Wednesday, May 18, 2022

ಕಾರು ಮತ್ತು ಟ್ರಕ್​ ಮುಖಾಮುಖಿ ಡಿಕ್ಕಿ: ಐವರು ಸ್ಥಳದಲ್ಲೇ ಸಾವು

ಉತ್ತರಪ್ರದೇಶ: ಕಾರು ಮತ್ತು ಟ್ರಕ್​ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ಐವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಜಲಾಲ್​ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಸಹೋದರರು ಸೇರಿ, ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೆಲವರ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಮೃತರಿಗೆ ಸಿಎಂ ಯೋಗಿ ಅದಿತ್ಯನಾಥ್​ ಸಂತಾಪ ಸೂಚಿಸಿದ್ದು, ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳುವಂತೆ ಹಾರೈಸಿದ್ದಾರೆ. ಅಲ್ಲದೆ, ಗಾಯಾಗಳುಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಕಾಂಗ್ರೆಸ್‌ ಪಕ್ಷಕ್ಕೆ ‘ಕೈ’ ಕೊಟ್ಟ ಹಾರ್ದಿಕ್‌ ಪಟೇಲ್‌: ಟ್ವಿಟ್ಟರ್‌ನಲ್ಲಿ ಘೋಷಣೆ

ಅಹಮದಾಬಾದ್‌: ಕಾಂಗ್ರೆಸ್‌ ಯುವ ಮುಖಂಡ ಹಾಗೂ ಗುಜರಾತ್‌ನ ಪಾಟಿದಾರ್‌ ಸಮುದಾಯದ ನಾಯಕ ಹಾರ್ದಿಕ್‌ ಪಟೇಲ್‌ ಕಾಂಗ್ರೆಸ್‌ ಪಕ್ಷಕ್ಕೆ ಇಂದು ರಾಜೀನಾಮೆ ನೀಡಿದ್ದಾರೆ.ಪಾಟಿದಾರ್ ಸಮುದಾಯದ ಪ್ರಭಾವಿ ನಾಯಕ ನರೇಶ್ ಪಟೇಲ್ ಅವರನ್ನು ಭೇಟಿಯಾಗಿಮಾತುಕತೆ ನಡೆಸಿದ...

ಉಪ್ಪಿನಂಗಡಿ: ನಿಯಂತ್ರಣ ತಪ್ಪಿ ಬಸ್‌ ಪಲ್ಟಿ

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ಕಳೆದುಕೊಂಡು ಖಾಸಗಿ ಬಸ್ ರಸ್ತೆ ಬದಿಗೆ ಉರುಳಿದ ಬಿದ್ದ ಘಟನೆ ಉಪ್ಪಿನಂಗಡಿಯ ನೀರಕಟ್ಟೆ ಎಂಬಲ್ಲಿ ಸಂಭವಿಸಿದೆ.ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ 'ಭಾರತಿ' ಸಂಸ್ಥೆಗೆ ಸೇರಿದ ಖಾಸಗಿ ಬಸ್ ಪಲ್ಟಿ ಹೊಡೆದಿದೆ....

ಕಿನ್ನಿಗೋಳಿ: ಗಾಳಿಮಳೆಗೆ ರಸ್ತೆಗೆ ಉರುಳಿದ ಮರ

ಕಿನ್ನಿಗೋಳಿ: ಮುಂಜಾನೆಯಿಂದಲೇ ಸುರಿಯುತ್ತಿರುವ ಧಾರಾಕಾರ ಗಾಳಿ ಮಳೆಯಿಂದಾಗಿ ಮರವೊಂದು ರಸ್ತೆಗೆ ಅಡ್ಡವಾಗಿ ಉರುಳಿದ ಘಟನೆ ಕಿನ್ನಿಗೋಳಿಯ ಐಕಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಏಳಿಂಜೆ ಮುತ್ತಾಯಕೆರೆಯ ಬಳಿ ನಡೆದಿದೆ.ಬೆಳ್ಳಂಬೆಳಗ್ಗೆ ನಡೆದ ಘಟನೆಯಿಂದಾಗಿ ಮರವು ವಿದ್ಯುತ್...