Thursday, September 29, 2022

ಚಿಕ್ಕಮಗಳೂರಿನಲ್ಲೂ ಸಿದ್ದರಾಮಯ್ಯ ವಾಹನಕ್ಕೆ ಕಪ್ಪು ಬಟ್ಟೆ ಪ್ರದರ್ಶನ

ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ತಾಲ್ಲೂಕಿನ ಮೆಣಸೆಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯ ಸಮೀಪ ಬಿಜೆಪಿಯವರು ಸಿದ್ದರಾಮಯ್ಯ ವಾಹನಕ್ಕೆ ಕಪ್ಪು ಬಟ್ಟೆ ಪ್ರದರ್ಶಿಸಿದರು.

ಪ್ರತಿಯಾಗಿ ಕಾಂಗ್ರೆಸ್‌ನವರು ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಬಾವುಟ ಪ್ರದರ್ಶಿಸಿದರು.
ಕಾಂಗ್ರೆಸ್ ಮತ್ತು ಬಿಜೆಪಿ ಗುಂಪುಗಳ ನಡುವೆ ವಾಗ್ವಾದ ನಡೆಯಿತು. ಬಿಜೆಪಿಯವರು ‘ಗೋ ಬ್ಯಾಕ್ ಸಿದ್ದರಾಮಯ್ಯ’ ಘೋಷಣೆ ಕೂಗಿದರು, ಸಾವರ್ಕರ್ ಚಿತ್ರ ಪ್ರದರ್ಶಿಸಿದರು. ಕಾಂಗ್ರೆಸ್‌ನವರು ಸಿದ್ದರಾಮಯ್ಯಗೆ ಜೈ ಘೋಷಣೆ ಮೊಳಗಿಸಿದರು. ಪೊಲೀಸರು ಎರಡು ಗುಂಪುಗಳನ್ನು ಚದುರಿಸಿದರು.

LEAVE A REPLY

Please enter your comment!
Please enter your name here

Hot Topics

PFIನ್ನು ಕರ್ನಾಟಕದಲ್ಲಿ ಪೋಷಿಸಿದ್ದು ಕಾಂಗ್ರೆಸ್‌-ಸಚಿವ ಸುನಿಲ್ ವಾಗ್ದಾಳಿ

ಉಡುಪಿ: 'ಪಿಎಫ್‌ಐ ಸಂಘಟನೆಯ ಕಾರ್ಯಕರ್ತರನ್ನು ಕಾಂಗ್ರೆಸ್ ಪೋಷಿಸಿದ್ದೆ ಪಿಎಫ್ ಐ ಇಷ್ಟು ದೊಡ್ಡ ಪ್ರ‌ಮಾಣದಲ್ಲಿ ಕರ್ನಾಟಕದಲ್ಲಿ ಬೆಳೆಯಲು ಕಾರಣವಾಗಿತ್ತು. 175 ಜನರ ಮೇಲೆ ಇದ್ದ ಕೇಸ್ ಅನ್ನು ಸಿದ್ದರಾಮಯ್ಯ ಕಾಲದಲ್ಲಿ ವಾಪಾಸ್ ಪಡೆದಿತ್ತು....

PFI ಬ್ಯಾನ್‌ಗೆ ಕೇಂದ್ರ ಕೊಟ್ಟ ಕಾರಣಗಳೇನು ಗೊತ್ತಾ…?

ಹೊಸದಿಲ್ಲಿ: ಕೇಂದ್ರ ಸರ್ಕಾರ ಪಾಪ್ಯುಲರ್ ಫ್ರಂಟ್‌ ಆಫ್‌ ಇಂಡಿಯಾ ಹಾಗೂ ಅದರ ಸಹ ಸಂಘಟನೆಗಳ ಮೇಲೆ ಐದು ವರ್ಷಗಳ ಕಾಲ ನಿಷೇಧ ಹೇರಿ ಇಂದು ಬೆಳಿಗ್ಗೆ ಆದೇಶ ಹೊರಡಿಸಿದ ಬೆನ್ನಲ್ಲೇ ಪಿಎಫ್‌ಐ ಬ್ಯಾನ್‌ಗೆ...

ಬ್ರೇಕಿಂಗ್ ನ್ಯೂಸ್: PFI ಸಂಘಟನೆ ಇನ್ನು 5ವರ್ಷ ಬ್ಯಾನ್-ಕೇಂದ್ರದ ಮಹತ್ವದ ಆದೇಶ

ನವದೆಹಲಿ: ಇಂದಿನಿಂದಲೇ ಜಾರಿಗೆ ಬರುವಂತೆ ಕೇಂದ್ರ ಸರ್ಕಾರವು ಪಿಎಫ್‌ಐ ಸಂಘಟನೆ ಮತ್ತು ಅದರ ಅಂಗಸಂಸ್ಥೆಗಳನ್ನು ಮುಂದಿನ 5 ವರ್ಷಗಳ ಕಾಲ ನಿಷೇಧ ಮಾಡಿ ಮಹತ್ವದ ಆದೇಶ ಹೊರಡಿಸಿದೆ.ಈ ಸಂಘಟನೆಗಳು ಕಾನೂನುಬಾಹಿರ ಎಂದು ತಕ್ಷಣದಿಂದಲೇ...