Friday, July 1, 2022

ಮಂಗಳೂರು ಪೊಲೀಸರ ಸಹಾಯಕ್ಕೆ ಬಂದಿದ್ದಾಳೆ ಬಬ್ಲಿ..!

ಮಂಗಳೂರು : ಮಂಗಳೂರು ನಗರ ಪೊಲೀಸರಿಗೆ ಅಪರಾಧ ಗಳನ್ನು ತಡೆಗಟ್ಟಲು ಇನ್ನು ಹೆಚ್ಚಿನ ಸಹಾಯ ಮಾಡಲು ಬಬ್ಲಿ ಎಂಬ ಶ್ವಾನವು ನಗರ ಪೊಲೀಸರ ಶ್ವಾನ ಪಡೆಗೆ ಸೇರ್ಪಡೆಗೊಂಡಿದ್ದಾಳೆ.

ಬೆಂಗಳೂರು ಸಿ.ಎಆರ್.ಅಡುಗೋಡಿ ಶ್ವಾನದಳ ತರಬೇತಿ ಕೇಂದ್ರದಲ್ಲಿ ಅಪರಾಧ ಪತ್ತೆ ತರಬೇತಿಯನ್ನು ಪಡೆದು ಮಂಗಳೂರು ನಗರಕ್ಕೆ ಬಬ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿರುತ್ತದೆ.

ಕುಶಾಲಪ್ಪ ಪೂಜಾರಿ ಮತ್ತು ರವಿ ಗೌಡ ಬಬ್ಲಿಯ ಹ್ಯಾಂಡ್ಲರ್ ಆಗಿರುತ್ತಾರೆ.

ಮಂಗಳೂರು ನಗರ ಪೊಲೀಸ್ ಇಲಾಖೆಗೆ ಅಪರಾಧ ಪತ್ತೆಯ ಕರ್ತವ್ಯಕ್ಕೆ ಬಬ್ಲಿ ಸೇರ್ಪಡೆಯಿಂದ ಹೆಚ್ಚನ ಬಲ ಬಂದಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಎನ್ ಶಶಿ ಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಮೂಡುಬಿದಿರೆ ತಾಲ್ಲೂಕು ಪತ್ರಕರ್ತರ ಸಂಘದ ನೂತನ ಕಚೇರಿ ನಿರ್ಮಾಣಕ್ಕೆ ಶಿಲಾನ್ಯಾಸ

ಮೂಡುಬಿದಿರೆ: ಪತ್ರಕರ್ತರ ಸಂಘದ ನೂತನ ಕಚೇರಿ ಹಾಗೂ ಸಭಾಭವನ ನಿರ್ಮಾಣಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ. ಶಿಲಾನ್ಯಾಸ ನೆರವೇರಿಸಿದರು.ಶಾಸಕ ಉಮಾನಾಥ್ ಕೋಟ್ಯಾನ್, ಮಾಜಿ ಶಾಸಕ ಅಭಯಚಂದ್ರ ಜೈನ್, ಪತ್ರಕರ್ತರ ಸಂಘದ ಶ್ರೀನಿವಾಸ್ ನಾಯಕ್,...

ಮಂಗಳೂರಿನಲ್ಲಿ ಅಗ್ನಿವೀರ್ ಪ್ರವೇಶ ಪರೀಕ್ಷೆ: ಅವಿವಾಹಿತ ಪುರುಷರಿಂದ ಅರ್ಜಿ ಆಹ್ವಾನ

ಮಂಗಳೂರು: ಭಾರತೀಯ ವಾಯುಪಡೆಯಿಂದ ಅಗ್ನಿಪತ್ ಯೋಜನೆಯಡಿ ಅಗ್ನಿವೀರ್ ವಾಯು ಪ್ರವೇಶ ಆಯ್ಕೆ ಪರೀಕ್ಷೆಗಾಗಿ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಅರ್ಹ ಅಭ್ಯರ್ಥಿಗಳು ಪಿ.ಯು.ಸಿ ವಿಜ್ಞಾನ ವಿಭಾಗದಲ್ಲಿ ಶೇ.50ರಷ್ಟು ಅಂಕ ಮತ್ತು...

ಬಲ್ಮಠ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮೂಲಭೂತ ಸೌಕರ್ಯ ನೀಡದಿದ್ದರೆ ಉಗ್ರ ಹೋರಾಟ

ಮಂಗಳೂರು: ನಗರದ ಹೃದಯ ಭಾಗದಲ್ಲಿರುವ ಬಲ್ಮಠ ಸರಕಾರಿ ಹಿರಿಯ ಪ್ರಾಥಮಿಕ (ಟಿಟಿಐ) ಶಾಲೆಯಲ್ಲಿ ಯಾವುದೇ ಕನಿಷ್ಟ ಮೂಲಭೂತ ಸೌಕರ್ಯಗಳಿಲ್ಲದೆ ಅಲ್ಲಿನ ವಿದ್ಯಾರ್ಥಿಗಳು ದಿನನಿತ್ಯ ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ.ಈ ಶಾಲೆಯಲ್ಲಿ ಕಲಿಯುತ್ತಿರುವ ಒಂದನೇ ತರಗತಿಯಿಂದ ಏಳನೇ...