ಬಂಟ್ವಾಳ: ದೇಶಕ್ಕಾಗಿ ಪ್ರಾಣತೆತ್ತ ಸ್ವಾತಂತ್ರ್ಯ ಯೋಧರ ನಿಜವಾದ ಕನಸು ಮೋದಿ ಆಡಳಿತದಲ್ಲಿ ನನಸಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಅವರು ಬಂಟ್ವಾಳ ತಾಲೂಕಿನ ಸಜೀಪ ಮೂಡ ಗ್ರಾಮದ ಶ್ರೀಕ್ಷೇತ್ರ ಮಿತ್ತಮಜಲಿಗೆ...
ಉಪ್ಪಿನಂಗಡಿ: ನದಿ ಕಿನಾರೆಯಲ್ಲಿ ನಡೆದ 36ನೇ ವರ್ಷದ “ವಿಜಯ-ವಿಕ್ರಮ” ಜೋಡುಕೆರೆ ಕಂಬಳದಲ್ಲಿ ಒಟ್ಟು 125 ಕೋಣಗಳು ಭಾಗವಹಿಸಿದ್ದು ಇಂದು ಮಧ್ಯಾಹ್ನ ಸಂಪನ್ನಗೊಂಡಿದೆ. ಈ ಕಂಬಳ ಕೂಟದ ಫಲಿತಾಂಶ ಈ ರೀತಿ ಇದೆ:- ಕನೆಹಲಗೆ: 04 ಜೊತೆ...
ವಿಟ್ಲ: ಪಿಕಪ್ ವಾಹನದಲ್ಲಿ ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಪರಾರಿಯಾಗಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಪೆರುವಾಯಿ ನಿವಾಸಿ ಅಬ್ದುಲ್ ರಝಾಕ್ ಯಾನೆ ಪುತ್ತು(47) ಬಂಧಿತ ಆರೋಪಿ. ಪೆರುವಾಯಿ ಗ್ರಾಮದ ಕಡೆಂಗೋಡ್ಲು ಎಂಬಲ್ಲಿರುವ...
ಬಂಟ್ವಾಳ: ಅಂಗಡಿ ಮಳಿಗೆಗಳನ್ನು ಅನಧಿಕೃತವಾಗಿ ನಿರ್ಮಾಣ ಮಾಡಲಾಗಿದ್ದು, ಅದನ್ನು ತೆರವು ಮಾಡಬೇಕು ಎಂದು ಆಗ್ರಹಿಸಿ ಸ್ಥಳೀಯರು ಶುಕ್ರವಾರ ಪುರಸಭೆಗೆ ಬೀಗ ಹಾಕಿ ಮುತ್ತಿಗೆ ಹಾಕಿ ಅಧಿಕಾರಿಗಳಿಗೆ ಧಿಕ್ಕಾರದ ಘೋಷಣೆ ಕೂಗಿದ ಘಟನೆ ಬಂಟ್ವಾಳದ ಮೆಲ್ಕಾರ್ನಲ್ಲಿ ನಡೆದಿದೆ....
ಬಂಟ್ವಾಳ: ರಿಕ್ಷಾದಲ್ಲಿ ಗಾಂಜಾ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಓರ್ವನನ್ನು ಬಂಟ್ವಾಳ ಠಾಣಾ ಪೊಲಿಸರು ಬಂಧಿಸಿದ್ದಾರೆ. ಸಜೀಪ ನಡು ಗ್ರಾಮದ ಸಿದ್ದೀಕ್ ಯಾನೆ ಕೋಳಿ ಸಿದ್ದೀಕ್ ( 36) ಬಂಧಿತ ಆರೋಪಿ. ಆರೋಪಿತನಿಂದ ಸುಮಾರು 80 ಸಾವಿರ...
ಬೆಂಗಳೂರು: ಬೆಂಗಳೂರಿನಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಮಂಗಳೂರು ಮೂಲದ ಆರೋಪಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬಂಟ್ವಾಳ ತಾಲೂಕಿನ ವಿಟ್ಲ ಮೂಲದ ಹಸನ್ ಸಾದಿಕ್ ಯಾನೆ ಬ್ಲೇಡ್ ಸಾದಿಕ್ ಎಂದು ಗುರುತಿಸಲಾಗಿದೆ. ಬೆಂಗಳೂರಿನ ಹೆಬ್ಬಾಳ ನಾಗೇನಹಳ್ಳಿ...
ಬಂಟ್ವಾಳ: ದ್ವಿಚಕ್ರವಾಹನವೊಂದಕ್ಕೆ ಖಾಸಗಿ ಬಸ್ ಢಿಕ್ಕಿಯಾದ ಪರಿಣಾಮ ಬೈಕ್ನಲ್ಲಿದ್ದ ಪೊಲೀಸ್ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ವಿಟ್ಲ ಪೋಲಿಸ್ ಠಾಣಾ ವ್ಯಾಪ್ತಿಯ ಕೋಡಾಜೆ ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಅನಂತಾಡಿ...
ವಿಟ್ಲ: ಏರ್ಟೆಲ್ ಟವರ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಕಾನೂನು ಬಾಹಿರವಾಗಿ ಇಸ್ಪಿಟ್ ಕಾರ್ಡ್ಗಳಿಂದ ಉಲಾಯಿ-ಪಿದಾಯಿ ಜುಗಾರಿ ಆಡುತ್ತಿದ್ದ ಐವರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ ಘಟನೆ ಬಂಟ್ವಾಳ ತಾಲೂಕು ಕೇಪು ಗ್ರಾಮದ ಕುದ್ದುಪದವು ಎಂಬಲ್ಲಿ ನಡೆದಿದೆ....
ಬಂಟ್ವಾಳ: ಕಟ್ಟಡವೊಂದರ 4 ನೇ ಮಹಡಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವಕನೋರ್ವ ಬಿದ್ದು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಸಾವನ್ನಪ್ಪಿರುವ ಘಟನೆ ಮಂಗಳೂರು ನಗರದ ಪಡೀಲ್ ಬಳಿ ನಡೆದಿದೆ. ದಕ್ಷಿಣ ಕನ್ನಡ...
ಬಂಟ್ವಾಳ: ರಾತ್ರಿ ವೇಳೆ ಒಂಟಿಯಾಗಿ ಮನೆಯಲ್ಲಿದ್ದ ಅಜ್ಜಿಯ ಬಾಯಿಗೆ ಬಟ್ಟೆ ತುರುಕಿ ಜೀವ ಬೆದರಿಕೆ ಹಾಕಿ ಚಿನ್ನ ದರೋಡೆ ಮಾಡಿರುವ ಘಟನೆ ಮಾ.26 ರ ಶನಿವಾರ ರಾತ್ರಿ ವೇಳೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ...