ಬೆಂಗಳೂರು: ಹಾಸ್ಯ ನಟ ಶಿವರಾಜ್ ಕೆ.ಆರ್ ಪೇಟೆ ನಾಯಕರಾಗಿ ಅಭಿನಯಿಸಿದ ‘ನಾನು ಮತ್ತು ಗುಂಡ’ ಚಿತ್ರದಲ್ಲಿ ಗುಂಡನ ಪಾತ್ರ ಅಚ್ಚುಕಟ್ಟಾಗಿ ನಿರ್ವಹಿಸಿದ ನಾಯಿ ಮೃತಪಟ್ಟಿದೆ. ಈ ಚಿತ್ರದಲ್ಲಿ ಗುಂಡನ ಪಾತ್ರ ನಿರ್ವಹಿಸಿದ್ದ ಸಿಂಬು ಅಗಲಿರುವುದರ ಕುರಿತು...
ಬೆಂಗಳೂರು: ಶೂಟಿಂಗ್ ಮುಗಿಸಿ ಮನೆಗೆ ಹೋಗುತ್ತಿದ್ದಾಗ ಜನಪ್ರಿಯ ನಟಿ, ಡಬ್ಬಿಂಗ್ ಕಲಾವಿದೆ ಸುನೇತ್ರಾ ಪಂಡಿತ್ ಅವರ ದ್ವಿಚಕ್ರ ವಾಹನ ಅಪಘಾತವಾಗಿ ತಲೆಗೆ ಪೆಟ್ಟು ಬಿದ್ದಿದ್ದು ಆಸ್ಪತ್ರೆಗೆ ದಾಖಲಾದ ಘಟನೆ ನಿನ್ನೆ ತಡರಾತ್ರಿ ಬೆಂಗಳೂರಿನಲ್ಲಿ ನಡೆದಿದೆ. ಇವರು...
ಬೆಂಗಳೂರು: ಒಳ ಉಡುಪಿನಲ್ಲಿ ಚಿನ್ನದ ಗಟ್ಟಿಯನ್ನು ಕಳ್ಳಸಾಗಾಣಿಕೆ ಮಾಡಲು ಯತ್ನಿಸಿದ ಯುವಕ ಕಸ್ಟಮ್ಸ್ ಅಧಿಕಾರಿಗಳಿಗೆ ಸಿಕ್ಕಿ ಬಿದ್ದ ಘಟನೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಈತ ದುಬೈನಿಂದ ಬಂದಿದ್ದು, 50 ಲಕ್ಷ ರೂ. ಮೌಲ್ಯದ...
ಬೆಂಗಳೂರು: ಅನಾರೋಗ್ಯದ ತೊಂದರೆಯಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಖ್ಯಾತ ನಟ, ಹಾಸ್ಯ ಕಲಾವಿದ ಮೋಹನ್ ಜುನೇಜ ಅವರು ಇಂದು ನಿಧನರಾಗಿದ್ದಾರೆ. ಮೇ.06ರಂದು ಶುಕ್ರವಾರ ರಾತ್ರಿ ಚಿಕ್ಕ ಬಾಣಾವರ ಸಪ್ತಗಿರಿ ಹಾಸ್ಪಿಟಲ್ನಲ್ಲಿ ಅವರನ್ನು ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿ...
ಬೆಂಗಳೂರು: ಟಿಕ್ಟಾಕ್ನಲ್ಲಿ ಪರಿಚಯವಾಗಿ ರೀಲ್ಸ್ ಮಾಡಿ ಆಕರ್ಷಿಸುತ್ತಾ ಯುವತಿಯನ್ನು ಪ್ರೀತಿಯ ಬಲೆಗೆ ಬೀಳಿಸಿ ಯುವಕನೋರ್ವ ಮದುವೆಯಾದ ನಂತರ ಬಿಟ್ಟು ಹೋದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ರಮೇಶ್ ಎಂಬಾತ ಹುಬ್ಬಳ್ಳಿ ಮೂಲದ ಯುವತಿಯ ಜಿತೆ ಟಿಕ್ಟಾಕ್ನ ಮೂಲದಿಂದ...
ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯು 2022-23ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳ ಬದಲಿಗೆ, 22 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಆದೇಶಿಸಿದೆ. 15 ಸಾವಿರ ಶಿಕ್ಷಕರ ನೇಮಕಾತಿ...
ಬೆಂಗಳೂರು: ಎರಡು ಕ್ಯಾಂಟರ್ ಹಾಗೂ ಲಾರಿ ನಡುವೆ ಮುಖಾಮುಖಿ ಢಿಕ್ಕಿ ಹೊಡೆದಿದ್ದು ಓರ್ವ ಕಾರ್ಮಿಕ ಮೃತಪಟ್ಟ ಘಟನೆ ಹೊಸಕೋಟೆ ತಾಲೂಕಿನ ದೊಡ್ಡಹುಲ್ಲೂರು ಗ್ರಾಮದಲ್ಲಿ ನಡೆದಿದೆ. ಒಂದು ಕ್ಯಾಂಟರ್ಗೆ ಮತ್ತೊಂದು ಕ್ಯಾಂಟರ್ಗೆ ಢಿಕ್ಕಿ ಹೊಡೆದಿದ್ದು ಅದೇ ಸಂದರ್ಭದಲ್ಲಿ...
ವಿಜಯನಗರ: ಚಲಿಸುತ್ತಿದ್ದ ವೇಳೆ ಖಾಸಗಿ ಬಸ್ ಪಲ್ಟಿಯಾದ ಘಟನೆ ವಿಜಯನಗರದ ಕೂಡ್ಲಿಗಿ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ನಡೆದಿದೆ. ಬೆಂಗಳೂರು ಕಡೆಯಿಂದ ಹನುಮ ಸಾಗರಕ್ಕೆ ತೆರಳುತ್ತಿದ್ದ ಸಂದರ್ಭ ಬಸ್ಸೊಂದು ಪಲ್ಟಿ ಆಗಿದ್ದು ಘಟನೆ ಸಂಭವಿಸಿದ...
ಬೆಂಗಳೂರು: ರಾತ್ರಿ ಹೊತ್ತು ನಾಯಿಗಳು ಬೊಗಳುತ್ತವೆ, ಇದರಿಂದ ಕಿರಿಕಿರಿಯಾಗುತ್ತದೆ ಎಂದು ಅಪಾರ್ಟ್ ಮೆಂಟ್ ಬಳಿ ಇದ್ದ ಹತ್ತು ಶ್ವಾನಗಳಿಗೆ ವಿಷವಿಟ್ಟು ಸಾಯಿಸಿದ ಅಮಾನವೀಯ ಘಟನೆ ಪರಪ್ಪನ ಅಗ್ರಹಾರ ಬಳಿಯ ರಾಯಸಂದ್ರದಲ್ಲಿ ನಡೆದಿದೆ. ಈ ಸಂದರ್ಭದಲ್ಲಿ ಕೆಲ...
ಬೆಂಗಳೂರು: ಮಹಿಳೆಯೋರ್ವರು ಬಾಡಿಗೆ ಕೇಳುವ ನೆಪದಲ್ಲಿ ಬಂದು ಚಿನ್ನಾಭರಣ ಕಳ್ಳತನ ಮಾಡಿರೋ ಘಟನೆ ಎ.18ರಂದು ರಾಜಾಜಿನಗರದ ಪ್ರಕಾಶ ನಗರದಲ್ಲಿ ನಡೆದಿದೆ. ಶ್ರೀರಾಂಪುರದ ನಿವಾಸಿ ಗ್ರೇಸಿಯು ಬಂಧಿತ ಆರೋಪಿ. ಚಿಕ್ಕಮ್ಮನಿಗೆ ಮನೆ ಬಾಡಿಗೆ ಬೇಕು ಎಂದು ಆಗಮಿಸಿದ್ದ...