Thursday, December 1, 2022

ಪುಂಡರ ಹಾವಳಿ ಬೈಕ್ ಸುಟ್ಟು ಅಟ್ಟಹಾಸ ಮೆರೆದ ಪುಂಡರು..!

ಪುಂಡರ ಹಾವಳಿ ಬೈಕ್ ಸುಟ್ಟು ಅಟ್ಟಹಾಸ ಮೆರೆದ ಪುಂಡರು..!

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಮತ್ತೆ ಪುಂಡರ ಅಟ್ಟಹಾಸ ಆರಂಭವಾಗಿದೆ. ಮನೆಗೆ ನುಗ್ಗಿ ಮನೆಯವರಿಗೆ ಥಳಿಸಿ ಬೈಕ್ ಗೆ ಬೆಂಕಿ ಹಚ್ಚಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ.

ಇಲ್ಲಿನ ಗೋಕುಲ ರಸ್ತೆಯ ಗಿರಿ ನಗರದಲ್ಲಿರುವ ವಿನಯ ದೇಸಾಯಿ ಎಂಬವರ ಮನೆಗೆ ನುಗ್ಗಿದ 10 ಜನರ ತಂಡ ಮನೆಯ ಹೆಂಗಸಿರಿಗೆಲ್ಲ ಥಳಿಸಿದ್ದಾರೆ .

ಜೊತೆಗೆ ಮನೆಯ ಆರಣದಲ್ಲಿದ್ದ ಬೈಕಿಗೆ ಬೆಂಕಿ ಹಚ್ಚಿ ಅಟ್ಟಹಸ ಮೆರೆದಿದ್ದಾರೆ. ಮನೆ ಮಾಲಿಕ ವಿನಯ್ ಮೇಲೂ ಕಲ್ಲು, ದೊಣ್ಣೆಗಳಿಂದ ಹಲ್ಲೆ ನಡೆಸಲಾಗಿದೆ.

ದಾಳಿಯಲ್ಲಿ ವಿನಯ ಹಾಗೂ ಅವರ ಅಕ್ಕನಿಗೆ ಗಂಭೀರ ಗಾಯಗಳಾಗಿದ್ದು, ಹುಬ್ಬಳ್ಳಿ ವಿನಯ್ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. .

LEAVE A REPLY

Please enter your comment!
Please enter your name here

Hot Topics

ಬೆಳ್ತಂಗಡಿ: ಅಡಿಕೆ ಮರ ಕಡಿಯುತ್ತಿದ್ದಾಗ ತಲೆಗೆ ಬಿದ್ದು ವೃದ್ಧ ಸಾವು

ಬೆಳ್ತಂಗಡಿ: ಹಳೆ ಅಡಕೆ ಮರ ಕಡಿಯುತ್ತಿರುವಾಗ ಆಕಸ್ಮಿಕವಾಗಿ ವೃದ್ಧನ ತಲೆ ಮೇಲೆ ಬಿದ್ದು ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯ ಇಂದಬೆಟ್ಟುವಿನಲ್ಲಿ ನಡೆದಿದೆ.ಮುಂಡಾಜೆ ಗ್ರಾಮದ ಮಂಜು ಶ್ರೀ ನಗರದ ಕುಂಟಾಲಪಲ್ಕೆ ನಿವಾಸಿ ಅಣ್ಣು ನಾಲ್ಕೆ(66) ಮೃತ...