ವಿಟ್ಲ: ವ್ಯಕ್ತಿಯೋರ್ವರು ತೆಂಗಿನ ಮರದಿಂದ ಕಾಯಿ ಕಿತ್ತ ವಿಚಾರಕ್ಕೆ ಸಂಬಂದಿಸಿ ಅವಾಚ್ಯ ಶಬ್ದಗಳಿಂದ ಬೈದು ಜೀವಬೆದರಿಕೆ ಒಡ್ಡಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಮಹಿಳೆಯೋರ್ವರು ದೂರು ನೀಡಿದ ಘಟನೆ ಬಂಟ್ವಾಳ ತಾಲೂಕು ಪುಣಚ ಗ್ರಾಮದಲ್ಲಿ ನಡೆದಿದೆ....
ಮಂಗಳೂರು: ವಿಶೇಷ ಸ್ಥಾನಮಾನವಿರುವ ವ್ಯಕ್ತಿಗಳಿಗೆ ಮಾತ್ರ ಲಭ್ಯವಾಗುವ ಯುಎಇನ ಗೋಲ್ಡನ್ ವೀಸಾ ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನರಿಂಗಾನ ಗ್ರಾಮದ ಉದ್ಯಮಿಯೋರ್ವ ಪಡೆದುಕೊಂಡಿದ್ದಾರೆ. ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ)ನ ಗೋಲ್ಡನ್ ವೀಸಾ ಪಡೆದವರ...
ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಹಾಡು ಹಗಲು ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಬಂಗಾರ ಕಳವು ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೋಲೀಸರ ತಂಡ ಬಂಧಿಸಿದ್ದಾರೆ. ಅರಳ ಗ್ರಾಮದ ಶುಂಠಿಹಿತ್ಲು ನಿವಾಸಿ...
ಬಂಟ್ವಾಳ: ಬೈಕ್ ನಲ್ಲಿ ಬಂದ ಇಬ್ಬರು ಆಗಂತುಕರು ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರ 28 ಗ್ರಾಂ ತೂಕದ ಮಾಂಗಲ್ಯ ಸರವನ್ನು ಎಳೆದು ಪರಾರಿಯಾದ ಘಟನೆ ನಿನ್ನೆ ಬೆಳಿಗ್ಗೆ ಬಿ.ಸಿ.ರೋಡಿನ ಕೈಕುಂಜೆ ಪೂರ್ವ ಬಡಾವಣೆಯಲ್ಲಿ ನಡೆದಿದೆ. ಈ ಕುರಿತು...
ವಿಟ್ಲ: ಬಂಟ್ವಾಳ ತಾಲ್ಲೂಕಿನ ಕೆಲಿಂಜ ಸಮೀಪದ ಕಲ್ಮಲೆಯ ಗುಡ್ಡದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು ಸ್ಥಳೀಯರು ಭಯಭೀತರಾಗಿದ್ದು ಯಾರೋ ದುಷ್ಕರ್ಮಿಗಳು ಉದ್ದೇಶಪೂರ್ವಕವಾಗಿ ಗುಡ್ಡೆಗೆ ಬೆಂಕಿ ಕೊಟ್ಟಿರಬೇಕು ಎಂಬ ಸಂಶಯವನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ಶನಿವಾರ ಮದ್ಯಾಹ್ನದಿಂದ ಬೆಂಕಿಯ ಕೆನ್ನಾಲಿಗೆಗೆ...
ವಿಟ್ಲ: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಸುಟ್ಟು ಕರಕಲಾದ ಘಟನೆ ವಿಟ್ಲ ಸಮೀಪದ ಕೋಡಪದವು ಸರಾವು ಎಂಬಲ್ಲಿ ಇಂದು ಮದ್ಯಾಹ್ನ ನಡೆದಿದೆ. ಕೆಲಿಂಜ ನಿವಾಸಿ ಸಿಟ್ರೀನ್ ಪಾಯಸ್ ಅವರಿಗೆ ಸೇರಿದ ವಾಹನ ಸಂಪೂರ್ಣವಾಗಿ ಸುಟ್ಟು...
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಟೋಲ್ ಗೇಟ್ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಮಂಗಳವಾರ ರಾಜ್ಯ ಮಟ್ಟದ ಅಧಿಕಾರಿಗಳ ಸಭೆಯನ್ನು ಕರೆಯಲಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ. ಬಂಟ್ವಾಳದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು...
ವಿಟ್ಲ: ಟೈಮಿಂಗ್ ವಿಚಾರದಲ್ಲಿ ಖಾಸಗಿ ಬಸ್ಗಳ ನಡುವೆ ಓವರ್ಟೇಕ್ ನಡೆದು ಎರಡು ಬಸ್ಗಳು ಢಿಕ್ಕಿ ಹೊಡೆದ ಘಟನೆ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪ ನಡೆದಿದೆ. ಘಟನೆಯಲ್ಲಿ ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ. ವಿಟ್ಲ ಸಾಲೆತ್ತೂರು ರಸ್ತೆಯ ಮೈತ್ರೇಯಿ...
ಬಂಟ್ವಾಳ: ಜಕ್ರಿಬೆಟ್ಟುವಿನ ಪರಿಸರದ ಮಕ್ಕಳು ಆನ್ಲೈನ್ ಪಾಠ ಕೇಳಬೇಕಾದರೆ ದೂರದ ನದಿತಟಕ್ಕೆ ಹೋಗಬೇಕು. ಆಫ್ಲೈನ್ ಪಾಠ, ಡೌನ್ ಲೋಡ್ ಮಾಡಲೂ ನದಿ ತಟವೇ ಗತಿ, ಹೋಮ್ ವರ್ಕ್ ಅನ್ನು ಶಾಲೆಗೆ ಸೆಂಡ್ ಮಾಡಬೇಕಾದರೆ ನದಿ ತಟದಲ್ಲೇ...
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಜಕ್ರಿಬೆಟ್ಟುನಿಂದ ಅಗ್ರಾರ್ ಸಾಗುವ ದಾರಿಯ ಒಳರಸ್ತೆಯ ಮಧ್ಯೆ ನವಿಲೊಂದರ ಮೃತದೇಹ ಪತ್ತೆಯಾಗಿದ್ದು, ವಿದ್ಯುತ್ ಶಾಕ್ ಹೊಡೆದು ನವಿಲು ಮೃತಪಟ್ಟಿರುವುದಾಗಿ ಬಂಟ್ವಾಳ ಅರಣ್ಯ ಇಲಾಖೆಯ ಅಧಿಕಾರಿಗಳು ಖಚಿತಪಡಿಸಿದ್ದಾರೆ. ಸತ್ತಿರುವ...