Monday, October 18, 2021

ಟೋಕಿಯೋ ಒಲಿಂಪಿಕ್ಸ್: ಭಾರತಕ್ಕೆ ಕಂಚಿನ ಪದಕ

ಟೋಕಿಯೊ: ಒಲಿಂಪಿಕ್ಸ್ ನಲ್ಲಿ ಮಹಿಳೆಯರ ವೆಲ್ಟರ್ ವೇಟ್ (69 ಕೆ.ಜಿ)ವಿಭಾಗದ ಸೆಮಿ ಫೈನಲ್ ನಲ್ಲಿ ಭಾರತದ ಬಾಕ್ಸರ್ ಲವ್ಲೀನಾ ಬೊರ್ಗೊಹೈನ್ ಕಂಚಿನ ಪದಕ ಪಡೆದಿದ್ದಾರೆ.


ಬುಧವಾರ ನಡೆದ ಅಂತಿಮ-4ರ ಸ್ಪರ್ಧೆಯಲ್ಲಿ ಅಸ್ಸಾಂ ಬಾಕ್ಸರ್ ಲವ್ಲೀನಾ ಅವರು ಟರ್ಕಿಯ ಬುಸೆನಾಝ್ ಸುರ್ಮೆನೆಲಿ ಅವರ ವಿರುದ್ಧದ ಮೊದಲ ಎರಡು ರೌಂಡ್ ಗಳನ್ನು ಸೋತರು. ಅಂತಿಮವಾಗಿ ಒಮ್ಮತದ ತೀರ್ಪಿನಲ್ಲಿ ಟರ್ಕಿಯ ಬಾಕ್ಸರ್ ವಿರುದ್ಧ 0-5 ಅಂತರದಿಂದ ಸೋತಿದ್ದಾರೆ.
ಲವ್ಲೀನಾ ಅವರು ಅಂತಿಮ -16ರ ಸುತ್ತಿನಲ್ಲಿ ಜರ್ಮನಿಯ ನದಿನ್ ಅಪೆಟ್ಜ್ ಅವರನ್ನು ಸೋಲಿಸಿ ಗಮನ ಸೆಳೆದಿದ್ದರು. ಕ್ವಾರ್ಟರ್ ಫೈನಲ್ ನಲ್ಲಿ ಚೈನೀಸ್ ತೈಪೆಯ ನೀನ್ ಚಿನ್ ಚೆನ್ ಅವರನ್ನು 4-1ರಿಂದ ಸೋಲಿಸಿ ಸೆಮಿ ಫೈನಲ್ ತಲುಪಿದ್ದರು.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...