Saturday, August 20, 2022

ಉಡುಪಿ: ವಿದ್ಯಾರ್ಥಿನಿ ಚಲಾಯಿಸುತ್ತಿದ್ದ ಕಾರಿಗೆ ಲಾರಿ ಢಿಕ್ಕಿ

ಉಡುಪಿ: ವಿದ್ಯಾರ್ಥಿನಿಯೊಬ್ಬರು ಚಲಾಯಿಸಿಕೊಂಡು ಹೋಗುತ್ತಿದ್ದ ಕಾರಿಗೆ ಲಾರಿ ಢಿಕ್ಕಿ ಹೊಡೆದು ಆಕೆ ಪ್ರಾಣಾಪಾಯದಿಂದ ಪಾರಾದ ಘಟನೆ ನಿನ್ನೆ ರಾತ್ರಿ ಉಡುಪಿಯ ಸಂತೆಕಟ್ಟೆ ಜಂಕ್ಷನ್‌ನಲ್ಲಿ ನಡೆದಿದೆ.


ರಾತ್ರಿ ಸುಮಾರು ಹನ್ನೊಂದು ಗಂಟೆಗೆ ಮಣಿಪಾಲದ ಎಂಐಟಿ ವಿದ್ಯಾರ್ಥಿನಿ‌ ಚಲಾಯಿಸಿಕೊಂಡು ಹೋಗುತ್ತಿದ್ದ ಕಾರಿಗೆ ಲಾರಿ ಬಂದು ಢಿಕ್ಕಿ ಹೊಡೆದಿದೆ.

ಘಟನೆಯಲ್ಲಿ ವಿದ್ಯಾರ್ಥಿನಿ ತಲೆಗೆ ಪೆಟ್ಟಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.


ಘಟನೆ ನಡೆದ ತಕ್ಷಣ ಮಲ್ಪೆಯ ಅಪತ್ಭಾಂಧವ ಈಶ್ವರ್ ಮಲ್ಪೆ ಮತ್ತು ಸ್ನೇಹಿತರು ವಿದ್ಯಾರ್ಥಿನಿಯನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಉಡುಪಿ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಪುಂಡ ಕಾಂಗ್ರೆಸ್ಸಿಗರೇ ನಿಮಗೆ ಎಚ್ಚರಿಕೆ ಕೊಡ್ತೇನೆ ಎಂದ ಯಶ್ಪಾಲ್‌ ಸುವರ್ಣ

ಮಂಗಳೂರು: ಇವತ್ತಿನ ಪೀಳಿಗೆಗೆ ಸಾವರ್ಕರ್ ಅವರ ಆದರ್ಶ, ಕೊಡುಗೆಗಳನ್ನು ತಿಳಿಸುವ ನಿಟ್ಟಿನಲ್ಲಿ ನಾವು ಕೇವಲ ಆ ಭಾಗದಲ್ಲಿ ಫ್ಲೆಕ್ಸ್ ಮಾತ್ರವಲ್ಲ,ಪುತ್ಥಳಿ ನಿರ್ಮಾಣಕ್ಕೆ ಅನುಮತಿ ಕೋರಿ ಉಡುಪಿ ನಗರ ಸಭೆಗೆ ಪತ್ರವನ್ನು ಬರೆದಿದ್ದೇವೆ ಎಂದು...

ಚಿಕ್ಕಮಗಳೂರಿನಲ್ಲೂ ಸಿದ್ದರಾಮಯ್ಯ ವಾಹನಕ್ಕೆ ಕಪ್ಪು ಬಟ್ಟೆ ಪ್ರದರ್ಶನ

ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ತಾಲ್ಲೂಕಿನ ಮೆಣಸೆಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯ ಸಮೀಪ ಬಿಜೆಪಿಯವರು ಸಿದ್ದರಾಮಯ್ಯ ವಾಹನಕ್ಕೆ ಕಪ್ಪು ಬಟ್ಟೆ ಪ್ರದರ್ಶಿಸಿದರು.ಪ್ರತಿಯಾಗಿ ಕಾಂಗ್ರೆಸ್‌ನವರು ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಬಾವುಟ ಪ್ರದರ್ಶಿಸಿದರು. ಕಾಂಗ್ರೆಸ್ ಮತ್ತು ಬಿಜೆಪಿ ಗುಂಪುಗಳ...

ಇಂದು & ನಾಳೆ ಮಂಗಳೂರಿನಲ್ಲಿ ಮೂಡುಬಿದ್ರೆ ಸೇರಿದಂತೆ ಹಲವೆಡೆ ವಿದ್ಯುತ್ ವ್ಯತ್ಯಯ

ಮಂಗಳೂರು: ನೆಹರೂ ಮೈದಾನ ಉಪಕೇಂದ್ರದಿಂದ ಹೊರಡುವ 11ಕೆ.ವಿ ವಿವೇಕ್ ಮೋಟಾರ್ ಫೀಡರ್ ಮತ್ತು 11ಕೆ.ವಿ ಮಾರ್ಕೆಟ್ ಫೀಡರ್‍ಗಳಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ.ಆದ ಕಾರಣ ಇಂದು ಬೆಳಿಗ್ಗೆ 10...