Friday, July 1, 2022

ಉಪ್ಪಿನಂಗಡಿ: ನಿಯಂತ್ರಣ ತಪ್ಪಿ ಬಸ್‌ ಪಲ್ಟಿ

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ಕಳೆದುಕೊಂಡು ಖಾಸಗಿ ಬಸ್ ರಸ್ತೆ ಬದಿಗೆ ಉರುಳಿದ ಬಿದ್ದ ಘಟನೆ ಉಪ್ಪಿನಂಗಡಿಯ ನೀರಕಟ್ಟೆ ಎಂಬಲ್ಲಿ ಸಂಭವಿಸಿದೆ.


ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ‘ಭಾರತಿ’ ಸಂಸ್ಥೆಗೆ ಸೇರಿದ ಖಾಸಗಿ ಬಸ್ ಪಲ್ಟಿ ಹೊಡೆದಿದೆ. ಬಸ್ಸಿನಲ್ಲಿ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಬೆಳ್ತಂಗಡಿ: ಬೀದಿ ಬದಿ ಅಂಗಡಿ ತೆರವು ಪ್ರಕರಣದ ವಿರುದ್ಧ ಪ್ರತಿಭಟನೆ

ಬೆಳ್ತಂಗಡಿ: ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಿಂದ ಕೊಕ್ಕಡ ಸಂಪರ್ಕಿಸುವ ನಿಡ್ಲೆ ಪಂಚಾಯತ್‌ ವ್ಯಾಪ್ತಿಯ ಪಾರ್ಪಿಕಲ್‌ ರಸ್ತೆಯಲ್ಲಿರುವ ಬೀದಿ ಬದಿ ವ್ಯಾಪಾರಸ್ಥರನ್ನು PWD ತೆರವುಗೊಳಿಸಿರುವ ವಿರುದ್ಧ ಬೃಹತ್ ಪ್ರತಿಭಟನೆ ಇಂದು ಬೆಳ್ತಂಗಡಿಯ ಪಿಡಬ್ಲ್ಯೂಡಿ...

ಕ್ಷುಲ್ಲಕ ಕಾರಣಕ್ಕೆ ಮಗುವನ್ನು ಕತ್ತು ಹಿಸುಕಿ ಕೊಂದು ತಾಯಿ ಜೀವಾಂತ್ಯ

ಬೆಂಗಳೂರು: ಮೂರೂವರೆ ವರ್ಷದ ಮಗುವನ್ನು ವೇಲ್‌ನಿಂದ ನೇಣು ಬಿಗಿದು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ RR ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ರಾತ್ರಿ ನಡೆದಿದೆ.ದೀಪಾ (31) ತನ್ನ ಮಗು...

ವಿಟ್ಲದಲ್ಲಿ ಧಾರಾಕಾರ ಮಳೆ: ಜಲಾವೃತಗೊಂಡ ರಸ್ತೆ-ವಾಹನಗಳ ಬದಲಿ ಸಂಚಾರ

ವಿಟ್ಲ: ನಿನ್ನೆಯಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ರಸ್ತೆ ಜಲಾವೃತಗೊಂಡು ನೀರಿನ ಮಟ್ಟ ಮಧ್ಯಾಹ್ನದವರೆಗೆ ಇಳಿಕೆಯಾಗದ ಹಿನ್ನೆಲೆಯಲ್ಲಿ ಘನವಾಹನಗಳನ್ನು ಹೊರತುಪಡಿಸಿ ಕೆಲವೊಂದು ವಾಹನಗಳು ಸುತ್ತು ಬಳಸಿ ಬದಲಿ ಸಂಚಾರ ನಡೆಸಿದ ಘಟನೆ ವಿಟ್ಲದ ಕೊಳ್ನಾಡು...