Home ಪುತ್ತೂರು ವಿಟ್ಲದಲ್ಲಿ ಕಾರು - ಸರ್ಕಾರಿ ಬಸ್ಸು ಡಿಕ್ಕಿ : ಕಾರಲ್ಲಿದ್ದವರು ಪವಾಡಸದೃಶ್ಯ ಪಾರು..!

ವಿಟ್ಲದಲ್ಲಿ ಕಾರು – ಸರ್ಕಾರಿ ಬಸ್ಸು ಡಿಕ್ಕಿ : ಕಾರಲ್ಲಿದ್ದವರು ಪವಾಡಸದೃಶ್ಯ ಪಾರು..!

ವಿಟ್ಲದಲ್ಲಿ ಕಾರು – ಸರ್ಕಾರಿ ಬಸ್ಸು ಡಿಕ್ಕಿ : ಕಾರಲ್ಲಿದ್ದವರು ಪವಾಡಸದೃಶ್ಯ ಪಾರು..!

ಪುತ್ತೂರು : ಕಾರು ಹಾಗೂ ಸರ್ಕಾರಿ ಬಸ್ಸಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ನಡೆದಿದೆ. ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ವಿಟ್ಲಾದ  ಬುಡೋಳಿ ಎಂಬಲ್ಲಿ ಈ ಅಪಘಾತ ನಡೆದಿದ್ದು, ಮಂಗಳೂರು ಕಡೆಗೆ ಹೋಗುತ್ತಿದ್ದ ಸ್ವಿಫ್ಟ್ ಕಾರು ಮತ್ತು ಉಪ್ಪಿನಂಗಡಿ ಕಡೆಗೆ ಹೋಗುತ್ತಿದ್ದ ಸರಕಾರಿ ಬಸ್ಸಿನ ನಡುವೆ ಮುಖಾಮುಖಿ ಸಂಭವಿಸಿದೆ. ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಪ್ರಯಾಣಿಕರು ಪವಾಡಸದೃಶ್ಯ ರೀತಿಯಲ್ಲಿ ಪಾರಾಗಿದ್ದಾರೆ. ಸ್ಥಳದಲ್ಲಿ ಕೆಲಹೊತ್ತು ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಡಿಯೋಗಾಗಿ..

- Advertisment -

RECENT NEWS

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ ಬಂಟ್ವಾಳ : ಲಾಕ್ ಡೌನ್ ಹೆಸರಿನಲ್ಲಿ ಪೆರುವಾಯಿ ವ್ಯವಸಾಯ ಸಹಕಾರಿ ಸಂಘದ ಕಟ್ಟಡದಲ್ಲಿ ಗ್ರಾಮ ಪಂಚಾಯಿತಿ ಅನುಮತಿ ಪಡೆಯದೇ...

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!?

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!? ಮಂಗಳೂರು : ಕೇರಳ ಗಡಿ ತೆರವಿನಿಂದ ಮಂಗಳೂರಿಗರಿಗೆ ಮತ್ತೆ ಆತಂಕ ಶುರುವಾಗಿದೆ. ಕಾಸರಗೋಡಿನಿಂದ ಚಿಕಿತ್ಸೆಗಾಗಿ ಬಂದಿದ್ದ ಮಹಿಳೆಯಲ್ಲಿ...

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್ ನವದೆಹಲಿ : ಇನ್ನು ಮುಂದೆ ಕೊರೋನಾ ಸೋಂಕಿಗೆ ಸಂಬಂಧಿಸಿದ ಪರೀಕ್ಷೆಗಳು ಸಂಪೂರ್ಣ ಉಚಿತ. ಹೀಗೆಂತಾ ಸರ್ವೋಚ್ಚಾ ನ್ಯಾಯಾಲಯದ ಮಹತ್ವದ...

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..!

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..! ಬಂಟ್ವಾಳ : ಲಾಕ್ ಡೌನ್ ನಡುವೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳರ ಕೈಚಳ ಮುಂದುವರೆದಿದೆ.ಬಂಟ್ವಾಳದ ಚರ್ಚ್ ಒಂದಕ್ಕೆ ನುಗ್ಗಿದ...