Wednesday, October 5, 2022

ಉಡುಪಿ: ಸೈಕಲ್‌ನಲ್ಲಿ ಬರುತ್ತಿದ್ದ ಬಾಲಕನಿಗೆ ಬಸ್ ಢಿಕ್ಕಿ-ಗಂಭೀರ ಗಾಯ

ಉಡುಪಿ: ಶಾಲೆ ಬಿಟ್ಟು ಸೈಕಲ್‌ನಲ್ಲಿ ಮನೆಗೆ ತೆರಳುತ್ತಿದ್ದಾಗ ಬಸ್ ಢಿಕ್ಕಿಯಾಗಿ ಬಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿಯ ಕಾಪು ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.


ಕಟಪಾಡಿ ಪೋಸಾರು ಜಂಕ್ಷನ್‌ನಲ್ಲಿ ಅಜಾಗ್ರತೆಯಿಂದ ಬಸ್ಸು ಚಲಾಯಿಸಿ ಬಂದು ವಿದ್ಯಾರ್ಥಿಗೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಗೆ ಗಂಭೀರ ಗಾಯಗಳಾಗಿದೆ.

ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

 

LEAVE A REPLY

Please enter your comment!
Please enter your name here

Hot Topics

ಉಡುಪಿಯಲ್ಲಿ ಬೋನಿಗೆ ಬಿದ್ದ ಚಿರತೆ: ಮತ್ತೆ ಕಾಡಿಗೆ ಬಿಟ್ಟ ಅರಣ್ಯ ಸಿಬ್ಬಂದಿ

ಉಡುಪಿ: ಜಿಲ್ಲೆಯ ಮಟಪಾಡಿ ಗ್ರಾಮದಲ್ಲಿ ಊರಿನ ಜನರು ಅರಣ್ಯ ಇಲಾಖೆ ಮೂಲಕ ಇರಿಸಿದ್ದ ಬೋನಿಗೆ ಚಿರತೆ ಬಿದ್ದಿದೆ.ಮಟಪಾಡಿ ಗ್ರಾಮದಲ್ಲಿ ಬಹಳಷ್ಟು ದಿನಗಳಿಂದ ಚಿರತೆ ಹಾವಳಿ ಹೆಚ್ಚಾಗಿದ್ದರಿಂದ ಗ್ರಾಮಸ್ಥರು ಅರಣ್ಯ ಇಲಾಖೆ ಮೂಲಕ ಬೋನನ್ನು...

ಮಹಾನವಮಿ ಸಂಭ್ರಮ: ಕಟೀಲು ಕ್ಷೇತ್ರದಲ್ಲಿ ಮಹಾ ರಂಗ ಪೂಜೆ

ಮಂಗಳೂರು: ಪುರಾಣ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಮಹಾನವಮಿ ಪ್ರಯುಕ್ತ ಮಹಾ ರಂಗ ಪೂಜೆ ನಡೆಯಿತು. ಆರು ನೂರಕ್ಕೂ ಹೆಚ್ಚು ವಿಶಿಷ್ಟ ಆರತಿಗಳಿಂದ ಸುಮಾರು ಒಂದೂಕಾಲು ಗಂಟೆಗಳ ಕಾಲ ನಡೆದ ಮಹಾಪೂಜೆಯನ್ನು...

ಮಂಗಳೂರು: ಹೆಲಿಕಾಪ್ಟರ್‌ನಲ್ಲಿ ವೈಷ್ಣೋದೇವಿ ಮಂದಿರಕ್ಕೆ ಕರೆದೊಯ್ಯುವುದಾಗಿ 38 ಸಾವಿರ ರೂ. ವಂಚನೆ

ಮಂಗಳೂರು: ವೈಷ್ಣೋದೇವಿ ಮಂದಿರ ಯಾತ್ರೆಗೆ ಹೆಲಿಕಾಪ್ಟರ್ ಬುಕ್ಕಿಂಗ್ ಮಾಡುತ್ತೇನೆಂದು ನಂಬಿಸಿ ಮಂಗಳೂರು ಮೂಲದ ವ್ಯಕ್ತಿಯೊಬ್ಬರಿಗೆ ರೂ.38 ಸಾವಿರ ವಂಚನೆಗೈದ ಬಗ್ಗೆ ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ವಂಚನೆಗೊಳಗಾದ ವ್ಯಕ್ತಿ ಬೆಂಗಳೂರಿನಲ್ಲಿ IT consultant...