ಪುತ್ತೂರು: ಕಾರು ಹಾಗೂ ಮಿನಿ ಲಾರಿ ಪರಸ್ಪರ ಢಿಕ್ಕಿಯಾಗಿ ಕಾರಿನಲ್ಲಿದ್ದವರು ಗಂಭೀರವಾಗಿ ಗಾಯಗೊಂಡ ಘಟನೆ ಪುತ್ತೂರಿನ ಸಂಪ್ಯ ಎಂಬಲ್ಲಿ ನಡೆದಿದೆ.

ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮಕ್ಕೆ ಕಾರು ನಜ್ಜುಗುಜ್ಜಾಗಿದೆ. ಅಪಘಾತದ ದೃಶ್ಯ ಸಿಸಿ ಕ್ಯಾಮಾರಾದಲ್ಲಿ ದಾಖಲಾಗಿದೆ.

ಗಾಯಗೊಂಡವರ ಬಗ್ಗೆ ಇನ್ನಷ್ಟೇ ಮಾಹಿತಿ ದೊರಕಬೇಕಿದೆ.