Tuesday, October 26, 2021

ಸಿಎಂ ಬದಲಾವಣೆ ಚರ್ಚೆ: ಇಂದು 4 ಗಂಟೆಗೆ ಸಂಪುಟ ಸಭೆ ಕರೆದ ಬಿಎಸ್‌ವೈ

ಮಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆಯ ಸುದ್ದಿ ಬೆನ್ನಲ್ಲೇ ಇಂದು ಸಿಎಂ ಬಿಎಸ್‌ವೈ ನೇತೃತ್ವದಲ್ಲಿ ಸಂಪುಟ ಸಭೆ ಕರೆಯಲಾಗಿದೆ.


ಸಂಜೆ 4 ಗಂಟೆಗೆ ನಡೆಯಲಿರುವ ಸಚಿವ ಸಂಪುಟ ಸಭೆಯನ್ನು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಿಗದಿ ಮಾಡಲಾಗಿದೆ. ತಮ್ಮ ಮುಂದಿನ ನಡೆ ಬಗ್ಗೆ ಅನೌಪಚಾರಿಕ ಚರ್ಚೆ ನಡೆಸುವ ಸಾಧ್ಯತೆ ಇದೆ. ದೆಹಲಿಯಿಂದ ವಾಪಸ್ ಬಂದ ಮೇಲೆ ಎಲ್ಲ ಸಚಿವರನ್ನು ಏಕಕಾಲಕ್ಕೆ ಸಿಎಂ ಭೇಟಿ ಮಾಡಿರಲಿಲ್ಲ. ಹೀಗಾಗಿ ಇಂದು ನಡೆಯುವ ಸಂಪುಟ ಸಭೆ ಸಿಎಂಗೆ ಅತ್ಯಂತ ಮಹತ್ವದ್ದಾಗಿದೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...