Sunday, November 27, 2022

ಬಂಟ್ವಾಳ: ನಿರ್ಲಕ್ಷ್ಯ ವಹಿಸಿ ಕಾರ್ ಡ್ರೈವಿಂಗ್-ಢಿಕ್ಕಿ ಹೊಡೆದ ರಭಸಕ್ಕೆ ಎರಡು ಕಾರುಗಳು ಜಖಂ

ಬಂಟ್ವಾಳ: ನಿರ್ಲಕ್ಷ್ಯತನದಲ್ಲಿ ಕಾರು ಚಲಾಯಿಸಿ ರಸ್ತೆ ಬದಿ ನಿಲ್ಲಿಸಲಾಗಿದ್ದ ಎರಡು ಕಾರುಗಳಿಗೆ ಢಿಕ್ಕಿ ಹೊಡೆದು ಕಾರು ಜಖಂಗೊಂಡಿರುವ ಘಟನೆ ಬಂಟ್ವಾಳ ತಾಲೂಕಿನ ಪರಂಗಿಪೇಟೆ ಎಂಬಲ್ಲಿ ಇಂದು ನಡೆದಿದೆ.


ಆಸೀಫ್ ಮಹಮ್ಮದ್ ಎಂಬಾತ ಬಂಟ್ವಾಳ ಕಡೆಯಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ ಬೇಜವಾಬ್ದಾರಿಯಿಂದ ಕಾರು ಚಲಾಯಿಸಿದ್ದಾನೆ.

ಚಾಲಕ ಆಸೀಫ್ ಯಾವುದೇ ಗಾಯವಿಲ್ಲದೆ ಪವಾಡಸದೃಶವಾಗಿ ಪಾರಾಗಿದ್ದಾರೆ.
ಫರಂಗಿಪೇಟೆ ರಸ್ತೆಯ ಬದಿಯಲ್ಲಿ ನಿಲ್ಲಿಸಲಾಗಿದ್ದ ಎರಡು ಕಾರುಗಳಿಗೆ ಡಿಕ್ಕಿ ಹೊಡೆದಿದೆ. ಘಟನೆಯಿಂದ ಮೂರು ಕಾರುಗಳು ಜಖಂಗೊಂಡಿದೆ.


ಮೆಲ್ಕಾರ್ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಬಾಂಬ್ ಸ್ಫೋಟ ಆರೋಪಿ ಶಾರೀಕ್‌ಗೆ ಆಸ್ಪತ್ರೆಯಲ್ಲಿ ಬಿಗು ಪೊಲೀಸ್ ಬಂದೋಬಸ್ತ್‌-ಸ್ಪೋಟದ ಬೆನ್ನಲ್ಲೇ ಟ್ವೀಟ್‌ ಮಾಡಿದ ಝಾಕೀರ್‌…

ಮಂಗಳೂರು: ಮಂಗಳೂರಿನಲ್ಲಿ ರಿಕ್ಷಾದಲ್ಲಿ ನಡೆದ ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣದ ಆರೋಪಿ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾನೆ. ಇದೀಗ ಶಾರೀಕ್‌ ಜೀವಕ್ಕೂ ಆಪತ್ತು ಇರುವ ಹಿನ್ನೆಲೆಯಲ್ಲಿ ಆಸ್ಪತ್ರೆ ಬಳಿ ಪೊಲೀಸರು ಬಿಗು...

ಇನ್ಮುಂದೆ ಬಾಡಿಗೆ ಮನೆ ಪಡೆಯಲು ಕ್ಲಿಯರೆನ್ಸ್‌ ಸರ್ಟಿಫಿಕೇಟ್‌ ಅಗತ್ಯ-ಮೈಸೂರು ನಗರ ಪೊಲೀಸ್ ಕಮಿಷನರ್ ಹೊಸ ಸುತ್ತೋಲೆ

ಮಂಗಳೂರು: ಮಂಗಳೂರಿನಲ್ಲಿ ಬಾಂಬ್‌ ಬ್ಲಾಸ್ಟ್ ಆಗಿರುವ ಘಟನೆ ಬೆನ್ನಲ್ಲೇ ಆರೋಪಿ ವಾಸವಾಗಿದ್ದ ಮೈಸೂರಿನ ಬಾಡಿಗೆ ಮನೆಯಲ್ಲಿ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಈ ನಡುವೆ ಬಾಡಿಗೆ ಮನೆ ನೀಡುವ ಮಾಲಕರು ಯಾರೂ ಗುರುತು ಪರಿಚಯ...

ಮಂಗಳೂರಿನಲ್ಲಿ ಹಣದ ಆಮಿಷವೊಡ್ಡಿ ಮತಾಂತರಕ್ಕೆ ಯತ್ನ-ಖ್ಯಾತ ವೈದ್ಯೆ ಸಹಿತ ಮೂವರ ವಿರುದ್ಧ ಸಂತ್ರಸ್ತ ಯುವತಿಯಿಂದಲೇ ದೂರು ದಾಖಲು

ಮಂಗಳೂರು: ಮುಸ್ಲಿಂ ಯುವಕನೊಬ್ಬ ಮತಾಂತರಗೊಳಿಸಿ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಯುವತಿಯೋರ್ವಳು ಮಂಗಳೂರು ಮಹಿಳಾ ಠಾಣೆಗೆ ದೂರು ನೀಡಿದ್ದಾರೆ.ಆಕೆ ನೀಡಿರುವ ದೂರಿನಲ್ಲಿ 'ಮಂಗಳೂರಿನ ಬಿಕರ್ನಕಟ್ಟೆಯಲ್ಲಿರುವ ಅಂಗಡಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದಾಗ ಬಿಕರ್ನಕಟ್ಟೆಯ ಕೈಕಂಬದಲ್ಲಿರುವ ಖಲೀಲ್‌ನ...