Wednesday, October 5, 2022

ಭಟ್ಕಳ: ಎರಡು ಕಾರುಗಳು ಮುಖಾಮುಖಿ ಢಿಕ್ಕಿ-ಚಾಲಕರಿಗೆ ಗಾಯ

ಭಟ್ಕಳ: ಎರಡು ಕಾರುಗಳು ಪರಸ್ಪರ ಢಿಕ್ಕಿಯಾಗಿ ನಡೆದ ಅಪಘಾತದಲ್ಲಿ ಚಾಲಕರಿಬ್ಬರು ಗಾಯಗೊಂಡ ಘಟನೆ ಭಟ್ಕಳ ತಾಲ್ಲೂಕಿನ ಹೆಬಳೆ ಪಂಚಾಯತ್ ವ್ಯಾಪ್ತಿಯ ತೆಂಗಿನ ಗಂಡು ರಸ್ತೆಯಲ್ಲಿ ಇಂದು ಬೆಳಿಗ್ಗೆ ನಡೆದಿದೆ.


ಹೆಬಳೆ ಕಡೆಯಿಂದ ಭಟ್ಕಳಕ್ಕೆ ಹೋಗುತ್ತಿದ್ದ ಕಾರು ಎದುರಿನಲ್ಲಿ ಬಂದ ಮತ್ತೊಂದು ಕಾರಿಗೆ ಢಿಕ್ಕಿ ಹೊಡೆದು ಚಾಲಕರಿಬ್ಬರು ಗಾಯಗೊಂಡಿದ್ದು , ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ.

ಗಾಯಾಳುಗಳನ್ನು ಭಟ್ಕಳದ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಉಡುಪಿಯಲ್ಲಿ ಬೋನಿಗೆ ಬಿದ್ದ ಚಿರತೆ: ಮತ್ತೆ ಕಾಡಿಗೆ ಬಿಟ್ಟ ಅರಣ್ಯ ಸಿಬ್ಬಂದಿ

ಉಡುಪಿ: ಜಿಲ್ಲೆಯ ಮಟಪಾಡಿ ಗ್ರಾಮದಲ್ಲಿ ಊರಿನ ಜನರು ಅರಣ್ಯ ಇಲಾಖೆ ಮೂಲಕ ಇರಿಸಿದ್ದ ಬೋನಿಗೆ ಚಿರತೆ ಬಿದ್ದಿದೆ.ಮಟಪಾಡಿ ಗ್ರಾಮದಲ್ಲಿ ಬಹಳಷ್ಟು ದಿನಗಳಿಂದ ಚಿರತೆ ಹಾವಳಿ ಹೆಚ್ಚಾಗಿದ್ದರಿಂದ ಗ್ರಾಮಸ್ಥರು ಅರಣ್ಯ ಇಲಾಖೆ ಮೂಲಕ ಬೋನನ್ನು...

ಅರಬ್‌ ನಾಡಲ್ಲಿ ನೂತನ ಹಿಂದೂ ದೇವಾಲಯ: ಉದ್ಘಾಟಿಸಿದ UAE ಸಚಿವ ಶೇಖ್ ನಹ್ಯಾನ್

ದುಬೈ(ಯುಎಇ): ಅರಬ್‌ ನಾಡಲ್ಲಿ ಮೊಟ್ಟ ಮೊದಲ ಸ್ವತಂತ್ರ ಹಿಂದೂ ದೇವಾಲಯ ನಿರ್ಮಾಣಗೊಂಡಿದ್ದು, ನಿನ್ನೆ ಉದ್ಘಾಟನೆಗೊಂಡಿದೆ.ಯುಎಇಯ ಜೆಬೆಲ್‌ ಆಲಿಯಲ್ಲಿರುವ ಆರಾಧನಾ ಗ್ರಾಮದಲ್ಲಿ ಈ ದೇವಾಲಯ ನಿರ್ಮಾಣವಾಗಿದೆ. ಈ ಮೂಲಕ ಭಾರತೀಯರ ದಶಕದ ಕನಸು ಈಡೇರಿದೆ.ಯುಎಇಯ...

ಎಲ್‌ಇಡಿ ಟಿ.ವಿ ಬ್ಲಾಸ್ಟ್‌..! : ಬಾಲಕ ಸಾವು-ಮನೆ ಗೋಡೆ ಕುಸಿತ

ಲಕ್ನೋ: ಎಲ್‌ಇಡಿ ಟಿ.ವಿ ಸ್ಪೋಟಗೊಂಡ ಪರಿಣಾಮ ಬಾಲಕನೊಬ್ಬ ಸಾವನಪ್ಪಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿದೆ.ಮೃತ ಬಾಲಕನನ್ನು ಓಮೇಂದ್ರ (16) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಟಿವಿ ನೋಡುತ್ತಿದ್ದ ಸಂದರ್ಭ ಎಲ್ ಐಡಿ ಟಿವಿ...