Sunday, May 22, 2022

ಉಡುಪಿ: ಕಾರು-ಬುಲೆಟ್ ಮುಖಾಮುಖಿ ಢಿಕ್ಕಿ-ಸವಾರರು ಅಪಾಯದಿಂದ ಪಾರು

ಉಡುಪಿ: ಕಾರು ಮತ್ತು ಬುಲೆಟ್ ಮುಖಾಮುಖಿ ಢಿಕ್ಕಿ ಹೊಡೆದಿದ್ದು ಬುಲೆಟ್ ಸವಾರರು ಪವಾಡಸದೃಶ ಅಪಾಯದಿಂದ ಪಾರಾದ ಘಟನೆ ಉಡುಪಿಯ ಮಲ್ಪೆ ತೊಟ್ಟಂನ ಗಣೇಶೋತ್ಸವ ಸಮಿತಿಯ ಎದುರಿನಲ್ಲಿ ನಡೆದಿದೆ.


ಕಾರು ಚಾಲಕ ಮುಖ್ಯ ರಸ್ತೆಯಿಂದ ಒಳ ರಸ್ತೆಗೆ ತಿರುವು ಪಡೆದುಕೊಳ್ಳುವ ಸಂದರ್ಭದಲ್ಲಿ ಎದುರಿನಿಂದ ಬರುತ್ತಿದ್ದ ಬುಲೆಟ್ ಢಿಕ್ಕಿಯಾಗಿದೆ. ಅಪಘಾತದ ಪರಿಣಾಮವಾಗಿ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.


ಹಾಗೂ ಸವಾರರು ಸ್ವಲ್ಪ ಗಾಯಗೊಂಡಿದ್ದಾರೆ. ತಕ್ಷಣ ಸಮಾಜ ಸೇವಕ ಈಶ್ವರ್ ಮಲ್ಪೆ ಸ್ಥಳಕ್ಕೆ ಆಗಮಿಸಿ ಗಾಯಾಳುಗಳನ್ನು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಮರಕ್ಕೆ ಡಿಕ್ಕಿ ಹೊಡೆದ ಟೆಂಪೋ ಟ್ರಾಕ್ಸ್: 3 ಮಕ್ಕಳು ಸೇರಿ 7 ಮಂದಿ ದುರಂತ ಅಂತ್ಯ

ಧಾರವಾಡ: ಟೆಂಪೋ ಟ್ರಾಕ್ಸ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 7 ಜನ ಮೃತಪಟ್ಟಿದ್ದಾರೆ. 13 ಜನರಿಗೆ ಗಾಯಗಳಾಗಿವೆ. ಅನನ್ಯ, ಹರೀಶ, ಶಿಲ್ಪಾ , ನೀಲವ್ಚ, ಮಧುಶ್ರೀ, ಮಹೇಶ್ವರಯ್ಯ, ಶಂಭುಲಿಂಗಯ್ಯ, ಸಾವನ್ನಪ್ಪಿದ ದುರ್ದೈವಿಗಳು.ಬಾಡ ಗ್ರಾಮದ ಬಳಿ...

ದೈವಸ್ಥಾನಕ್ಕೆ ಕನ್ನ ಹಾಕಿದ ಮಣಿಪಾಲದ ಭಾಸ್ಕರ..!

ಉಡುಪಿ: ಹಿರೇಬೆಟ್ಟು ದೈವಸ್ಥಾನ ಕಳವು ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.ಬಂಧಿತನನ್ನು ಹಿರೇಬೆಟ್ಟು ಭಾಸ್ಕರ ಶೆಟ್ಟಿ (49) ಬಂಧಿತ ಆರೋಪಿ. 10 ದಿನಗಳ ಹಿಂದೆ ಬಾಳಕಟ್ಟು ಬೀಡುಮನೆ ದೈವಸ್ಥಾನಕ್ಕೆ ನುಗ್ಗಿದ ಆರೋಪಿ...

ಮನಪಾ ವ್ಯಾಪ್ತಿಯಲ್ಲಿ 1 ಕೋಟಿ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ

ಮಂಗಳೂರು: ಮಹಾನಗರ ಪಾಲಿಕೆಯ ಕದ್ರಿ ದಕ್ಷಿಣ ವಾರ್ಡಿನಲ್ಲಿ 1 ಕೋಟಿ ವೆಚ್ಚದಲ್ಲಿ ರಾಜಕಾಲುವೆಯ ಆಯ್ದ ಭಾಗಗಳಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು.ಈ ಕುರಿತು ಮಾತನಾಡಿದ ಅವರು, ಕದ್ರಿ...