ಮಂಗಳೂರು ನಗರದಲ್ಲಿ ಕಾರುಗಳ ಮಧ್ಯೆ ದ್ವಿಚಕ್ರ ವಾಹನ ಅಪ್ಪಚ್ಚಿ- ಮಹಿಳೆ ಗಂಭೀರ

ಮಂಗಳೂರು: ಎರಡು ಕಾರುಗಳ ಮಧ್ಯೆ ದ್ವಿಚಕ್ರ ವಾಹನ ಸಿಲುಕಿ ಮಹಿಳೆಯೋರ್ವಳು ಗಂಭೀರ ಗಾಯಗೊಂಡ ಘಟನೆ ಮಂಗಳೂರು ನಗರದ ಎಂ.ಜಿ ರಸ್ತೆಯ ಬಲ್ಲಾಳ್‌ಬಾಗ್‌ ಬಳಿ ಇಂದು ಮಧ್ಯಾಹ್ನ ನಡೆದಿದೆ. ಪಿವಿಎಸ್‌ ಕಡೆಯಿಂದ ಲಾಲ್‌ಭಾಗ್‌ ಕಡೆಗೆ ಅತೀ ವೇಗದಿಂದ ತೆರಳುತ್ತಿದ್ದ ಬಿಎಂಡಬ್ಲ್ಯೂ ಕಾರು ರಸ್ತೆ ವಿಭಜಕ್ಕೆ ಢಿಕ್ಕಿ ಹೊಡೆದು ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಸ್ಕೂಟಿಗೆ ಢಿಕ್ಕಿ ಹೊಡೆದಿದೆ. ಕಾರು ಹೊಡೆದ ರಭಸಕ್ಕೆ ಸ್ಕೂಟಿ ಚಲಾಯಿಸುತ್ತಿದ್ದ ಮಹಿಳೆ ರಸ್ತೆಗೆ ಬಿದ್ದ ಸಂದರ್ಭ ಸ್ಕೂಟಿಯ ಹಿಂದಿನಿಂದ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ … Continue reading ಮಂಗಳೂರು ನಗರದಲ್ಲಿ ಕಾರುಗಳ ಮಧ್ಯೆ ದ್ವಿಚಕ್ರ ವಾಹನ ಅಪ್ಪಚ್ಚಿ- ಮಹಿಳೆ ಗಂಭೀರ