Thursday, September 29, 2022

ಸೋಮೇಶ್ವರ ಬೀಚ್‌ನಲ್ಲಿ ಉದ್ಯಮಿಯ ಮೃತದೇಹ ಪತ್ತೆ

ಮಂಗಳೂರು: ನಗರ ಹೊರ ವಲಯದ ತೊಕ್ಕೊಟ್ಟುವಿನ ಸೋಮೇಶ್ವರ ಸಮುದ್ರ ತೀರದಲ್ಲಿ ಉದ್ಯಮಿಯೋರ್ವರ ಮೃತದೇಹ ಪತ್ತೆಯಾಗಿದೆ.

ಮೃತರನ್ನು ಸುರೇಶ್ ಎಂದು ಗುರುತಿಸಲಾಗಿದ್ದು, ತೊಕ್ಕೊಟ್ಟುವಿನ ಪ್ಲಾನಿಂಗ್ ಪ್ಯಾಲೇಸ್ ಮಾಲೀಕರೆಂದು ತಿಳಿದು ಬಂದಿದೆ.

ಕೊಲ್ಯ ನಿವಾಸಿಯಾಗಿದ್ದ ಸುರೇಶ್ ಎರಡನೇ ವಿವಾಹವಾಗಿದ್ದರು.

ಬಳಿಕ ಗ್ರಾಮಚಾವಡಿಯ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಇನ್ನು ಮೃತ ಸುರೇಶ್ ವೃತ್ತಿಯಲ್ಲಿ ಬಿಲ್ಡರ್ ಹಾಗೂ ಇಂಜೀನಿಯರ್ ಆಗಿದ್ರು. ನಿನ್ನೆ 12 ಗಂಟೆ ಬಳಿಕ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದ್ದು,

ಇಂದು ಸೋಮೇಶ್ವರ ಸಮುದ್ರ ತೀರದಲ್ಲಿ ಪರಿಶೀಲಿಸಿದಾಗ ಮೃತ ಸುರೇಶ್ ಅವರ ಚಪ್ಪಲಿಗಳು ಪತ್ತೆಯಾಗಿದೆ. ಸದ್ಯ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯಿಂದಷ್ಟೇ ಸತ್ಯಾ ಸತ್ಯತೆ ತಿಳಿದುಬರಬೇಕಾಗಿದೆ. ಇದರ ಬಗ್ಗೆ ಅನುಮಾನ ಮೂಡಿದೆ. ಆತ್ಮಹತ್ಯೆಯೋ, ಕೊಲೆಯೋ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.

LEAVE A REPLY

Please enter your comment!
Please enter your name here

Hot Topics

ಬ್ರೇಕಿಂಗ್ ನ್ಯೂಸ್: PFI ಸಂಘಟನೆ ಇನ್ನು 5ವರ್ಷ ಬ್ಯಾನ್-ಕೇಂದ್ರದ ಮಹತ್ವದ ಆದೇಶ

ನವದೆಹಲಿ: ಇಂದಿನಿಂದಲೇ ಜಾರಿಗೆ ಬರುವಂತೆ ಕೇಂದ್ರ ಸರ್ಕಾರವು ಪಿಎಫ್‌ಐ ಸಂಘಟನೆ ಮತ್ತು ಅದರ ಅಂಗಸಂಸ್ಥೆಗಳನ್ನು ಮುಂದಿನ 5 ವರ್ಷಗಳ ಕಾಲ ನಿಷೇಧ ಮಾಡಿ ಮಹತ್ವದ ಆದೇಶ ಹೊರಡಿಸಿದೆ.ಈ ಸಂಘಟನೆಗಳು ಕಾನೂನುಬಾಹಿರ ಎಂದು ತಕ್ಷಣದಿಂದಲೇ...

PFI ಬ್ಯಾನ್‌ಗೆ ಕೇಂದ್ರ ಕೊಟ್ಟ ಕಾರಣಗಳೇನು ಗೊತ್ತಾ…?

ಹೊಸದಿಲ್ಲಿ: ಕೇಂದ್ರ ಸರ್ಕಾರ ಪಾಪ್ಯುಲರ್ ಫ್ರಂಟ್‌ ಆಫ್‌ ಇಂಡಿಯಾ ಹಾಗೂ ಅದರ ಸಹ ಸಂಘಟನೆಗಳ ಮೇಲೆ ಐದು ವರ್ಷಗಳ ಕಾಲ ನಿಷೇಧ ಹೇರಿ ಇಂದು ಬೆಳಿಗ್ಗೆ ಆದೇಶ ಹೊರಡಿಸಿದ ಬೆನ್ನಲ್ಲೇ ಪಿಎಫ್‌ಐ ಬ್ಯಾನ್‌ಗೆ...

ಉಡುಪಿ: ರಸ್ತೆ ಅವ್ಯವಸ್ಥೆ-ಕೋಣಗಳ ಜೊತೆ ಕಾಂಗ್ರೆಸ್ ಕಾರ್ಯಕರ್ತರ ವಿನೂತನ ಪ್ರತಿಭಟನೆ

ಉಡುಪಿ: ಮಲ್ಪೆಗೆ ಹೋಗುವ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಹದಗೆಟ್ಟಿದ್ದು ಪ್ರವಾಸಿಗರ ಸಂಚಾರಕ್ಕೆ ತೊಡಕು ಉಂಟಾಗುತ್ತಿದೆ. ಸದ್ಯ ಪ್ರವಾಸಿಗರ ಸಂಖ್ಯೆ ಹೆಚ್ಚಳದಿಂದ ದಿನನಿತ್ಯ ಟ್ರಾಫಿಕ್ ಜಾಮ್ ಆಗುತ್ತಿದೆ. ಪ್ರವಾಸಿಗರು ಹಾಗೂ ಸ್ಥಳೀಯರು ಅನುಭವಿಸುತ್ತಿರುವ ಕಷ್ಟವನ್ನು...