Monday, August 15, 2022

ವಿಟ್ಲ ಬದನಾಜೆಯ ಬಸ್ ನಿಲ್ದಾಣದಲ್ಲಿ ರಕ್ತ – ತಲೆಯ ಒಳಭಾಗದ ತುಂಡುಗಳ ಪತ್ತೆ : ಆತಂಕದಲ್ಲಿ ಜನತೆ..!

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ದ ವಿಟ್ಲ ಬದನಾಜೆಯ ಸಾರ್ವಜನಿಕ ಬಸ್ ನಿಲ್ದಾಣದಲ್ಲಿ ರಕ್ತ ಮತ್ತು ತಲೆಯ ಒಳಭಾಗದ ತುಣುಕುಗಳು ಪತ್ತೆಯಾಗಿವೆ,

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ದ ವಿಟ್ಲ ಬದನಾಜೆಯ ಸಾರ್ವಜನಿಕ ಬಸ್ ನಿಲ್ದಾಣದಲ್ಲಿ ರಕ್ತ ಮತ್ತು ತಲೆಯ ಒಳಭಾಗದ ತುಣುಕುಗಳು ಪತ್ತೆಯಾಗಿವೆ,

ಬದನಾಜೆ ಬಸ್ ನಿಲ್ದಾಣದಲ್ಲಿ ರಕ್ತ ಮತ್ತು ತಲೆಯ ಒಳಭಾಗದ ತುಣುಕುಗಳು ಪತ್ತೆಯಾಗಿದ್ದು, ಈ ಘಟನೆ ಸಾರ್ವಜನಿಕ ವಲಯದಲ್ಲಿ ಆತಂಕ ಮೂಡಿಸಿದೆ.

ಬಸ್ ನಿಲ್ದಾಣದಲ್ಲಿ ಯಾರನ್ನಾದರೂ ಹತ್ಯೆ ಮಾಡಲಾಗಿತ್ತೇ ಅಥವಾ ಅಪಘಾತದಿಂದ ಗಾಯಗೊಂಡವರು ಯಾರದರೂ ಬಸ್ ನಿಲ್ದಾಣದಲ್ಲಿ ಕುಳಿತು ಮತ್ತೆ ಆಸ್ಪತ್ರೆಗೆ ತೆರಳಿರಬಹುದೇ ಎಂಬ ಅನುಮಾನಗಳು ಸಾರ್ವಜನಿಕರಲ್ಲಿ ಸೃಷ್ಟಿಯಾಗಿದೆ.

ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ತನಿಖೆ ಕೈಗೆತ್ತಿಕೊಂಡಿದ್ದಾರೆ. ಪ್ರಕರಣದ ಸತ್ಯಾಂಶ ತನಿಖೆಯ ನಂತರವಷ್ಟೇ ತಿಳಿಯಬೇಕಿದೆ..

LEAVE A REPLY

Please enter your comment!
Please enter your name here

Hot Topics

ಮಾಲ್‌ನಲ್ಲಿ ಸಾವರ್ಕರ್​ ಫೋಟೋ ಹಾಕಿದ್ದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಆರೋಪಿ ಬಂಧನ

ಶಿವಮೊಗ್ಗ: ಸಿಟಿ ಸೆಂಟರ್ ಮಾಲ್​ನಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಸಾಲಿನಲ್ಲಿ ಸಾವರ್ಕರ್​ ಫೋಟೋ ಹಾಕಿದ್ದನ್ನು ವಿರೋಧ ವ್ಯಕ್ತಪಡಿಸಿದ್ದ ಆಸೀಫ್​ನನ್ನು ಶಿವಮೊಗ್ಗದ ದೊಡ್ಡಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.ಸದ್ಯ ನ್ಯಾಯಾಲಯ ಆ. 26ರವರೆಗೆ ಆಸೀಫ್​ನನ್ನು ನ್ಯಾಯಾಂಗ ಬಂಧನದಲ್ಲಿ...

ಸ್ವಾತಂತ್ರ್ಯಕ್ಕೆ ದಾಳಿ ನಡೆಸಲು ಸಂಚು: ನಿಷೇಧಿತ ಸಂಘಟನೆಯ 7 ಉಗ್ರರು ಬಂಧನ

ಇಂಪಾಲ: ಮಣಿಪುರದಲ್ಲಿ ಸ್ವಾತಂತ್ರ್ಯ ದಿನದಂದು ದಾಳಿ ನಡೆಸಲು ಸಂಚು ನಡೆಸಿದ್ದ ನಿಷೇಧಿತ ಪೀಪಲ್ಸ್ ಲಿಬರೇಷನ್ ಆರ್ಮಿ (ಪಿಎಲ್‌ಎ) ಸಂಘಟನೆಯ ಏಳು ಉಗ್ರರನ್ನು ರಾಜ್ಯದ ವಿವಿಧ ಸ್ಥಳಗಳಿಂದ ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.ಸ್ವಾತಂತ್ರ್ಯ...

ಟೇಕ್ವಾಂಡೋ ಚಾಂಪಿಯನ್‌ಶಿಪ್‌: ಮಂಗಳೂರಿನ ಸಂಮಿತಾಳಿಗೆ ಬೆಳ್ಳಿ ಪದಕ

ಮಂಗಳೂರು: ಮಲೇಷ್ಯಾದ ಕೌಲಲಾಂಪುರದಲ್ಲಿರುವ ಜುರಾ ಸ್ಟೇಡಿಯಂನಲ್ಲಿ ನಡೆದ 14ನೇ ಅಂತಾರಾಷ್ಟ್ರೀಯ ಮಟ್ಟದ ಟೇಕ್ವಾಂಡೋ ಚಾಂಪಿಯನ್‌ ಶಿಪ್‌ನಲ್ಲಿ ಮಹಿಳೆಯರ ಕಿರಿಯ ವಿಭಾಗದಲ್ಲಿ ಮಂಗಳೂರಿನ ಸಂಮಿತಾ ಅಲೆವೂರಾಯ ಅವರು ಭಾರತವನ್ನು ಪ್ರತಿನಿಧಿಸಿ ಬೆಳ್ಳಿ ಪದಕವನ್ನು ಗೆದ್ದುಕೊಂಡಿದ್ದಾರೆ.ಸಂಮಿತಾ...