ಬಂಟ್ವಾಳ: ಚಿಕನ್ ಸ್ಟಾಲ್ನ ಕೋಳಿ ಪಂಜರದಿಂದ 50ಕ್ಕೂ ಅಧಿಕ ಕೋಳಿಗಳನ್ನು ಕದ್ದೊಯ್ದ ಅಪರೂಪದ ಘಟನೆ ವಿಟ್ಲದ ಅನಂತಾಡಿ ಸಮೀಪದ ಗೋಳಿಕಟ್ಟೆಯ ಚಿಕನ್ ಸ್ಟಾಲ್ನಲ್ಲಿ ನಡೆದಿದೆ. ಮಾಲಕರು ಎಂದಿನಂತೆ ಇಂದು ಅಂಗಡಿ ತೆರೆಯಲು ಬಂದಾಗ ಈ ಘಟನೆ...
ಬಂಟ್ವಾಳ: ಮಸೀದಿಯ ಒಳ ನುಗ್ಗಿ ಅಲ್ಲಿನ ಗುರುಗಳನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ ಆರೋಪಿಯೋರ್ವನನ್ನು ಪೊಲೀಸರು ವಶಪಡಿಸಿಕೊಂಡ ಘಟನೆ ನಿನ್ನೆ ತಡರಾತ್ರಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡು ಬಳಿಯ ಮಿತ್ತಬೈಲು ಕೇಂದ್ರ ಜುಮಾ...
ಬಂಟ್ವಾಳ: ಪದವಿ ವಿದ್ಯಾಭ್ಯಾಸ ಮುಗಿಸಿ ಮನೆಯಲ್ಲಿದ್ದ ಮಗನನ್ನು ‘ಉದ್ಯೋಗ ಮಾಡು’ ಎಂದು ಸಲಹೆ ನೀಡಿದ್ದ ತಂದೆಗೆ ಅವಾಚ್ಯ ಶಬ್ದಗಳಿಂದ ಬೈದು, ದೊಣ್ಣೆಯಿಂದ ಹೊಡೆದ ಘಟನೆ ಬಂಟ್ವಾಳದ ಬಾಳ್ತಿಲ ಗ್ರಾಮದಲ್ಲಿ ನಡೆದಿದೆ. ಈ ಬಗ್ಗೆ ನಗರ ಪೊಲೀಸ್...
ಬಂಟ್ವಾಳ: ಆರೆಸ್ಸೆಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಗೆ ಕಾಂಗ್ರೆಸ್ ಯುವ ಅಧ್ಯಕ್ಷ ಸುರೇಶ್ ಜೋರ ಅವರು ದೂರು ನೀಡಿದ್ದಾರೆ. ಕಳ್ಳಿಗೆ ಗ್ರಾಮದ ದೇವಂದಬೆಟ್ಟು ದೇವಸ್ಥಾನದಲ್ಲಿ ನಡೆದ ಧಾರ್ಮಿಕ...
ಬಂಟ್ವಾಳ: ನಾವೂರ ಗ್ರಾಮ ಪಂಚಾಯತ್ ನಲ್ಲಿ ಇಂದು ನಡೆದ ಗ್ರಾಮ ಸಭೆಯಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ದೂರಿಗೆ ಪ್ರತಿ ದೂರು ದಾಖಲಾಗಿದೆ. ಗ್ರಾಮ ಪಂಚಾಯತ್ ಅಧ್ಯಕ್ಷ ಉಮೇಶ್ ಕುಲಾಲ್ ಅವರಿಗೆ ಸದಸ್ಯ ಜನಾರ್ದನ ಎಂಬವರು ಹಲ್ಲೆ...
ಬಂಟ್ವಾಳ: ಗ್ರಾಮ ಪಂಚಾಯತ್ನ ಸಾಮಾನ್ಯ ಸಭೆಯಲ್ಲಿ ಪ್ರಶ್ನೆ ಕೇಳಿದ್ದಕ್ಕೆ ಗ್ರಾ.ಪಂ. ಸದಸ್ಯನ ಮೇಲೆ ಅಧ್ಯಕ್ಷ ಹಲ್ಲೆ ನಡೆಸಿದ್ದಲ್ಲದೆ ಚೂರಿ ಇರಿಯಲು ಯತ್ನಿಸಿದ ಘಟನೆ ಗ್ರಾ.ಪಂ. ಸಭಾಂಗಣದೊಳಗೆ ನಡೆದಿದೆ. ಗಾಯಗೊಂಡ ಸದಸ್ಯ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು,...
ಬಂಟ್ವಾಳ: ತಾಲೂಕಿನ ಮೂಡು ಪಡುಕೋಡಿ ಗ್ರಾಮದ ಕಜೆಕೊಡಿ ಎಂಬಲ್ಲಿ ಜೇನುನೊಣ ದಾಳಿಗೆ ಒಳಗಾದವರ ಆರೋಗ್ಯ ವಿಚಾರಿಸಲು ಮಾಜಿ ಸಚಿವ ಬಿ. ರಮಾನಾಥ ರೈ ಆಸ್ಪತ್ರೆಗೆ ಭೇಟಿ ನೀಡಿದರು. ಘಟನೆಯಲ್ಲಿ ಒಂಬತ್ತು ಮಂದಿಗೆ ಜೇನುನೊಣ ಕಚ್ಚಿ ಗಾಯವಾಗಿತ್ತು....
ಬಂಟ್ವಾಳ: ಮಾಜಿ ಸಚಿವ ಬಿ.ರಮಾನಾಥ ರೈಯವರು ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನಕ್ಕೆ ಭೇಟಿ ನೀಡಿ, ತನ್ನ ಮೇಲೆ ಸುಳ್ಳು ಆರೋಪ ಮಾಡಿದವರಿಗೆ ತಾಯಿ ಕಲ್ಲುರ್ಟಿಯು ಕಠಿಣ ಶಿಕ್ಷೆ ನೀಡುವಂತೆ ಪ್ರಾರ್ಥನೆ ಸಲ್ಲಿಸಿದರು. ನಾಲ್ಕು ವರ್ಷಗಳ ಹಿಂದೆ...
ವಿಟ್ಲ: ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಢಿಕ್ಕಿ ಹೊಡೆದು ಓರ್ವ ಗಂಭೀರವಾಗಿ ಗಾಯಗೊಂಡು, ಉಳಿದ್ದ ಇಬ್ಬರಿಗೆ ಗಾಯವಾದ ಘಟನೆ ಬಂಟ್ವಾಳದ ತಾಲೂಕಿನ ವಿಟ್ಲದಲ್ಲಿ ನಡೆದಿದೆ. ವಿಟ್ಲ ಬಸ್ಟ್ಯಾಂಡ್ ಕಡೆಯಿಂದ ಬಂದ ಕಾರು ಜಟಧಾರಿ ದೈವಸ್ಥಾನದ ಎದುರು...
ಬಂಟ್ವಾಳ: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದವರಿಗೆ ಜೇನು ನೊಣ ಕಚ್ಚಿ ಗಂಭೀರ ಸ್ಥಿತಿಯಲ್ಲಿ ಒಂಬತ್ತು ಮಂದಿ ಆಸ್ಪತ್ರೆಗೆ ದಾಖಲಾದ ಘಟನೆ ಕಲಾಬಾಗಿಲು ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ. ಕಲಾಬಾಗಿಲು ನಿವಾಸಿಗಳಾದ ಗಂಗಯ್ಯ ಗೌಡ (60) ಶೀನ ಶೆಟ್ಟಿ...