ಸಕಾಲದಲ್ಲಿ ಮುಂಗಾರು ಮಳೆ ಬಾರದ ಕಾರಣ ಉಡುಪಿ ಜಿಲ್ಲೆಯಾದ್ಯಂತ ಕುಡಿಯುವ ನೀರಿನ ಸಮಸ್ಯೆ ಜೋರಾಗಿದೆ. ಉಡುಪಿ: ಸಕಾಲದಲ್ಲಿ ಮುಂಗಾರು ಮಳೆ ಬಾರದ ಕಾರಣ ಉಡುಪಿ ಜಿಲ್ಲೆಯಾದ್ಯಂತ ಕುಡಿಯುವ...
ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ ಸಾವರ್ಕರ್ ನಮ್ಮ ಆರಾಧ್ಯ ದೈವ, ಅವರನ್ನು ಅವಮಾನಿಸಿದರೆ ಸಹಿಸುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಶಿವಸೇನೆ ನಾಯಕ ಉದ್ಧವ್ ಠಾಕ್ರೆಯವರು ಎಚ್ಚರಿಸಿದ್ದಾರೆ. ಮಲೇಗಾಂವ್: ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ...
ಉಡುಪಿ: ಅಂಗಡಿಗಳ ಬೀಗ ಮುರಿದು ಒಳನುಗ್ಗಿದ ಕಳ್ಳನೊಬ್ಬ ನಗ – ನಗದು ದೋಚಿ ಪರಾರಿಯಾದ ಘಟನೆ ಉಡುಪಿ ಕಾಪುವಿನ ಉಚ್ಚಿಲ ರಾಷ್ಟ್ರೀಯ ಹೆದ್ದಾರಿ 66 ಬಳಿ ನಡೆದಿದ್ದು,ಕಳವು ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸರೆಯಾಗಿದೆ. ಉಚ್ಚಿಲದ ಮಹಮ್ಮದ್...
ಮಂಗಳೂರು: ಕೋಮುಸೂಕ್ಷ್ಮ ಉಳ್ಳಾಲದಲ್ಲಿ ಇಂದು ಬೆಳಗ್ಗೆ ತನ್ನ ಮೇಲೆ ತಂಡವೊಂದು ಕೊಲೆಗೆ ಯತ್ನಿಸಿದ್ದು ಎಂದು ಸುಳ್ಳು ಸುದ್ದಿ ಹರಡುತ್ತಿದೆ. ಈ ಬಗ್ಗೆ ಸುಳ್ಳು ಕಥೆ ಕಟ್ಟಿದ ಯುವಕನೋರ್ವನ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ನಗರ...
ಮಂಗಳೂರಿನಲ್ಲಿ ಈಗ ಹಲವಾರು ಐಷಾರಾಮಿ ಫೈವ್ಸ್ಟಾರ್ ಹೋಟೆಲ್ ತಲೆಎತ್ತಿವೆ. ಜೊತೆಗೆ ಉತ್ತಮ ಸೇವೆಗಳನ್ನು ನೀಡುತ್ತಿದೆ. ಆದರೆ 130 ವರ್ಷಗಳ ಹಿಂದೆಯೇ ಮಂಗಳೂರಿನಲ್ಲಿ ಒಂದು ಜನಪ್ರಿಯ ಹೊಟೇಲ್ ಇತ್ತು. ಅದು ಈಗಲೂ ಗ್ರಾಹಕರಿಗೆ ಉತ್ತಮ ಸೇವೆ ನೀಡುತ್ತಿದೆ...
ಸಾಮಾನ್ಯವಾಗಿ ಮಂಗಳೂರಿಗರ ಮನೆಗೆ ಸಂಬಂಧಿಕರು, ಸ್ನೇಹಿತರು ಬಂದರೆ ಮೊದಲು ಹೋಗುವುದು ಮಂಗಳೂರಿನ ಸುಂದರ ಬೀಚ್ಗಳಿಗೆ. ನಂತರದ ಸ್ಪಾಟ್ ಐಸ್ಕ್ರೀಂ ಪಾರ್ಲರ್. ಅದರಲ್ಲೂ ಐಡಿಯಲ್ ಐಸ್ಕ್ರೀಂಗೆ ಅಂದ್ರೇ ತಪ್ಪಾಗಲಾರದು. ಮಂಗಳೂರಿಗೆ ಬಂದವ ಐಡಿಲ್ ಐಸ್ ಕ್ರೀಂ ಸವಿಯದೇ...
ಮಂಗಳೂರು ನಗರ ಸೇರಿದಂತೆ ಸುತ್ತಮುತ್ತ ಪ್ರದೇಶಗಳಲ್ಲಿ ಹೈಟೆಕ್ ಆಸ್ಪತ್ರೆಗಳು ಸ್ಪರ್ಧೆಗೆ ಬಿದ್ದವರಂತೆ ಸೇವೆಯನ್ನು ನೀಡುತ್ತಿವೆ. ಅವುಗಳು ಕೆಲವು ದಶಕಗಳ ಹಿಂದೆ ಇಲ್ಲಿ ಸೇವೆಯನ್ನು ನೀಡುತ್ತಿದೆ. ಆದರೆ ಒಂದೂವರೆ ಶತಮಾನದ ಹಿಂದೆಯೇ ಕರಾವಳಿಗರಿಗೆ ಸೇವೆ ನೀಡುತ್ತಿದ್ದ ವೆನ್ಲಾಕ್...
ಇಂದು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ವೈದ್ಯಕೀಯದಲ್ಲಿ ತುಂಬಾ ಮುಂದುವರೆದಿದೆ. ಈ ಎರಡೂ ಜಿಲ್ಲೆಗಳಲ್ಲಿ ಇಂದು ಖಾಸಗಿ ಆಸ್ಪತ್ರೆಗಳು ತಲೆ ಎತ್ತಿವೆ. ಆದರೆ ನೂರು-ಇನ್ನೂರು ವರ್ಷಗಳ ಹಿಂದೆ ಇಲ್ಲಿ ಇಂಗ್ಲೀಷ್ ವೈದ್ಯದ ಗಂಧಗಾಳಿಯೂ ಇರಲಿಲ್ಲ. ಈ...
ಮಂಗಳೂರು: ಮಂಗಳೂರು ಎಂಬುವುದೇ ವಿಶೇಷ ಊರು. ಕಾರಣ ಹಲವು, ಈಗಲೂ ನೀವು ಮಂಗಳೂರಿಗೆ ಬರಬೇಕೆಂದಿದ್ದರೆ ಜಲ, ವಾಯು, ರಸ್ತೆ ಮೂಲಕ ಮಂಗಳೂರು ತಲುಪಬಹುದು. ಬ್ರಿಟೀಷರು ಮೊದಲಿಗೆ ಜಲಮಾರ್ಗದ ಮೂಲಕ ಭಾರತಕ್ಕೆ ಬರುತ್ತಿದ್ದರು. ಆಗಿನ ಭಾರತ ವಿಶಾಲವಾದ...