Home ಪ್ರಮುಖ ಸುದ್ದಿ ಕೊನೆಗೂ ಸುಖಾಂತ್ಯ ಕಂಡ ಸುಳ್ಯ ಬಾಲಕ ನಾಪತ್ತೆ ಪ್ರಕರಣ..!

ಕೊನೆಗೂ ಸುಖಾಂತ್ಯ ಕಂಡ ಸುಳ್ಯ ಬಾಲಕ ನಾಪತ್ತೆ ಪ್ರಕರಣ..!

ಕೊನೆಗೂ ಸುಖಾಂತ್ಯ ಕಂಡ ಸುಳ್ಯ ಬಾಲಕ ನಾಪತ್ತೆ ಪ್ರಕರಣ..!

ಸುಳ್ಯ : ಸುಳ್ಯದ ಪೆರ್ವಾಜೆ ಗ್ರಾಮದ ಕುಂಡಡ್ಕದಿಂದ ಇಂದು ಬೆಳಿಗ್ಗೆ ನಾಪತ್ತೆಯಾಗಿದ್ದ ಬಾಲಕ ಪ್ರಜ್ವಲ್ ಮಧ್ಯಾಹ್ನ ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಪತ್ತೆಯಾಗಿದ್ದಾನೆ.

ಚೆನ್ನಾವರ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಐದನೇ ತರಗತಿಯ ವಿದ್ಯಾರ್ಥಿ ಪ್ರಜ್ವಲ್ ಬೆಳಿಗ್ಗೆ ಶೌಚಾಲಯಕ್ಕೆ ಹೋಗಿಬರುವುದಾಗಿ ತನ್ನ ತಾಯಿ ಬಳಿ ಹೇಳಿ ಹೋಗಿ ನಂತರ ನಿಗೂಢವಾಗಿ ನಾಪತ್ತೆಯಾಗಿದ್ದ.

ಮಗುವನ್ನು ಅಪಹರಣ ಮಾಡಲಾಗಿದೆ ಎಂಬ ವದ್ದಂತಿಯೂ ಹಬ್ಬಿತ್ತು.

ನಂತರದ ಬೆಳವಣಿಗೆಯಲ್ಲಿ ಬಾಲಕನ ತಂದೆ ಬೆಳ್ಳಾರೆ ಪೊಲೀಸ್ ಠಾಣೆಗೂ ಮಾಹಿತಿ ನೀಡಿ ಹುಡುಕಾಟದಲ್ಲಿ ತೊಡಗಿದ್ದರು.

ಕೊನೆಗೆ ಬಾಲಕ ಪುತ್ತೂರು ಕಡೆಗೆ ಬಸ್ ನಲ್ಲಿ ಬಂದಿರುವ ಬಗ್ಗೆ ಮಾಹಿತಿ ಸಿಕ್ಕಿದ್ದು, ಈ ಹಿನ್ನೆಲೆಯಲ್ಲಿ ಬಾಲಕರ ಕುಟುಂಬಸ್ಥರು ಬಸ್ ಸ್ಟಾಂಡ್ ಗೆ ಬಂದು ಹುಡುಕಾಡಿದ್ದು ಆ ವೇಳೆ ಬಾಲಕ ಪುತ್ತೂರು ಬಸ್ ನಿಲ್ದಾಣದಲ್ಲಿ ಪತ್ತೆಯಾಗಿದ್ದಾನೆ.

- Advertisment -

RECENT NEWS

ದಿಲ್ಲಿ ಹಿಂಸಾಚಾರ ಪ್ರಕರಣ: ಮೃತಪಟ್ಟವರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರ ಘೋಷಣೆ

ದಿಲ್ಲಿ ಹಿಂಸಾಚಾರ ಪ್ರಕರಣ: ಮೃತಪಟ್ಟವರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರ ಘೋಷಣೆ ನವದೆಹಲಿ: ದಿಲ್ಲಿ ಹಿಂಸಾಚಾರದ ವೇಳೆ ಗಂಭೀರ ಗಾಯಗೊಂಡಿದ್ದ ಮತ್ತಷ್ಟು ಮಂದಿ ಆಸ್ಪತ್ರೆಗಳಲ್ಲಿ ಮೃತಪಟ್ಟಿದ್ದು, ಚರಂಡಿಗಳಿಂದ ಕೆಲ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ....

ಬಿಎಸ್‌ವೈ ಹುಟ್ಟುಹಬ್ಬ ಹಿನ್ನಲೆ 30 ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಣೆ

ಬಿಎಸ್‌ವೈ ಹುಟ್ಟುಹಬ್ಬ ಹಿನ್ನಲೆ 30 ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಣೆ ಉಡುಪಿ: ಕಾಟಿಪಳ್ಳ ಬ್ರಹ್ಮಶ್ರೀ ನಾರಾಯಣಗುರು ಶಿಕ್ಷಣ ಟ್ರಸ್ಟ್ ಇದರ ಅಂಗಸಂಸ್ಥೆಯಾದ ಶ್ರೀ ನಾರಾಯಣಗುರು ಅನುದಾನಿತ ಪ್ರೌಢಶಾಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪರ ಜನ್ಮದಿನದ ಪ್ರಯುಕ್ತ...

ಮ.ನ.ಪಾ ದ ನೂತನ ಮೇಯರ್ ಆಗಿ ದಿವಾಕರ್, ಉಪಮೇಯರ್ ವೇದಾವತಿ ಆಯ್ಕೆ

ಮ.ನ.ಪಾ ದ ನೂತನ ಮೇಯರ್ ಆಗಿ ದಿವಾಕರ್, ಉಪಮೇಯರ್ ವೇದಾವತಿ ಆಯ್ಕೆ ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ 21 ನೇ ಅವಧಿಗೆ ಮೇಯರ್-ಉಪಮೇಯರ್ ಚುನಾವಣೆ ನಡೆದಿದ್ದು, ಕಂಟೋನ್ಮೆಂಟ್ ವಾರ್ಡ್ ನ ದಿವಾಕರ್ ಅವರು ಮೇಯರ್...

ಕರ್ನಾಟಕ ರಾಜ್ಯ ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯರಾಗಿ ವಿನಯ್‌ ಎಲ್‌ ಶೆಟ್ಟಿ ಆಯ್ಕೆ

ಕರ್ನಾಟಕ ರಾಜ್ಯ ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯರಾಗಿ ವಿನಯ್‌ ಎಲ್‌ ಶೆಟ್ಟಿ ಆಯ್ಕೆ ಮಂಗಳೂರು: ಮಾಜಿ ಭಜರಂಗ ದಳದ ಜಿಲ್ಲಾ ಸಂಚಾಲಕರೂ ಆಗಿರುವ ವಿನಯ್‌ ಎಲ್‌ ಶೆಟ್ಟಿ ಅವರಿಗೆ ಸರ್ಕಾರ ಹೊಸ ಜವಾಬ್ದಾರಿ ವಹಿಸಿದೆ. ಕರ್ನಾಟಕ...