ಬಂಟ್ವಾಳ: ದ್ವಿಚಕ್ರವಾಹನದಲ್ಲಿ ದನದ ಮಾಂಸ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಘಟನೆ ನಿನ್ನೆ ಬಂಟ್ವಾಳದ ಗೂಡಿನಬಳಿಯಲ್ಲಿ ನಡೆದಿದೆ. ಬೋಳಂತೂರು ನಿವಾಸಿ ಮಹಮ್ಮದ್ ಮುಸ್ತಫಾ ಬಂಧಿತ ಆರೋಪಿ. ಆರೋಪಿ ಮಹಮ್ಮದ್ ಮುಸ್ತಫಾ ಹಾಗೂ...
ವಿಟ್ಲ: ಕೋಳಿ ಮರಿಯನ್ನು ರಕ್ಷಿಸಲು ಹೋಗಿ ವ್ಯಕ್ತಿಯೋರ್ವರು ಕೆರೆಗೆ ಬಿದ್ದು ಮೃತಪಟ್ಟ ಘಟನೆ ಕರೋಪಾಡಿ ಗ್ರಾಮದ ಮದರಮೂಲೆಯಲ್ಲಿ ನಡೆದಿದೆ. ಕರೋಪಾಡಿ ಗ್ರಾಮದ ಮದರಮೂಲೆ ನಿವಾಸಿ ದಿ. ಮುದ್ದ ಮುಗೇರರ ಪುತ್ರ ವಸಂತ ಮುಗೇರ (37) ಮೃತಪಟ್ಟ...
ಬಂಟ್ವಾಳ: ಆಸ್ತಿಯನ್ನು ತನ್ನ ಹೆಸರಿಗೆ ಮಾಡುವಂತೆ ಒತ್ತಾಯಿಸಿ ವೃದ್ದ ತಾಯಿಗೆ ಮಗನೊಬ್ಬ ದೊಣ್ಣೆಯಿಂದ ಹಲ್ಲೆ ನಡೆಸಿ, ಕೂಡಿ ಹಾಕಿ ಜೀವಬೆದರಿಕೆ ಹಾಕಿದ ಘಟನೆ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ದೂರಿನ ವಿವರ ಬಂಟ್ವಾಳ ತಾಲೂಕಿನ...
ವಿಟ್ಲ: ಘನ ಭಾರದ ಕೆಂಪು ಕಲ್ಲನ್ನು ಹೊತ್ತು ಒಯ್ಯುತ್ತಿದ್ದ ಬೃಹತ್ ಗಾತ್ರದ ಲಾರಿಯ ಎರಡು ಚಕ್ರಗಳು ಒಡೆದು ರಸ್ತೆಯ ಮಧ್ಯೆಯೇ ಕುಸಿದು ನಿಂತು ವಾಹನಗಳಿಗೆ ಸಂಚರಿಸಲು ಸ್ಥಳಾವಕಾಶವಿರದೇ ಸಾಲುಗಟ್ಟಿ ನಿಂತು ಪರದಾಡ ಬೇಕಾದ ಘಟನೆ ದಕ್ಷಿಣ...
ಮಂಗಳೂರು : ಕರಾವಳಿ ಪ್ರದೇಶದ ಜಿಲ್ಲೆಗಳು ಹಾಗೂ ಪಶ್ಚಿಮ ಘಟ್ಟದ ಸುತ್ತಲಿನ ಜಿಲ್ಲೆಗಳಿಗೆ ವಾರಾಂತ್ಯದವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ, ಮುಂದಿನ ಎರಡು ದಿನ ಗುಡುಗು ಸಿಡಿಲಿನ ಅಲರ್ಟ್ ಕೂಡ ನೀಡಿದೆ.ದಕ್ಷಿಣ ಕನ್ನಡ...
ಬಂಟ್ವಾಳ : ಭಾರತೀಯ ಆಯುರ್ವೇದ ವೈದ್ಯ ಪದ್ದತಿಯಲ್ಲಿ ಅನೇಕ ರೀತಿಯ ಸಾಧನೆ ಮಾಡಿರುವ ಸಾಧಕ ನಾಟಿ ವೈದ್ಯರಾಗಿರುವ ಮಾಥು ಕುಟ್ಟಿ ವೈದ್ಯರ್ ಅವರು ದಕ್ಷಿಣ ಕನ್ನಡದ ಬಂಟ್ವಾಳ ಚವರ್ಕಾಡು ಅಡ್ಯನಡ್ಕದಂತಹ ಕುಗ್ರಾಮದಲ್ಲಿ ಸಸ್ಯಶಾಸ್ತ್ರೀಯ ಉದ್ಯಾನವನ್ನು ನಿರ್ಮಾಣ...
ಬಂಟ್ವಾಳ: ಇಲ್ಲಿನ ಬೈಪಾಸ್ ರಸ್ತೆಯಲ್ಲಿ ಮಾರುತಿ ಅಲ್ಟೋ ಕಾರು ಸುಮಾರು ಹತ್ತು ಅಡಿ ಆಳವಾದ ಕಂದಕಕ್ಕೆ ಬಿದ್ದ ಘಟನೆ ಇಂದು ಮಧ್ಯಾಹ್ನ ವೇಳೆ ನಡೆದಿದೆ. ಈ ಘಟನೆಯಲ್ಲಿ ಐದು ವರ್ಷದ ಬಾಲಕ ಗಾಯಗೊಂಡಿದ್ದಾನೆ. ಇಂದು ಬೆಳಗ್ಗೆ...
ಬಂಟ್ವಾಳ: ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಾಗಿ ಕಡೇಶಿವಾಲಯದಿಂದ ಯಾತ್ರೆ ಕೈಗೊಂಡ 30 ಸದಸ್ಯರನ್ನು ಒಳಗೊಂಡ ಬಂಟ್ವಾಳದ ಟೀಮ್ ವೈಎಸ್ ಕೆ ಶಬರಿಮಲೆ ದೇವಳದಲ್ಲಿ ಪುಣ್ಯಂ ಪೂಂಕವಣಮ್ ಟ್ರಸ್ಟ್ ಮೂಲಕ ದೇವಾಲಯವನ್ನು ಸ್ವಚ್ಚಗೊಳಿಸುವ ಕಾರ್ಯಕ್ರಮ ನಡೆಯಿತು. ಜೊತೆಗೆ ಅನಗತ್ಯ...
ಬಂಟ್ಚಾಳ: ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆ ಮತ್ತು ಬ್ಯಾಂಕ್ ಆಫ್ ಬರೋಡಾ ಸಹಯೋಗದೊಂದಿಗೆ ಬಂಟ್ವಾಳದಲ್ಲಿ ಸಿರಿ ಮಾರಾಟ ಮೇಳ ಆಯೋಜಿಸಲಾಗಿದೆ. ಇಂದು ಬಂಟ್ವಾಳದ ಶ್ರೀ ಮಂಜುನಾಥೇಶ್ವರ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಬ್ಯಾಂಕ್ ಆಫ್ ಬರೋಡಾ...
ಬಂಟ್ವಾಳ: ಉರುಳಿಗೆ ಬಿದ್ದು ಜೀವನ್ಮರಣ ಹೋರಾಟದಲ್ಲಿದ್ದ ಚಿರತೆಯೊಂದನ್ನು ಅರಣ್ಯ ಇಲಾಖೆಯ ಅಧಿಕಾರಿ ರಾಜೇಶ್ ನೇತೃತ್ವದಲ್ಲಿ ಸ್ಥಳೀಯರ ಸಹಕಾರದೊಂದಿಗೆ ಅರಣ್ಯ ಇಲಾಖೆಯವರು ರಕ್ಷಿಸಿ ಪಿಲಿಕುಳ ನಿಸರ್ಗಧಾಮಕ್ಕೆ ಹಸ್ತಾಂತರ ಮಾಡಿದ್ದಾರೆ. ಬಂಟ್ವಾಳದ ಅಲ್ಲಿಪಾದೆ ಸಮೀಪದ ದೇವಶ್ಯಪಡೂರು ಗ್ರಾಮದ ಬೀಜಪ್ಪಾಡಿ...