Sunday, September 27, 2020

ಬ್ರಹ್ಮಗಿರಿ ಬೆಟ್ಟ ಕುಸಿತ ಎರಡೇ ದಿನದಲ್ಲಿ ಕಾರ್ಯಾಚರಣೆ ಮುಗಿಸಿ – ಆರ್ ಅಶೋಕ್

ಬಜಪೆಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಸರ್ಕಲ್ ಸ್ಟಿಕ್ಕರ್ ಅಭಿಯಾನ….!!!

ಮಂಗಳೂರು: ಲೆಡಿಹಿಲ್ ಸರ್ಕಲ್ ಗೆ ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರು ಇಡಬೇಕೆಂಬ ಆಗ್ರಹ ಈಗ ಹೆಚ್ಚಾಗತೊಡಗಿದ್ದು, ವಿವಿಧ ಸಂಘಟನೆಗಳು ಇದಕ್ಕೆ ಪೂರಕವೆಂಬಂತೆ ಹಲವೆಡೆ ಅಭಿಯಾನಗಳು ನಡೆಸುತ್ತಿವೆ. ಇಂದು ಮಂಗಳೂರಿನ ಬಜಪೆಯಲ್ಲಿ ಬಿರುವೆರ್ ಕುಡ್ಲ ಬಜಪೆ...

ಲೀಫ್ ಆರ್ಟಿಸ್ಟ್  ಅಕ್ಷಯ್ ಕೋಟ್ಯಾನ್ ಗೆ ಸಿಎಂ ಪ್ರಶಂಸೆ :ಲಕ್ಷ ರೂಪಾಯಿಗಳ ಪ್ರೋತ್ಸಾಹ ಧನದ ಗೌರವ..!   

ಲೀಫ್ ಆರ್ಟಿಸ್ಟ್  ಅಕ್ಷಯ್ ಕೋಟ್ಯಾನ್ ಗೆ ಸಿಎಂ ಪ್ರಶಂಸೆ :ಲಕ್ಷ ರೂಪಾಯಿಗಳ ಪ್ರೋತ್ಸಾಹ ಧನದ ಗೌರವ..!    ಮಂಗಳೂರು : ಅಶ್ವತ್ಥ ಎಲೆಯನ್ನು ಕಲಾತ್ಮಕವಾಗಿ ಕತ್ತರಿಸಿ ಚಿತ್ರ ರಚಿಸುವ ಕಲೆ ಇತ್ತೀಚೆನ ದಿನಗಳಲ್ಲಿ...

ಟೀಂ ಗರುಡ ಎಂಬ ಪಡ್ಡೆ ಹುಡುಗರ ಗ್ಯಾಂಗ್ ನ ಮಟ್ಟ ಹಾಕಿದ ಉಡುಪಿ ಪೊಲೀಸರು

ಉಡುಪಿ :ಉಡುಪಿ ನಗರ ಆಸುಪಾಸಿನ ದ್ವಿಚಕ್ರ ವಾಹನದಲ್ಲಿ ಬಂದು ಹಣ, ಮೊಬೈಲ್, ಪರ್ಸ್ ಸುಲಿಗೆ ಮಾಡಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಉಡುಪಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನ ಮೊಹಮ್ಮದ್ ಆಶಿಕ್(19), ಮಹಮ್ಮದ್ ಆಸಿಫ್ ಯಾನೆ ರಮೀಝ್(30), ಮಿಸ್ವಾ(22),...

ಕೊರೊನಾ ತಂದಿಟ್ಟ ಆರ್ಥಿಕ ಸಂಕಷ್ಟ : ಹೋಟೆಲ್ ಉದ್ಯಮಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ..!

ಕೊರೊನಾ ತಂದಿಟ್ಟ ಆರ್ಥಿಕ ಸಂಕಷ್ಟ : ಹೋಟೆಲ್ ಉದ್ಯಮಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ..! ಉಡುಪಿ : ಕೊರೊನಾ ಲಾಕ್ ಡೌನ್ ನಿಂದಾಗಿ ವ್ಯಾಪಾರದಲ್ಲಿ ವಿಪರೀತ ನಷ್ಟ ಉಂಟಾದ ಹಿನ್ನಲೆ ಮುಂಬೈ ಹೋಟೆಲ್ ಉದ್ಯಮಿ ಗುಂಡು...

ಸ್ವಾಮಿ ಕೊರಗಜ್ಜನ ದರ್ಶನ ಪಡೆದ ಚಾಲೆಂಜಿಂಗ್ ಸ್ಟಾರ್ ದರ್ಶನ್..!

ಸ್ವಾಮಿ ಕೊರಗಜ್ಜನ ದರ್ಶನ ಪಡೆದ ಚಾಲೆಂಜಿಂಗ್ ಸ್ಟಾರ್ ದರ್ಶನ್..! ಮಂಗಳೂರು : ತುಳುನಾಡಿನ ಅತ್ಯಂತ ಕಾರ್ಣಿಕ ಹಾಗೂ ಪ್ರಸಿದ್ಧ ದೈವಗಳಲ್ಲಿ ಒಂದಾದ ಕೊರಗಜ್ಜನ ದರ್ಶನವನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ಪಡೆದಿದ್ದಾರೆ. ಕೆಲ ತಿಂಗಳ ಹಿಂದೆ ಮಂಗಳೂರಿಗೆ ಭೇಟಿ...

ಕೊಡಗು : ಕೊಡಗಿನ ತಲಕಾವೇರಿ ಬ್ರಹ್ಮಗಿರಿ ಬೆಟ್ಟ ಕುಸಿತವಾಗಿ ಕಣ್ಮರೆಯಾಗಿರುವ ನಾಲ್ವರನ್ನು ಹುಡುಕುವ ಕೆಲಸ ಎರಡೇ ದಿನಗಳಲ್ಲಿ ಮುಗಿಯಬೇಕು ಎಂದು ಕಂದಾಯ ಸಚಿವ ಆರ್ ಅಶೋಕ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಕೊಡಗಿನ ತಲಕಾವೇರಿಯ ಬ್ರಹ್ಮಗಿರಿ ಬೆಟ್ಟ ಕುಸಿತದಿಂದ ನಾಪತ್ತೆಯಾಗಿದ್ದ ತಪ್ಪಲಲ್ಲಿದ್ದ ಅರ್ಚಕರ ಕುಟುಂಬದ ಶೋಧ ಕಾರ್ಯ ಇಂದು ಕೂಡ ಮುಂದುವರೆದಿದೆ. ಸತತ ಸುರಿಯುತ್ತಿರುವ ಮಳೆಯಿಂದ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದ್ದು ಸ್ಥಳೀಯರ ನೆರವಿನೊಂದಿಗೆ ಎನ್ ಡಿ. ಆರ್. ಎಫ್ ತಂಡ ಶೋಧ ಕಾರ್ಯದಲ್ಲಿ ತೊಡಗಿಸಿಕೊಂಡಿದೆ.


ಇಂದು ಪ್ರದೇಶಕ್ಕೆ ಭೇಟಿ ನೀಡಿದ ಕಂದಾಯ ಸಚಿವರಾದ ಆರ್ ಅಶೋಕ್ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರೊಂದಿಗೆ ತೆರಳಿ ಅವರು ಕಾರ್ಯಾಚರಣೆ ವೀಕ್ಷಣೆ ಮಾಡಿದರು. ಎನ್ಡಿಆರ್ಎಫ್ ತಂಡದ ಜೊತೆಗೆ ಎಸ್ಡಿಆರ್ಎಫ್ ತಂಡಗಳನ್ನು ಬಳಸಿಕೊಂಡು ರಕ್ಷಣಾ ಕಾರ್ಯಚರಣೆ ತೀವ್ರಗೊಳಿಸಬೇಕು. ಪ್ರತಿ ದಿನ ಮೂರು ಪಾಳಿಯಲ್ಲಿ ರಕ್ಷಣಾ ಕಾರ್ಯಚರಣೆ ನಡೆಸಿ. ಎರಡೇ ದಿನದಲ್ಲಿ ಕಾರ್ಯಚರಣೆ ಮುಗಿಸಬೇಕು ಎಂದು ಸಂಬಂಧಪಟ್ಟವರಿಗೆ ಆರ್. ಅಶೋಕ್ ಸೂಚನೆ ನೀಡಿದ್ದಾರೆ.


ಮತ್ತೊಂದೆಡೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬ್ರಹ್ಮಗಿರಿ ಬೆಟ್ಟಕ್ಕೆ ಭೇಟಿ ಕಾರ್ಯಾಚರಣೆಯನ್ನು ವೀಕ್ಷಣೆ ಮಾಡಿದರು. ಮಣ್ಣಿನಡಿ ಅರ್ಚಕರ ಕುಟುಂಬದ 5 ಮಂದಿ ಹೂತು ಹೋಗಿರುವ ಸಾಧ್ಯತೆಗಳಿದ್ದು ನಾಪತ್ತೆಯಾಗಿದ್ದ ನಾರಾಯಣ ಆಚಾರ್ಯರ ಸಹೋದರ ಆನಂದತೀರ್ಥ ಅವರ ಮೃತದೇಹ ಮೂರು ದಿನಗಳ ಬಳಿಕ ಪತ್ತೆಯಾಗಿದೆ.

ರಣಭೀಕರ ಮಳೆಗೆ ಬೆಟ್ಟ ಕುಸಿದು ನಾಪತ್ತೆಯಾಗಿದ್ದ ತಲಕಾವೇರಿ ಕ್ಷೇತ್ರದ ಪ್ರಧಾನ ಅರ್ಚಕ ಟಿ.ಎಸ್. ನಾರಾಯಣಾಚಾರ್ ಸೇರಿ ಐವರು ನಾಪತ್ತೆಯಾಗಿದ್ದವರ ಪೈಕಿ ಒಬ್ಬರ ಮೃತದೇಹ ಪತ್ತೆ ಶನಿವಾರ ಪತ್ತೆಯಾಗಿದೆ.ಆನಂದತೀರ್ಥ ಸ್ವಾಮೀಜಿ ದೇಹವನ್ನು ಮರಣೋತ್ತರ ಪರೀಕ್ಷೆ ಬಳಿಕ ತಲಕಾವೇರಿ ಕ್ಷೇತ್ರದಿಂದ 2 ಕಿ.ಮೀ. ದೂರದಲ್ಲಿರುವ ಬಟ್ಟೆಕಾಡು ಜಾಗದಲ್ಲಿ ಅಂತ್ಯಕ್ರಿಯೆ ಮಾಡಲಾಯಿತು.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..!

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..! ಉಡುಪಿ : ಉಡುಪಿಯ ಹಿರಿಯಡಕದಲ್ಲಿ ಹಾಡುಹಗಲೇ ಕಗ್ಗೊಲೆ ನಡೆದಿದ್ದು, ನಗರದ ಹೃದಯ ಭಾಗದಲ್ಲಿ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬನ ಕತ್ತು ಕತ್ತರಿಸಿ ಕೊಲೆ ಮಾಡಿದೆ. ಕೊಲೆಯಾದ ವ್ಯಕ್ತಿಯನ್ನು ಕಿಶನ್ ಶೆಟ್ಟಿ...

ಮಂಗಳೂರಿನ ಡ್ರಗ್ಸ್ ಪಾರ್ಟಿಯಲ್ಲಿದ್ದ ಪ್ರಖ್ಯಾತ ಆ್ಯಂಕರ್ ಕಂ ನಟಿ ಯಾರು….?

ಮಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ಈಗ ಮಂಗಳೂರಿಗೆ ಬಂದು ತಲುಪಿದ್ದು, ಇಂದು ಮಂಗಳೂರಿನಲ್ಲಿ ಕುಳಾಯಿ ನಿವಾಸಿ ಬಾಲಿವುಡ್ ನಟ, ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿ ಸಹಿತ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು...
Copy Protected by Chetans WP-Copyprotect.