Saturday, July 2, 2022

ಕೊಕ್ಕಡದಲ್ಲಿ ಸೇತುವೆಯ ತಡೆಗೋಡೆಗೆ ಢಿಕ್ಕಿಯಾಗಿ ನೇತಾಡಿದ ಕಾರು

ಕೊಕ್ಕಡ: ಸೇತುವೆಯ ತಡೆಗೋಡೆಗೆ ಇನೋವಾ ಕಾರು ಡಿಕ್ಕಿ ಹೊಡೆದ ಘಟನೆ ಭಾನುವಾರ ಅರಸಿನಮಕ್ಕಿ ಸಮೀಪದ ಸುದೆಗಂಡಿಯಲ್ಲಿ ಭಾನುವಾರ ಮಧ್ಯಾಹ್ನ ಸಂಭವಿಸಿದೆ.


ಕಾಯರ್ತಡ್ಕ ಮೂಲದವರೊಬ್ಬರು ಕೊಕ್ಕಡದಿಂದ ಕಳೆಂಜಕ್ಕೆ ಹೋಗುತ್ತಿದ್ದ ಸಂದರ್ಭ ಈ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಯಾರಿಗೂ ಪ್ರಾಣಪಾಯ ಸಂಭವಿಸಿಲ್ಲ.

ಈ ಸೇತುವೆ ತೀರಾ ಕಿರಿದಾಗಿದ್ದು ವಾಹನ ಚಾಲಕರು ಜಾಗರೂಕತೆಯಿಂದ ವಾಹನ ಚಲಾಯಿಸುವ ಅನಿವಾರ್ಯವಿದೆ ಎಂದು ಸ್ಥಳೀಯರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

Hot Topics

ದ್ವೇಷದ ಹೇಳಿಕೆ ನೀಡುವ ಮುನ್ನ ಎಚ್ಚರಿಕೆ ಅಗತ್ಯ-ಶಾಸಕ ಖಾದರ್

ಮಂಗಳೂರು: ಪ್ರವಾದಿ ಕುರಿತಂತೆ ನೂಪುರ್ ಶರ್ಮಾ ನೀಡಿದ್ದ ಹೇಳಿಕೆಗೆ ಇದೀಗ ಸುಪ್ರೀಂ ಕೋರ್ಟ್‌ ಛೀಮಾರಿ ಹಾಕಿದೆ. ಈ ಹಿಂದೆಯೇ ಕಾಂಗ್ರೆಸ್‌ ಅವರ ಹೇಳಿಕೆ ಖಂಡಿಸಿದೆ. ಕೇವಲ ಕಾಂಗ್ರೆಸ್ ಮಾತ್ರವಲ್ಲ ಇಂತಹ ಹೇಳಿಕೆಯನ್ನು ಪ್ರತಿಯೊಬ್ಬರೂ...

ಭಾರತ- ಚೀನಾ ಯುದ್ದಕ್ಕೆ 60 ವರ್ಷ: ‘ರೇಖೆ ದಾಟಿದ ಗಡಿ’ ಪುಸ್ತಕ ಬಿಡುಗಡೆ

ಮಂಗಳೂರು: 1962ರಲ್ಲಿ ನಡೆದ ಭಾರತ ಚೀನಾ ಯುದ್ದಕ್ಕೆ 60 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಸಂಪೂರ್ಣ ಮಾಹಿತಿಯನ್ನೊಳಗೊಂಡ ವಟಿಕುಟಿರ ಪ್ರಕಾಶನ ಬೆಂಗಳೂರು ಪ್ರಸ್ತುತಿಯ ರೇಖೆ ದಾಟಿದ ಗಡಿ ಪುಸ್ತಕ ಬಿಡುಗಡೆ ಕಾರ್ಯಕ್ರಮವು ಮಂಗಳೂರಿನ ಬಾವುಟಗುಡ್ಡದ...

ಗೋಹತ್ಯೆ ಕಾನೂನನ್ನು ಜಿಲ್ಲಾಡಳಿತ ಕಟ್ಟುನಿಟ್ಟಾಗಿ ಜಾರಿಗೆ ತರಬೇಕು: ವಿಹೆಚ್‌ಪಿ ಆಗ್ರಹ

ಮಂಗಳೂರು: ರಾಜ್ಯದಲ್ಲಿ ಗೋಹತ್ಯೆ ಕಾನೂನು ಜಾರಿಗೆ ಬಂದಿದೆ. ಆ ಕಾನೂನು ಪ್ರಬಲವಾಗಿದೆ. ಇದನ್ನು ಜಿಲ್ಲಾಡಳಿತ ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು ಎಂದು ವಿಹೆಚ್‌ಪಿಯ ಪ್ರಾಂತ ಗೋರಕ್ಷಾ ಪ್ರಮುಖ್‌ ಕಟೀಲು ದಿನೇಶ್‌ ಪೈ ಹೇಳಿದ್ದಾರೆ.ನಗರದ ಕದ್ರಿಯ...