Tuesday, October 19, 2021

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಯಡಿಯೂರಪ್ಪ

ಬೆಂಗಳೂರು: ಇಂದು ಸಿಎಂ ಸ್ಥಾನಕ್ಕೆ ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಬಿ.ಎಸ್‌ ಯಡಿಯೂರಪ್ಪ ಘೋಷಿಸಿದ್ದಾರೆ.

ಇಂದು ಸಂಜೆ 3 ಗಂಟೆಗೆ ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಭಾವುಕರಾಗಿ ನುಡಿದರು. ರಾಜ್ಯದಲ್ಲಿ ಕಮಲ ಅರಳಿ ಇಂದಿಗೆ ಎರಡು ವರ್ಷ ತುಂಬಿದ ಸಭೆಯಲ್ಲಿ ಬಿ.ಎಸ್. ಯಡಿಯೂರಪ್ಪ ಘೊಷಿಸಿದರು.

 

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...