Friday, July 1, 2022

ಮಂಗಳೂರು: ಮಲಗಿದ್ದಲ್ಲೇ ವೈದ್ಯಕೀಯ ವಿದ್ಯಾರ್ಥಿ ಹೃದಯಾಘಾತದಿಂದ ಸಾವು

ಮಂಗಳೂರು: ನಗರ ಹೊರವಲಯದ ದೇರಳಕಟ್ಟೆ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬರು ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿದ್ದಾರೆ.


ಮೃತರನ್ನು 23ರ ಹರೆಯದ ಉಪ್ಪಿನಂಗಡಿ ನಿವಾಸಿ ನಾಗೇಶ್‌ ಎಂದು ಗುರುತಿಸಲಾಗಿದೆ. ದೇರಳ ಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಇವರು ಕರ್ತವ್ಯನಿರತರಾಗಿದ್ದು,

ಬಳಿಕ ತಮ್ಮ ಕೊಠಡಿಗೆ ಹೋಗಿ ನಿದ್ರಿಸಿದ್ದರು. ಆದರೆ ಮಲಗಿದ್ದಲ್ಲಿಯೇ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿದ್ದಾರೆ.

ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವಿನ ಪ್ರಕರಣ ದಾಖಲಿಸಲಾಗಿದೆ.

LEAVE A REPLY

Please enter your comment!
Please enter your name here

Hot Topics

ನೂಪುರ್‌ ಶರ್ಮಾ ಇಡೀ ದೇಶದ ಕ್ಷಮೆಯಾಚಿಸಬೇಕು ಎಂದ ಸುಪ್ರೀಂ ಕೋರ್ಟ್‌

ನವದೆಹಲಿ: ಶರ್ಮಾ ಅವರ ಹಿಡಿತವಿಲ್ಲದ ನಾಲಿಗೆ ಇಡೀ ದೇಶಕ್ಕೇ ಬೆಂಕಿ ಹಚ್ಚಿದೆ. ದೇಶದ ಭದ್ರತೆಗೇ ಆತಂಕ ಉಂಟುಮಾಡಿದೆ. ಶರ್ಮಾ ಅವರು ಇಡೀ ದೇಶದ ಕ್ಷಮೆಯಾಚಿಸಬೇಕು ಎಂದು ಸುಪ್ರೀಂ ಕೋರ್ಟ್ ಇಂದು ತರಾಟೆಗೆ ತೆಗೆದುಕೊಂಡಿದೆ.ಪ್ರವಾದಿ...

ಇಂದಿನಿಂದ ಸಿಂಗಲ್‌ ಯೂಸ್‌ ಪ್ಲಾಸ್ಟಿಕ್‌ ಬ್ಯಾನ್‌: ಬಳಸಿದ್ರೆ 5 ವರ್ಷ ಜೈಲು

ನವದೆಹಲಿ: 'ದೇಶದಲ್ಲಿ ಏಕಬಳಕೆ ಪ್ಲಾಸ್ಟಿಕ್‌ ನಿಷೇಧವು ಜುಲೈ 1 ರಿಂದ ಕಟ್ಟುನಿಟ್ಟಾಗಿ ಜಾರಿಗೆ ಬಂದಿದೆ. ಈ ಆದೇಶ ಮೀರಿ ಪ್ಲಾಸ್ಟಿಕ್‌ ಉತ್ಪಾದಿಸಿ ಅದನ್ನು ಸರಬರಾಜು ಮಾಡುವ ಮತ್ತು ದಾಸ್ತಾನು ಇಡುವುದು ಕಂಡುಬಂದರೆ ಅಂತಹ...

ಮಂಗಳೂರು ನಗರ ಡಿಸಿಪಿಯಾಗಿ ಆಂಶು ಕುಮಾರ್ ನೇಮಕ

ಬೆಂಗಳೂರು: ಮಂಗಳೂರು ನಗರ ಪೊಲೀಸ್‌ ಕಮೀಷನರೇಟ್‌ ವ್ಯಾಪ್ತಿಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿ ಆಂಶು ಕುಮಾರ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.2018ರ ಐಪಿಎಸ್‌ ಬ್ಯಾಚ್‌ನ ಅಧಿಕಾರಿಯಾದ ಇವರು ಕರಾವಳಿ ಭದ್ರತಾ...