Wednesday, September 30, 2020

ಕಾಸರಗೋಡಿನಲ್ಲಿ ಹಿಂಸೆಗೆ ತಿರುಗಿದ ಕಾಂಗ್ರೆಸ್ ಪ್ರತಿಭಟನೆ : ಏಳು ಪೊಲೀಸ್ ಸೇರಿದಂತೆ ಅನೇಕರು ಗಂಭೀರ ಗಾಯ..!

ಕಂಠ ಪೂರ್ತಿ ಮದ್ಯ ಕುಡಿದು ಕಡಬ ನದಿಗೆ ಹಾರಿದ ವಿಜ್ಞಾನಿ..!

ಕಂಠ ಪೂರ್ತಿ ಮದ್ಯ ಕುಡಿದು ಕಡಬ ನದಿಗೆ ಹಾರಿದ ವಿಜ್ಞಾನಿ..! ಕಡಬ : ರಬ್ಬರ್ ಸಂಶೋಧನಾ ಕೇಂದ್ರದ ವಿಜ್ಞಾನಿಯೋರ್ವರು ಕಂಠ ಪೂರ್ತಿ ಮದ್ಯ ಕುಡಿದು ಹೊಸಮಠ ಹೊಳೆಗೆ ಹಾರಿದ ಘಟನೆ ಇಂದು ಸಂಜೆ...

ಕೇಂದ್ರ ಸರಕಾರದಿಂದ ಅನ್ಲಾಕ್ 5.0 ಮಾರ್ಗಸೂಚಿ ಬಿಡುಗಡೆ…!!

ಹೊಸದಿಲ್ಲಿ: ಕೊರೊನಾ ಸೊಂಕು ಏರಿಕೆಯಲ್ಲಿರುವಂತೆಯೇ ಮಹತ್ವದ ಬೆಳವಣಿಗೆಯೊಂದರಲ್ಲಿ ಕೇಂದ್ರ ಸರ್ಕಾರ ಅನ್‌ಲಾಕ್ 5.0 ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಸಿನಿಮಾ ಹಾಲ್, ಕ್ರೀಡಾಪಟುಗಳಿಗಾಗಿ ಈಜುಕೊಳ, ಕ್ರೀಡಾ ತರಬೇತಿ ಹಾಗೂ ಮನೋರಂಜನಾ ಪಾರ್ಕ್‌ಗಳನ್ನು ತೆರೆಯಲು ಅನುಮತಿ...

ಮುಡಿಪು ಅಕ್ರಮ ಮಣ್ಣು ಗಣಿಗಾರಿಕೆ ಪ್ರದೇಶಕ್ಕೆ ಸಹಾಯಕ ಆಯುಕ್ತರ ನೇತೃತ್ವದ ತಂಡ ದಾಳಿ

ಮಂಗಳೂರು : ಅಕ್ರಮ ಮಣ್ಣು ಗಣಿಗಾರಿಕೆ ಪ್ರದೇಶಕ್ಕೆ ಸಹಾಯಕ ಆಯುಕ್ತರ ನೇತೃತ್ವದ ತಂಡ ದಾಳಿ ನಡೆಸಿ 28 ಲಾರಿ , 6 ಜೆಸಿಬಿ ಹಾಗೂ ಮೂರು ಹಿಟಾಚಿಯನ್ನು ವಶಕ್ಕೆ ತೆಗೆದುಕೊಂಡಿದೆ. ಸಹಾಯಕ ಆಯುಕ್ತ ಮದನ್...

ಕೌಡೂರಿನಲ್ಲಿ ನಾಗರಿಕರೊಂದಿಗೆ ಶಾಸಕ ಡಾ.ಭರತ್ ಶೆಟ್ಟಿ ಸಮಾಲೋಚನೆ, ಮೂಲಹಕ್ಕುಪತ್ರ ನೀಡಲು ಶೀಘ್ರ ಕ್ರಮ

ಮಂಗಳೂರು: ಹಕ್ಕುಪತ್ರ ಸಿಗದೆ ಭಾರಿ ಸಮಸ್ಯೆಯ ಉಂಟಾಗಿರುವ ಕಂದಾವರ ಗ್ರಾಮ ಪಂಚಾಯತ್ ಕೌಡೂರು ಪ್ರದೇಶಕ್ಕೆ ಮಂಗಳೂರು ನಗರ ಉತ್ತರ ಶಾಸಕ ಡಾ.ವೈ ಭರತ್ ಶೆಟ್ಟಿ ಭೇಟಿ ನೀಡಿ ಸ್ಥಳೀಯರೊಂದಿಗೆ ಸಮಾಲೋಚನೆ ನಡೆಸಿದರು. ನಂತರ ಸ್ಥಳೀಯ...

ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ವಿರೋಧಿಸಿ ಎಸ್ ಡಿಪಿಐ ಪ್ರತಿಭಟನೆ

ಮಂಗಳೂರು : ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ 32 ಆರೋಪಿಗಳಿಗೆ ಖುಲಾಸೆಗೊಳಿಸಿ ಕ್ಲೀನ್ ಚಿಟ್ ನೀಡಿರುವ ಲಕ್ನೋ ಸಿಬಿಐ ಕೋರ್ಟಿನ ತೀರ್ಪನ್ನು ಖಂಡಿಸಿ ಎಸ್ ಡಿಪಿಐ ದಕ್ಷಿಣಕನ್ನಡ ಜಿಲ್ಲಾ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು. ಬಾಬರಿ...

ಕಾಸರಗೋಡಿನಲ್ಲಿ ಹಿಂಸೆಗೆ ತಿರುಗಿದ ಕಾಂಗ್ರೆಸ್ ಪ್ರತಿಭಟನೆ : ಏಳು ಪೊಲೀಸ್ ಸೇರಿದಂತೆ ಅನೇಕರು ಗಂಭೀರ ಗಾಯ..!

ಕಾಸರಗೋಡು :ಕಾಸರಗೋಡಿನಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ಪ್ರತಿಭಟನೆ  ಹಿಂಸೆಗೆ ತಿರುಗಿದ್ದು ಅಧಿಕಾರಿಗಳು ಸೇರಿ ಏಳು ಮಂದಿ ಪೊಲೀಸರು ಗಂಭೀರ ಗಾಯಗೊಂಡಿದ್ದಾರೆ.

ಯುವ ಕಾಂಗ್ರೆಸ್ ಕಾರ್ಯಕರ್ತರಾಗಿದ್ದ ಕೃಪೇಶ್ ಹಾಗೂ ಶರತ್ ಲಾಲ್ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೇಸ್ ಡೈರಿಯನ್ನು ಸಿಬಿಐಗೆ ಹಸ್ತಾಂತರಿಸದಿರುವುದನ್ನು ಪ್ರತಿಭಟಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾ ಕ್ರೈಂ ಬ್ರಾಂಚ್ ಕಚೇರಿಗೆ ಇಂದು ನಡೆಸಿದ ಜಾಥಾ ಹಿಂಸಾರೂಪಕ್ಕೆ ತಿರುಗಿದ್ದು, ಡಿವೈಎಸ್ಪಿ ಸೇರಿದಂತೆ ಏಳು ಮಂದಿ ಪೊಲೀಸರು ಹಾಗೂ ಹತ್ತಕ್ಕೂ ಅಧಿಕ ಕಾಂಗ್ರೆಸ್ ಕಾರ್ಯಕರ್ತರು ಗಾಯಗೊಂಡಿದ್ದಾರೆ.

ವಿದ್ಯಾನಗರದಿಂದ ಮೆರವಣಿಗೆ ಮೂಲಕ ತೆರಳಿದ ಕಾರ್ಯಕರ್ತರು ಪೊಲೀಸರ ಬ್ಯಾರಿಕೇಡ್ ಗಳನ್ನು ತೆಗೆದು ನುಗ್ಗಲೆತ್ನಿಸಿದ್ದು, ಈ ಸಂದರ್ಭ ಪೊಲೀಸರು ಜಲಫಿರಂಗಿ ಪ್ರಯೋಗಿಸಿದ್ದಾರೆ.

ಐದಕ್ಕೂ ಹೆಚ್ಚು ಬಾರಿ ಜಲಫಿರಂಗಿ ಬಳಸಿ ಪರಿಸ್ರುಥಿತಿ ನಿಯಂತ್ರಿಸಲು ಯತ್ನಿಸಿದ್ದು  ಪರಿಸ್ಥಿತಿ ವಿಕೋಪಕ್ಕೆ ತಿರುಗಿದಾಗ ಅಶ್ರುವಾಯು ಪ್ರಯೋಗಿಸಿದ್ದಾರೆ.

ಆದರೂ ಕಾರ್ಯಕರ್ತರು ಬಗ್ಗದೆ ಪೊಲೀಸರತ್ತ ಕಲ್ಲೆಸೆದಿದ್ದು ಸ್ಥಿತಿ ಮತ್ತಷ್ಟು ವಿಕೋಪಕ್ಕೆ ತಿರುಗುತ್ತಿದಂತೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದು, ಯೂತ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪ್ರದೀಪ್ ಕುಮಾರ್ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಲಾಠಿ ಚರ್ಚ್ ನಿಂದ ಹಲವರು ಗಾಯಗೊಂಡಿದ್ದಾರೆ. ಕಲ್ಲೆಸೆತದಿಂದ ಡಿವೈಎಸ್ಪಿ ಬಾಲಕೃಷ್ಣನ್ ನಾಯರ್ ಸೇರಿದಂತೆ 7 ಪೊಲೀಸರು ಗಾಯಗೊಂಡಿದ್ದಾರೆ.

ಪೊಲೀಸ್ ಸಿಬ್ಬಂದಿ ಸುಜಿತ್ ,ರಂಜಿತ್, ನವೀನ್, ಶಿವಪ್ರಸಾದ್, ಡಿ. ಥಾಮಸ್, ಪ್ರಕಾಶ್ ಗಾಯಗೊಂಡಿದ್ದಾರೆ

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..!

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..! ಉಡುಪಿ : ಉಡುಪಿಯ ಹಿರಿಯಡಕದಲ್ಲಿ ಹಾಡುಹಗಲೇ ಕಗ್ಗೊಲೆ ನಡೆದಿದ್ದು, ನಗರದ ಹೃದಯ ಭಾಗದಲ್ಲಿ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬನ ಕತ್ತು ಕತ್ತರಿಸಿ ಕೊಲೆ ಮಾಡಿದೆ. ಕೊಲೆಯಾದ ವ್ಯಕ್ತಿಯನ್ನು ಕಿಶನ್ ಶೆಟ್ಟಿ...

ಮಂಗಳೂರಿನ ಡ್ರಗ್ಸ್ ಪಾರ್ಟಿಯಲ್ಲಿದ್ದ ಪ್ರಖ್ಯಾತ ಆ್ಯಂಕರ್ ಕಂ ನಟಿ ಯಾರು….?

ಮಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ಈಗ ಮಂಗಳೂರಿಗೆ ಬಂದು ತಲುಪಿದ್ದು, ಇಂದು ಮಂಗಳೂರಿನಲ್ಲಿ ಕುಳಾಯಿ ನಿವಾಸಿ ಬಾಲಿವುಡ್ ನಟ, ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿ ಸಹಿತ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು...
Copy Protected by Chetans WP-Copyprotect.