇ ಸರಿ ಯಾಕಂತೀರಾ... ಈ ಮುದ್ದು ಕಂದಮ್ಮನಿಗೆ...

ಭಾರತದಲ್ಲಿ ಕರಾಳ ಅಧ್ಯಾಯ ಬರೆದ 2008 ಉಗ್ರರ ಮುಂಬೈ ದಾಳಿಗೆ ಬರೋಬ್ಬರಿ 12ವರ್ಷ

ಭಾರತದಲ್ಲಿ ಕರಾಳ ಅಧ್ಯಾಯ ಬರೆದ 2008 ಉಗ್ರರ ಮುಂಬೈ ದಾಳಿಗೆ ಬರೋಬ್ಬರಿ 12ವರ್ಷ ಭಾರತದಲ್ಲಿ ಕರಾಳ ಅಧ್ಯಾಯ ಬರೆದ  ನವೆಂಬರ್ 26.11. 2008ರ ಮುಂಬೈ ಭಯೋತ್ಪಾದಕ ದಾಳಿಗೆ 12 ವರ್ಷಗಳು ಕಳೆದಿದ್ದು, ಅಮಾಯಕ ಜನರು,...

ಮಂಗಳೂರು ಉತ್ತರ ಭಾಜಪಾ ವತಿಯಿಂದ ಮಂಡಲ ಪ್ರಶಿಕ್ಷಣ ವರ್ಗ ಶಾಸಕ ಡಾ.ಭರತ್ ಶೆಟ್ಟಿ ಉದ್ಘಾಟನೆ

ಮಂಗಳೂರು ಉತ್ತರ ಭಾಜಪಾ ವತಿಯಿಂದ ಮಂಡಲ ಪ್ರಶಿಕ್ಷಣ ವರ್ಗ ಶಾಸಕ ಡಾ.ಭರತ್ ಶೆಟ್ಟಿ ಉದ್ಘಾಟನೆ ಮಂಗಳೂರು: ಸನ್ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಜಿಯವರ ಭಾಜಪಾ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದ ಬಳಿಕ ದೇಶದಲ್ಲಿ ಹಲವು...

ಮಲ್ಪೆ ಬಸ್ಸು ನಿಲ್ದಾಣದ ಬಳಿ ಹೈಟೆನ್ಶನ್‌ ಕಂಬಕ್ಕೇರಿದ ಮಾನಸಿಕ ಅಸ್ವಸ್ಥ..!

ಮಲ್ಪೆ ಬಸ್ಸು ನಿಲ್ದಾಣದ ಬಳಿ ಹೈಟೆನ್ಶನ್‌ ಕಂಬಕ್ಕೇರಿದ ಮಾನಸಿಕ ಅಸ್ವಸ್ಥ..! ಉಡುಪಿ: ಮಾನಸಿಕ ಅಸ್ವಸ್ಥ ವ್ಯಕ್ತಿಯೊಬ್ಬ ವಿದ್ಯುತ್ ಕಂಬ ಏರಿ ಆತ್ಮಹತ್ಯೆಗೆ ಯತ್ನಿಸಿದ‌ ಘಟ‌ನೆ ನಿನ್ನೆ ನಡೆದಿದೆ. ಉಡುಪಿ ತಾಲೂಕಿನ ಮಲ್ಪೆಯಲ್ಲಿ‌ ಈ‌ ಘಟನೆ‌...

 ಬ್ರೆಝಿಲ್: ಭೀಕರ ರಸ್ತೆ ಅಪಘಾತ :37 ಕಾರ್ಮಿಕರ ದಾರುಣ ಸಾವು..!

 ಬ್ರೆಝಿಲ್: ಭೀಕರ ರಸ್ತೆ ಅಪಘಾತ :37 ಕಾರ್ಮಿಕರ ದಾರುಣ ಸಾವು..! ಬ್ರೆಝಿಲ್:   ಹೆದ್ದಾರಿಯಲ್ಲಿ  ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸುಮಾರು 37 ಮಂದಿ ದಾರುಣವಾಗಿ ಸಾವಿಗೀಡಾಗಿರುವ ಘಟನೆ ಬ್ರೆಜಿಲ್ ನಲ್ಲಿ  ನಡೆದಿದೆ.ಬ್ರೆಜಿಲ್ ನ ಸಾವೋಪೋಲೋ...

 ನವಂಬರ್ 27ರಿಂದ  ಎಲ್ಲಾ ಜಿಲ್ಲೆಗಳಲ್ಲೂ ಬಿಜೆಪಿ ಗ್ರಾಮ ಸ್ವರಾಜ್ ಯಾತ್ರೆ..! 

ಬೆಂಗಳೂರು: ಮುಂಬರುವ ಗ್ರಾಪಂ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯಿಂದ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಗ್ರಾಮ ಸ್ವರಾಜ್‌ ಯಾತ್ರೆ ಸಂಘಟಿಸಲು ನಿರ್ಧರಿಸಲಾಗಿದೆ.ನವೆಂಬರ್ 27ರಿಂದ ಡಿ.3ರವರೆಗೆ ಈ ಯಾತ್ರೆ ಸಂಘಟಿಸಲಾಗಿದೆ. ಮೂರರಿಂದ ನಾಲ್ಕು ವಿಧಾನಸಭೆ ಕ್ಷೇತ್ರಗಳನ್ನು ಜತೆಯಾಗಿ ಸೇರಿಸಿ ಪ್ರತಿ ಜಿಲ್ಲೆಯ ಎರಡು ಕಡೆಗಳಲ್ಲಿ ಈ ಯಾತ್ರೆ ನಡೆಯಲಿದೆ.

ಗ್ರಾಪಂ ಚುನಾವಣೆ ಹಿನ್ನೆಲೆಯಲ್ಲಿ ಈಗಾಗಲೇ ಕುಟುಂಬ ಮಿಲನ ಕಾರ್ಯಕ್ರಮ ನಡೆಯುತ್ತಿದ್ದು, ರಾಜ್ಯದ ಎಲ್ಲೆಡೆ ಶೇ.60ರಷ್ಟು ಪೂರ್ಣಗೊಂಡಿದೆ. ಪಂಚರತ್ನ ಸದಸ್ಯರ ನೇಮಕ ಪ್ರಕ್ರಿಯೆಯೂ ಶೇ.70ರಷ್ಟು ಪೂರ್ಣಗೊಂಡಿದೆ. ಈ ತಿಂಗಳಾಂತ್ಯಕ್ಕೆ ಶೇ.10ರಷ್ಟು ಗುರಿ ಸಾಧಿಸಲು ನಿರ್ಧರಿಸಿದೆ.

ಆರು ತಂಡಗಳನ್ನು ರಚಿಸಲಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಲಕ್ಷ್ಮಣ ಸವದಿ, ಗೋವಿಂದ್ ಕಾರಜೋಳ, ಮತ್ತು ಕೆಎಸ್ ಈಶ್ವರಪ್ಪ, ಆರ್ .ಅಶೋಕ, ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ತಂಡ ರಚಿಸಿ 30 ಜಿಲ್ಲೆಗಳಲ್ಲಿ ಪ್ರವಾಸ ನಡೆಯಲಿದೆ.

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಘೋಷಿಸಿದ ಮತ್ತು ಜಾರಿಗೆ ತಂದ ವಿವಿಧ ಯೋಜನೆಗಳು ಮತ್ತು ಯೋಜನೆಗಳನ್ನು ತಂಡಗಳು ಜನರಿಗೆ ವಿವರಿಸಲಿವೆ ಎಂದು ಬಿಜೆಪಿ ವಕ್ತಾರ ರವಿಕುಮಾರ್ ತಿಳಿಸಿದ್ದಾರೆ.

ಮನ್ರೇಗಾ ಯೋಜನೆಯಿಂದ ಜನರಿಗೆ ಎಷ್ಟು  ಲಾಭವಾಗುತ್ತಿದೆ ಎಂಬ ಬಗ್ಗೆಯೂ ಜನರಿಗೆ ವಿವರಿಸಲಾಗುವುದು, ಇದರ ಜೊತೆಗೆ ಕೊರೋನಾ ಸಮಯದಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದ ಸಬ್ಸಿಡಿ ಗ್ಯಾಸ್ ಸಂಪರ್ಕ, ಮತ್ತು ಗ್ರಾಮೀಣ ಪ್ರದೇಶದ ರಸ್ತೆಗಳ ಅಭಿವೃದ್ಧಿಗಳನ್ನು ಹೈಲೈಟ್ ಮಾಡಲಾಗುವುದು.

ಇನ್ನೊಂದೆಡೆ ಕಾಂಗ್ರೆಸ್ ಗ್ರಾಮೀಣ ಮತದಾರರನ್ನು ತಲುಪಲು ಯತ್ನಿಸುತ್ತಿದೆ. ಬೂತ್ ಮಟ್ಟದಲ್ಲಿ ಪಕ್ಷ ಸಂಘಟಿಸಲು ಮುಂದಾಗಿದೆ, ಹಿರಿಯ ಕಾಂಗ್ರೆಸ್ ಮುಖಂಡರೊಬ್ಬರಿಗೆ ಈ ಹೊಣೆ ನೀಡಲಾಗಿದೆ. ಪಂಚಾಯತ್ ಚುನಾವಣೆಗೆ ಜೆಡಿಎಸ್ ಇನ್ನೂ ಕಾರ್ಯಾರಂಭ ಮಾಡಬೇಕಾಗಿದೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..!

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..! ಉಡುಪಿ : ಉಡುಪಿಯ ಹಿರಿಯಡಕದಲ್ಲಿ ಹಾಡುಹಗಲೇ ಕಗ್ಗೊಲೆ ನಡೆದಿದ್ದು, ನಗರದ ಹೃದಯ ಭಾಗದಲ್ಲಿ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬನ ಕತ್ತು ಕತ್ತರಿಸಿ ಕೊಲೆ ಮಾಡಿದೆ. ಕೊಲೆಯಾದ ವ್ಯಕ್ತಿಯನ್ನು ಕಿಶನ್ ಶೆಟ್ಟಿ...

ಮಂಗಳೂರಿನ ಡ್ರಗ್ಸ್ ಪಾರ್ಟಿಯಲ್ಲಿದ್ದ ಪ್ರಖ್ಯಾತ ಆ್ಯಂಕರ್ ಕಂ ನಟಿ ಯಾರು….?

ಮಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ಈಗ ಮಂಗಳೂರಿಗೆ ಬಂದು ತಲುಪಿದ್ದು, ಇಂದು ಮಂಗಳೂರಿನಲ್ಲಿ ಕುಳಾಯಿ ನಿವಾಸಿ ಬಾಲಿವುಡ್ ನಟ, ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿ ಸಹಿತ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು...
Copy Protected by Chetans WP-Copyprotect.