ಉಡುಪಿ : ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ಲಾರಿಯೊಂದು ಪಲ್ಟಿಯಾದ ಘಟನೆ ಉಡುಪಿಯ ಅಂಬಾಗಿಲು – ಪೆರಂಪಳ್ಳಿ ಕ್ರಾಸ್ ನಲ್ಲಿ ಸಂಭವಿಸಿದೆ. ಚಾಲಕ ಅಪಾಯದಿಂದ ಪಾರಾಗಿದ್ದಾನೆ. ಘಟನೆಯ ಸಂದರ್ಭ ಸ್ಥಳದಲ್ಲಿ ಯಾವುದೇ ವಾಹನ ಇರದೇ...
ಬೆಂಗಳೂರು: ಇನ್ಮುಂದೆ ಟ್ರಾಫಿಕ್ ಸಮಸ್ಯೆಗೆ ಮುಕ್ತಿ! ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಉಬರ್ನಿಂದ ಹೊಸ ಯೋಜನೆ. ಹೌದು, ಬೆಂಗಳೂರು ಎಂದಾಕ್ಷಣ ತಟ್ಟನೆ ನೆನಪಾಗುವುದು ಟ್ರಾಫಿಕ್ ಜಾಮ್.. ಇದನ್ನು ಗಮನದಲ್ಲಿಟ್ಟುಕೊಂಡು ಟ್ರಾಫಿಕ್ ದಟ್ಟಣೆಯನ್ನು ನಿಭಾಯಿಸಲು ಉಬರ್ ಹೊಸ ಯೋಜನೆಯನ್ನು...
ಉತ್ತರ ಕನ್ನಡ: ಜಿಲ್ಲೆಯ ಮುಂಡಗೋಡು ತಾಲೂಕಿನ ಇಂದಿರಾಗಾಂಧಿ ವಸತಿ ನಿಲಯದ ಮಕ್ಕಳಲ್ಲಿ ಮಂಗನಬಾವು ಸೋಂಕು ಉಲ್ಬಣಿಸಿದ್ದು, ಸೋಂಕಿತರ ಸಂಖ್ಯೆ 125ಕ್ಕೆ ಏರಿಕೆಯಾಗಿದೆ. ಇಂದಿರಗಾಂಧಿ ವಸತಿ ನಿಲಯದಲ್ಲಿ ಒಟ್ಟು 210 ಮಕ್ಕಳಿದ್ದಾರೆ. ನ.16 ರಂದು ಐದು ವಿದ್ಯಾರ್ಥಿಗಳಲ್ಲಿ...
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆಲಂಗಾಣದ ಸಾರಿಗೆ ಸಚಿವ ಪೊಣ್ಣಂ ಪ್ರಭಾಕರ್ ಮತ್ತು ಕುಟುಂಬದವರು ನ.21ರಂದು ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಸಚಿವರ ಜತೆಯಲ್ಲಿ ಪತ್ನಿ ಪ್ರಮೀಳಾ ಹಾಗೂ...
ಕಾಸರಗೋಡು: ಪೋಲೀಸ್ ಉದ್ಯೋಗದಲ್ಲಿರುವ ಪತ್ನಿಯನ್ನು ಸ್ವತಃ ಪತಿಯೇ ಅಟ್ಟಾಡಿಸಿ ಕೊಚ್ಚಿ ಕೊಲೆಗೈದು, ಪತ್ನಿಯ ಅಪ್ಪನಾದ ಮಾವನನ್ನೂ ಕೊಲೆಗೆಯತ್ನಿಸಿದ ಘಟನೆ ಕಾಸರಗೋಡು ಜಿಲ್ಲೆಯ ಗಡಿಯಲ್ಲೇ ನಡೆದಿದೆ. ಕಾಸರಗೋಡು ಜಿಲ್ಲೆಯ ಚಂದೇರ ಪೋಲೀಸ್ ಠಾಣಾ ಸಿಪಿಒ ಉದ್ಯೋಗಿ ದಿವ್ಯಶ್ರೀ...
ಚೆನ್ನೈ: ವಾಟ್ಸಪ್ ಗ್ರೂಪ್ನ ಸಹಾಯದಿಂದ ದಂಪತಿಗಳು ಮನೆಯಲ್ಲಿಯೇ ಹೆರಿಗೆ ನಡೆಸಿರುವಂತಹ ಘಟನೆ ತಮಿಳುನಾಡಿನ ಕುಂದ್ರತ್ತೂರಿನಲ್ಲಿ ನಡೆದಿದೆ. ನವೆಂಬರ್ 17 ರಂದು ಸುಕನ್ಯಾಗೆ ಮನೆಯಲ್ಲಿ ಅನಿರೀಕ್ಷಿತವಾಗಿ ಹೆರಿಗೆ ನೋವು ಕಾಣಿಸಿಕೊಂಡಿದೆ. ತಕ್ಷಣದ ವೈದ್ಯಕೀಯ ಸಹಾಯವನ್ನು ಪಡೆಯುವ ಬದಲು...
ಮುಂಬಯಿ: 18ನೇ ಆವೃತ್ತಿಯ ಐಪಿಎಲ್ನ ವೇಳಾಪಟ್ಟಿ ಬಹಿರಂಗವಾಗಿದೆ. ಕ್ರೀಡಾ ವೆಬ್ಸೈಟ್ ಒಂದರಲ್ಲಿ ಮುಂದಿನ ಮೂರು ವರ್ಷಗಳ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಐಪಿಎಲ್ ಸಹಿತ ಪ್ರಮುಖ ಕ್ರೀಡಾಕೂಟಗಳ ನೇರ ಪ್ರಸಾರ ಮಾಡುವ ಇಎಸ್ಪಿಎನ್ ಟಿವಿ ವಾಹಿನಿಗೆ ಸೇರಿದ ಇಎಸ್ಪಿಎನ್...
ಮಂಗಳೂರು/ಉಡುಪಿ: ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಂದು ಬೆಳಿಗ್ಗೆ ಉಡುಪಿ ಜಿಲ್ಲೆಗೆ ಆಗಮಿಸಿದ್ದಾರೆ. ಬೈಂದೂರು ಸಮೀಪದ ಅರೆ ಶಿರೂರಿನ ಹೆಲಿಪ್ಯಾಡ್ ನಲ್ಲಿ ಇಳಿದ ಅವರು, ನಂತರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದರು. ಬೆಂಗಳೂರಿನಿಂದ...
ಮಂಗಳೂರು : ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್. ಕಿಚ್ಚ ಸುದೀಪ್ ನಿರೂಪಣೆಯಲ್ಲಿ ಮೂಡಿ ಬರೋ ಈ ಶೋಗೆ ಸ್ಪರ್ಧಿಗಳು ಯಾರಾಗ್ತಾರೆ ಅನ್ನೋದು ಕುತೂಹಲವೇ ಹೆಚ್ಚು. ಈ ಬಾರಿ ಅಂದ್ರೆ ಸೀಸನ್ 11...
ಬೈಂದೂರು: ಹೆಂಡತಿಯನ್ನು ಪ್ರಶ್ನಿಸುತ್ತಿದ್ದ ಪತಿಯ ಮೇಲೆ ಅನ್ಯಕೋಮಿನ ಯುವಕ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ಮಾಡಿರುವುದಾಗಿ ಆರೋಪಿಸಿ ಬೈಂದೂರು ಪೊಲೀಸರಿಗೆ ದೂರು ನೀಡಲಾಗಿದೆ. ಆದರೆ ಇದಕ್ಕೆ ಪ್ರತಿಯಾಗಿ ದೂರು ನೀಡಿರುವ ಪತ್ನಿ ಹಾಗೂ ಪತ್ನಿಯ ತಾಯಿ...