Thursday, October 22, 2020

ಬಸ್​ ಹಾಗೂ ಬೊಲೆರೋ ನಡುವೆ ಡಿಕ್ಕಿ: 9 ಜನರು ದುರ್ಮರಣ..!

ಮಂಗಳೂರು : ಹಲವು ಪ್ರಕರಣಗಳ ಆರೋಪಿ ದುಬೈನಲ್ಲಿ ಹೃದಯಾಘಾತಕ್ಕೆ ಬಲಿ..!

ಮಂಗಳೂರು : ಹಲವು ಪ್ರಕರಣಗಳ ಆರೋಪಿ ದುಬೈನಲ್ಲಿ ಹೃದಯಾಘಾತಕ್ಕೆ ಬಲಿ..! ಮಂಗಳೂರು : ಕೊಲೆ, ಕೊಲೆಯತ್ನ , ದರೋಡೆ ಸೇರಿದಂತೆ ಉಳ್ಳಾಲ ಸಹಿತ ಮಂಗಳೂರಿನ ವಿವಿಧ ಠಾಣೆಗಳಲ್ಲಿ 19 ಪ್ರಕರಣಗಳ ಆರೋಪಿಯಾಗಿದ್ದ ಟಾರ್ಗೆಟ್ ತಂಡದ...

ಉಳ್ಳಾಲದಲ್ಲಿ ಬೈಕ್ ಅಪಘಾತ:1 ಸಾವು ಇಬ್ಬರು ಗಂಭೀರ..!

ಉಳ್ಳಾಲದಲ್ಲಿ ಬೈಕ್ ಅಪಘಾತ:1 ಸಾವು ಇಬ್ಬರು ಗಂಭೀರ..! ಮಂಗಳೂರು : ಉಳ್ಳಾಲದಲ್ಲಿ ಮಿತಿಮೀರಿದ ವೇಗದ ಬೈಕ್ ಚಾಲನೆಗೆ ಓರ್ವ ಸತ್ತು- ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಅಮಿತ ವೇಗದಲ್ಲಿ ಧಾವಿಸಿದ ಬೈಕ್ ಪಾದಚಾರಿಗೆ ಢಿಕ್ಕಿ ಹೊಡೆದು ರಸ್ತೆ...

ಉಡುಪಿಯಲ್ಲಿ ಖತರ್‌ ನಾಕ್ ಇರಾನಿ ಗ್ಯಾಂಗ್ ಮಟ್ಟ ಹಾಕಿದ ಡಿಸಿಐಬಿ ಪೊಲೀಸ್‌ ತಂಡ..!

ಉಡುಪಿಯಲ್ಲಿ ಖತರ್‌ ನಾಕ್ ಇರಾನಿ ಗ್ಯಾಂಗ್ ಮಟ್ಟ ಹಾಕಿದ ಡಿಸಿಐಬಿ ಪೊಲೀಸ್‌ ತಂಡ..! ಉಡುಪಿ : ರಾಜ್ಯದ ವಿವಿಧೆಡೆಗಳಲ್ಲಿ ವಯಸ್ಸಾದ ಒಂಟಿ ಹೆಂಗಸರು ಹಾಗೂ ಗಂಡಸರನ್ನು ನಯವಾದ ಮಾತುಗಳಿಂದ ವಂಚಿಸಿ ಚಿನ್ನಾಭರಣಗಳನ್ನು ಕಳವು ಮಾಡುತಿದ್ದ...

ಸುರೇಂದ್ರ ಬಂಟ್ವಾಳ ಕೊಲೆ ಮಾಡಿದ್ದು ನಾನೇ:ಆಡಿಯೋ ಸಂದೇಶ ಕಳುಹಿಸಿ ತಪ್ಪೊಪ್ಪಿಕೊಂಡ ಆರೋಪಿ ಸತೀಶ್ ಕುಲಾಲ್..!

ಸುರೇಂದ್ರ ಬಂಟ್ವಾಳ ಕೊಲೆ ಮಾಡಿದ್ದು ನಾನೇ:ಆಡಿಯೋ ಸಂದೇಶ ಕಳುಹಿಸಿ ತಪ್ಪೊಪ್ಪಿಕೊಂಡ ಆರೋಪಿ ಸತೀಶ್ ಕುಲಾಲ್..! ಬಂಟ್ವಾಳ :  ಚಿತ್ರ ನಟ ಸುರೇಂದ್ರ ಬಂಟ್ವಾಳ ಕೊಲೆ ಮಾಡಿದ್ದು ನಾನೇ. ಪೊಲೀಸರಿಗೆ ಆಡಿಯೋ ಸಂದೇಶ ಕಳುಹಿಸಿ ಆರೋಪಿ...

Breaking News: ಉಡುಪಿ ಮಲ್ಪೆಯಲ್ಲಿ ತಮಿಳುನಾಡು ಮೀನುಗಾರರಿಂದ ಸ್ಥಳಿಯ ಮೀನುಗಾರಿಗೆ ಹಲ್ಲೆ ಬೋಟಿಗೆ ಹಾನಿ : ಉದ್ವಿಗ್ನ ಪರಿಸ್ಥಿತಿ..!

Breaking News: ಉಡುಪಿ ಮಲ್ಪೆಯಲ್ಲಿ ತಮಿಳುನಾಡು ಮೀನುಗಾರರಿಂದ ಸ್ಥಳಿಯ ಮೀನುಗಾರಿಗೆ ಹಲ್ಲೆ ಬೋಟಿಗೆ ಹಾನಿ : ಉದ್ವಿಗ್ನ ಪರಿಸ್ಥಿತಿ..! ಉಡುಪಿ: ಹೊರ ರಾಜ್ಯದ ಮೀನುಗಾರರು ರಾಜ್ಯದ ಕರಾವಳಿ ಪ್ರವೇಶಿಸಿ ಸ್ಥಳೀಯ ಮೀನುಗಾರರಿಗೆ ಕಿರುಕುಳ ಕೊಡುವ...

ಬಸ್​ ಹಾಗೂ ಬೊಲೆರೋ ನಡುವೆ ಡಿಕ್ಕಿ: 9 ಜನರು ದುರ್ಮರಣ..!

ಲಕ್ನೋ :  ಬಸ್​ ಹಾಗೂ ಎಸ್​ಯುವಿ ಜೀಪ್​​ ನಡುವೆ ಭೀಕರ ಅಪಘಾತ ನಡೆದು, 9 ಮಂದಿ ಸಾವನ್ನಪ್ಪಿದ್ದು, ಸುಮಾರು 30 ಜನರು ಗಾಯಗೊಂಡಿದ್ದಾರೆ.

ಉತ್ತರ ಪ್ರದೇಶದ ಪಿಲಿಭಿತ್​ನ ಪುರಾಣ್​ಪುರ ಪೊಲೀಸ್​ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.

ಘಟನೆಯ ಬಗ್ಗೆ ಪಿಲಿಭಿತ್​ ಎಸ್​ಪಿ ಜೈಪ್ರಕಾಶ್​ ಯಾದವ್​ ಅವರು ಮಾಹಿತಿ ನೀಡಿದ್ದು, ಇಂದು ಮುಂಜಾನೆ ರೋಡ್​ ವೇ ಬಸ್​ ಮತ್ತು ಜೀಪ್​ ನಡುವೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.

ಬಸ್​ ಹಾಗೂ ಜೀಪ್​​ನಲ್ಲಿದ್ದವರೆಲ್ಲ ಸೇರಿ 9 ಮಂದಿ ಮೃತಪಟ್ಟಿದ್ದು, 30 ಜನರು ಗಾಯಗೊಂಡಿದ್ದಾರೆ.

ಅದರಲ್ಲೂ ಏಳು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಗೊಂಡವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಸ್​ ಲಖನೌದಿಂದ ಪಿಲಿಭಿತ್​ಗೆ ಆಗಮಿಸುತ್ತಿತ್ತು ಎಂದು ತಿಳಿಸಿದ್ದಾರೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..!

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..! ಉಡುಪಿ : ಉಡುಪಿಯ ಹಿರಿಯಡಕದಲ್ಲಿ ಹಾಡುಹಗಲೇ ಕಗ್ಗೊಲೆ ನಡೆದಿದ್ದು, ನಗರದ ಹೃದಯ ಭಾಗದಲ್ಲಿ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬನ ಕತ್ತು ಕತ್ತರಿಸಿ ಕೊಲೆ ಮಾಡಿದೆ. ಕೊಲೆಯಾದ ವ್ಯಕ್ತಿಯನ್ನು ಕಿಶನ್ ಶೆಟ್ಟಿ...

ಮಂಗಳೂರಿನ ಡ್ರಗ್ಸ್ ಪಾರ್ಟಿಯಲ್ಲಿದ್ದ ಪ್ರಖ್ಯಾತ ಆ್ಯಂಕರ್ ಕಂ ನಟಿ ಯಾರು….?

ಮಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ಈಗ ಮಂಗಳೂರಿಗೆ ಬಂದು ತಲುಪಿದ್ದು, ಇಂದು ಮಂಗಳೂರಿನಲ್ಲಿ ಕುಳಾಯಿ ನಿವಾಸಿ ಬಾಲಿವುಡ್ ನಟ, ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿ ಸಹಿತ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು...
Copy Protected by Chetans WP-Copyprotect.