Wednesday, May 18, 2022

ಕಾರುಗಳ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಇಬ್ಬರು ಚಾಲಕರು ಸಾವು

ಬೆಂಗಳೂರು: ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಎರಡೂ ಕಾರಿನ ಚಾಲಕರು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಕರ್ನಾಟಕದ ಗಡಿಗೆ ಹೊಂದಿಕೊಂಡಿರುವ ತಮಿಳುನಾಡಿನ ಹೊಸೂರು ಬಳಿ ನಡೆದಿದೆ.


ಆನೇಕಲ್ ಗಡಿಗೆ ಹೊಂದಿಕೊಂಡಿರುವ ತಮಿಳುನಾಡಿನ ಹೊಸೂರು ಸಮೀಪದ ಸೂಳಗಿರಿ ಎಚ್.ಪಿ ಪೆಟ್ರೋಲ್ ಬಂಕ್ ಎದುರು ಅಪಘಾತ ಸಂಭವಿಸಿದ್ದು,

ಎರಡು ಕಾರಿನ ಚಾಲಕರಾದ ಬೆಂಗಳೂರಿನ ವೈಯಾಲಿಕಾವಲ್ ನಿವಾಸಿ ಸುಮಂತ್(21) ಹಾಗೂ ಕೋರಮಂಗಲ ನಿವಾಸಿ ವಿನ್ಸೆಂಟ್ ಗೋಪಿ (34) ಸ್ಥಳದಲ್ಲೇ ಸಾವನಪ್ಪಿದ್ದಾರೆ.

ಹೆದ್ದಾರಿಯಲ್ಲಿ ಬರುತಿದ್ದ ಕಾರಿಗೆ ಎದಿರಿನಿಂದ ಬಂದ ಟೊಯೋಟಾ ಕಾರು ಡಿಕ್ಕಿಯಾದ ಪರಿಣಾಮ ಎರಡು ಕಾರಿನ ಚಾಲಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಸೂಳಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಬಂಟ್ವಾಳ: ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿನಿ ಸಾವು

ಬಂಟ್ವಾಳ: 9ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದಾಗಿ ಸಾವನ್ನಪ್ಪಿದ ಘಟನೆ ವಿಟ್ಲ ಸಮೀಪದ ಅಳಿಕೆ ಎಂಬಲ್ಲಿ ಇಂದು ನಡೆದಿದೆ.ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.ಮೃತಳನ್ನು ವಿಠಲ್ ಜೇಸೀಸ್ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ...

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣ: ಅಪರಾಧಿಗೆ ಜಾಮೀನು

ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ಎ.ಜಿ. ಪೇರರಿವಾಳನ್‌ ಅವರನ್ನು ಜೈಲಿನಿಂದ ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಬುಧವಾರ ಆದೇಶಿಸಿದೆ.ನ್ಯಾಯಮೂರ್ತಿಗಳಾದ ಎಲ್. ನಾಗೇಶ್ವರ ರಾವ್ ಮತ್ತು ಬಿ. ಆರ್....

ವಿಟ್ಲ: ಭಾರೀ ಮಳೆಗೆ ರಸ್ತೆಗೆ ಬಿದ್ದ ವಿದ್ಯುತ್ ಕಂಬ-ಸಂಚಾರ ಸ್ಥಗಿತ

ವಿಟ್ಲ: ಸುರಿದ ಭಾರೀ ಗಾಳಿ ಮಳೆಯಿಂದಾಗಿ ವಿದ್ಯುತ್ ಕಂಬ ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ರಸ್ತೆ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾದ ಘಟನೆ ವಿಟ್ಲ- ಕಲ್ಲಡ್ಕ ರಸ್ತೆಯಲ್ಲಿ ನಡೆದಿದೆ.- ನಿನ್ನೆ ಸುರಿದ ಮಳೆಗೆ ಇಂದು ಮುಂಜಾನೆ...