ಬಂಟ್ವಾಳ: ಸಂಬಂಧಿಕರ ಮಹಿಳೆಯರ ಜೊತೆ ರಾಸಲೀಲೆ ಮಾಡಿದ ಬಳಿಕ ಹಣಕ್ಕಾಗಿ ಬ್ಲ್ಯಾಕ್ ಮ್ಯೈಲ್ ಮಾಡುತ್ತಿದ್ದ ಕಾಮುಕನನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಿದ್ದಾರೆ. ಬಂಟ್ವಾಳ ಮಂಡಾಡಿ ನಿವಾಸಿ ರಾಧಾಕೃಷ್ಣ ಬಂಧಿತ ಆರೋಪಿ. ಕಾಮುಕನ...
ಬಂಟ್ವಾಳ: ಕೆಲ ದಿನಗಳ ಹಿಂದೆ ಬಿ.ಸಿ.ರೋಡಿನಲ್ಲಿ ಸ್ಕೂಟರ್ ನಲ್ಲಿ ಸಂಚರಿಸುತ್ತಿದ್ದ ವೇಳೆ ಸ್ಕಿಡ್ ಆಗಿ ಗಾಯಗೊಂಡಿದ್ದ ನಿವೃತ್ತ ಹೆಲ್ತ್ ಇನ್ಸ್ ಪೆಕ್ಟರ್ ನಿಧನರಾಗಿದ್ದಾರೆ. ಬಿ.ಸಿ.ರೋಡ್ ನಿವಾಸಿ ಸುರೇಂದ್ರ ಮಯ್ಯ (71) ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ...
ಬಂಟ್ವಾಳ: ಸಹಕಾರಿ ಬ್ಯಾಂಕ್ ಒಂದಕ್ಕೆ ನುಗ್ಗಿದ ಕಳ್ಳರು ಯಾವುದೇ ವಸ್ತುಗಳನ್ನು ಕೊಂಡು ಹೋಗಲು ಸಾಧ್ಯವಾಗದೇ ಬರಿ ಗೈಯಲ್ಲಿ ವಾಪಾಸು ಹೋದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಸಿದ್ದಕಟ್ಟೆ ಎಂಬಲ್ಲಿ...
ಮಂಗಳೂರು: ರಾಜ್ಯದಾದ್ಯಂತ ಹರಡಿರುವ ಹಿಜಾಬ್ ವಿವಾದ ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಗೂ ವ್ಯಾಪಿಸಿದೆ. ಇಂದು ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು ಹಿಜಾಬ್ ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿಗಳನ್ನು ಪ್ರಾಂಶುಪಾಲರು ಹಿಜಾಬ್ ಧರಿಸಿ...
ಬಂಟ್ವಾಳ: ಹಿಜಾಬ್ ಒಂದು ಪ್ರಕರಣದ ಹಿಂದೆ ಮೂಲಭೂತವಾದಿ ಮುಸ್ಲಿಂ ಸಂಘಟನೆಗಳ ಕೈವಾಡವಿದ್ದು, ಈ ಪ್ರಕರಣದ ಹಿಂದೆ ದೇಶ ವಿಭಜನೆಯ ಸಂಚು ಇರುವ ಸಂಶಯ ವ್ಯಕ್ತವಾಗುತ್ತಿದ್ದು, ಈ ಸಂಚನ್ನು ರೂಪಿಸಿದವರ ವಿರುದ್ಧ NIA (ರಾಷ್ಟ್ರೀಯ ತನಿಖಾದಳ) ಮುಖಾಂತರ...
ಬಂಟ್ವಾಳ: ಮಣಿನಾಲ್ಕೂರು ಗ್ರಾಮದ ಅಜಿಲಮೊಗರು ಎಂಬಲ್ಲಿ ಅಕ್ರಮ ಮರಳುಗಾರಿಕಾ ಅಡ್ಡೆಗೆ ಗಣಿ ಇಲಾಖಾ ತಂಡ ಮಂಗಳವಾರ ದಾಳಿ ನಡೆಸಿ ಸ್ಥಳದಲ್ಲಿ ಮರಳುಗಾರಿಕೆಗೆ ಬಳಸುವ ಲಕ್ಷಾಂತರ ಮೌಲ್ಯದ ಸೊತ್ತುಗಳನ್ನು ವಶಕ್ಕೆ ತೆಗೆದುಕೊಂಡು ಪ್ರಕರಣ ದಾಖಲಾಗಿದೆ. ಸರಪಾಡಿ ಸಮೀಪದ...
ಬಂಟ್ವಾಳ: ಕಾರು ಮತ್ತು ದ್ವಿ ಚಕ್ರ ವಾಹನದ ಮಧ್ಯೆ ನಡೆದ ಭೀಕರ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ಸಜೀಪ ಮೂಡ ಗ್ರಾಮದ ಮಿತ್ತಮಜಲು ಎಂಬಲ್ಲಿ ನಿನ್ನೆ ರಾತ್ರಿ ವೇಳೆ ನಡೆದಿದೆ. ಕುಮ್ಡೇಲು ನಿವಾಸಿ ಸನ್ವಿತ್ (23)...
ಬಂಟ್ವಾಳ: ಹೆದ್ದಾರಿ ಫುಟ್ಪಾತ್ನಲ್ಲಿ ಖಾಸಗಿ ವ್ಯಕ್ತಿಗೆ ರಸ್ತೆ ನಿರ್ಮಾಣ ಮಾಡುತ್ತಿದ್ದು, ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿ ನಿನ್ನೆ ಸಂಜೆ ವೇಳೆ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಿಸಿರೋಡು...
ಬಂಟ್ವಾಳ: ಮಂಗಳೂರಿನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್ಸೊಂದು ಪಲ್ಟಿಯಾಗಿ ಹಲವು ಪ್ರಯಾಣಿಕರು ಗಾಯಗೊಂಡಿರುವ ಘಟನೆ ತುಂಬೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿನ್ನೆ ರಾತ್ರಿ ನಡೆದಿದೆ. ಮಂಗಳೂರಿನಿಂದ ಬೆಂಗಳೂರಿಗೆ ಹೊರಟಿದ್ದ ಬಸ್ ತುಂಬೆ ಬಿ.ಎ. ಕಾಲೇಜು ಬಳಿಯ ತಿರುವಿನಲ್ಲಿ...
ಬಂಟ್ವಾಳ: ತಾಲೂಕಿನ ಕಾರಿಂಜೇಶ್ವರ ದೇವಸ್ಥಾನದ ಆಸುಪಾಸು ಮೂರು ಕಲ್ಲು ಗಣಿಗಾರಿಕೆ ನಡೆಯುತ್ತಿದೆ ಎಂಬ ಸ್ಥಳೀಯರ ಹಾಗೂ ದೇವಾಲಯದ ಭಕ್ತಾದಿಗಳ ದೂರಿನ ಹಿನ್ನೆಲೆಯಲ್ಲಿ ಆ ಪ್ರದೇಶದಲ್ಲಿ ನಡೆಯುತ್ತಿದ್ದ ಮೂರು ಕಪ್ಪು ಕಲ್ಲು ಗಣಿಗಾರಿಕೆ ಸ್ಥಗಿತಗೊಳಿಸಲಾಗಿದೆ. 2007ರಿಂದ ಕಾವಳ...