ಕೋಲಾರದಲ್ಲಿ ನಡೆದ ಭೀಕರ ರಸ್ತೆ ಅಪಘಾತಕ್ಕೆ ದಂಪತಿ ದಾರುಣ ಅಂತ್ಯ ಕಂಡಿದ್ದಾರೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಲಕ್ಷ್ಮಿಪುರ ಕ್ರಾಸ್ ನಲ್ಲಿ ಬಳಿ ಈ ದುರ್ಘಟನೆ ಸಂಭವಿಸಿದೆ.
ಕೋಲಾರ: ಕೋಲಾರದಲ್ಲಿ ನಡೆದ ಭೀಕರ ರಸ್ತೆ ಅಪಘಾತಕ್ಕೆ ದಂಪತಿ ದಾರುಣ ಅಂತ್ಯ ಕಂಡಿದ್ದಾರೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಲಕ್ಷ್ಮಿಪುರ ಕ್ರಾಸ್ ನಲ್ಲಿ ಬಳಿ ಈ ದುರ್ಘಟನೆ ಸಂಭವಿಸಿದೆ.

ಬೆಂಗಳೂರಿನಿಂದ ಮದನಪಲ್ಲಿಗೆ ತೆರಳುತ್ತಿದ್ದಾಗ ಕಾರು ಅಪಘಾತವಾಗಿದೆ. ಅಪಘಾತದಿಂದಾಗಿ ಕಾರು ರಸ್ತೆಯ ಬಲ ಬದಿಯ 20ರಿಂದ 25 ಅಡಿಗಳ ಹಳ್ಳಕ್ಕೆ ಬಿದ್ದಿದೆ.
ಕಾರಿನಲ್ಲಿದ್ದ ದಂಪತಿಗಳಾದ ಶಫಿ (55) ಶಮಾ (50) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.