Saturday, November 26, 2022

ಚಾರ್ಮಾಡಿಯಲ್ಲಿ 20 ಅಡಿ ಪ್ರಪಾತಕ್ಕೆ ಬಿದ್ದ ಕಾರು-5 ಮಂದಿಗೆ ಗಾಯ

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಇನೋವಾ ಕಾರು ಪಲ್ಟಿ ಆಗಿ 5 ಮಂದಿ ಗಾಯಗೊಂಡ ಘಟನೆ ಮೂಡಿಗೆರೆ ತಾಲೂಕಿನ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಚಾರ್ಮಾಡಿ ಘಾಟಿಯ ಮಲಯ ಮಾರುತ ಬಳಿ ನಡೆದಿದೆ.


ಕೋಲಾರದಿಂದ ಧರ್ಮಸ್ಥಳಕ್ಕೆ ಹೊರಟಿದ್ದ ಪ್ರವಾಸಿಗರು ಪ್ರಯಾಣಿಸುತ್ತಿದ್ದ ಕಾರು 20 ಅಡಿ ಪ್ರಪಾತಕ್ಕೆ ಪಲ್ಟಿ ಹೊಡೆದಿದೆ.


ಅದೃಷ್ಡವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಐದು ಮಂದಿಗೆ ಗಾಯಗಳಾಗಿವೆ.

LEAVE A REPLY

Please enter your comment!
Please enter your name here

Hot Topics

ಮಂಗಳೂರು ಬಲ್ಮಠ ರಸ್ತೆಯಲ್ಲಿ ಕಾರ್ ಬೆಂಕಿಗಾಹುತಿ..!

ಮಂಗಳೂರು : ನಗರದ ಬಲ್ಮಠ ರಸ್ತೆ ಬದಿಯಲ್ಲಿ ಪಾರ್ಕ್ ಮಾಡಲಾಗಿದ್ದ ಕಾರೊಂದು ಬೆಂಕಿಗಾಹುತಿಯಾದ ಘಟನೆ ಇಂದು ಅಪರಾಹ್ನ ಸಂಭವಿಸಿದೆ.ಬಲ್ಮಠ ಜ್ಯೂಸ್ ಜಂಕ್ಷನ್ ಬಳಿ ಪಾರ್ಕ್ ಮಾಡಲಾಗಿದ್ದ ಫೋರ್ಡ್‌ ಕಂಪೆನಿ ಕಾರು ಬೆಂಕಿಗಾಹುತಿಯಾಗಿದೆ.ಕಾರಿನ ಇಂಜಿನ್...

ಬೆಳ್ತಂಗಡಿಯಲ್ಲಿ ರಸ್ತೆ ಅಪಘಾತಕ್ಕೆ ಕಾಲೇಜು ವಿದ್ಯಾರ್ಥಿ ಬಲಿ..! 2 ದಿನದಲ್ಲಿ ಇಬ್ಬರು ಬಲಿ..!

ಬೆಳ್ತಂಗಡಿ:  ಬೆಳ್ತಂಗಡಿಯಲ್ಲಿ 2 ದಿನದಲ್ಲಿ ಒಂದೇ ಕಾಲೇಜಿನ  ಇಬ್ಬರು ವಿದ್ಯಾರ್ಥಿಗಳು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಜೀವಕಳಕೊಂಡಿದ್ದಾರೆ. ಎಳೆ ವಯಸ್ಸಿನ ಮಕ್ಕಳಿಗೆ ದ್ವಿಚಕ್ರವಾಹನಗಳನ್ನು ಕೊಡುವ ಪೋಷಕರಿಗೆ ಎಚ್ಚರಿಕೆಯ ಕರೆ ಗಂಟೆಯಾಗಿದೆ.  ಮಡಂತ್ಯಾರು ಸೆಕ್ರೆಡ್ ಹಾರ್ಟ್...