ಬಂಟ್ವಾಳ: ವಿದ್ಯಾರ್ಥಿಗಳ ತಂಡವೊಂದು ದಾಳಿ ನಡೆಸಿ ಓರ್ವ ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ವಿಟ್ಲ ಖಾಸಗಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಖಾಸಗಿ ಶಾಲೆಯಲ್ಲಿ 5ರಿಂದ 8ನೇ ತರಗತಿಯವರೆಗಿನ ವಿದ್ಯಾರ್ಥಿಗಳು ಗುಂಪು ಕಟ್ಟಿಕೊಂಡು ಕೆಲವು ವಿದ್ಯಾರ್ಥಿಗಳನ್ನು ಭಯಗೊಳಿಸುವ...
ಮಂಗಳೂರು: ಬಾರೊಂದರಲ್ಲಿ ಕುಡಿದು ಕ್ಷುಲಕ ಕಾರಣಕ್ಕೆ ಜಗಳ ಮಾಡಿಕೊಂಡು ಚೂರಿ ಇರಿತ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಬಂಧಿಸಿದ್ದು, ಉಳಿದ ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ. ಪಡಂತರಬೆಟ್ಟು ನಿವಾಸಿ ಪುರುಷ...
ಬಂಟ್ವಾಳ: 2020 ರಲ್ಲಿ ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಗಾಂಜಾ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತನನ್ನು ಹೈದರ್ (27) ಎಂದು ಗುರುತಿಸಲಾಗಿದೆ. ಈತ ಬಂಟ್ವಾಳದವನೇ ಆಗಿದ್ದು, ಗಾಂಜಾ ಪ್ರಕರಣದಲ್ಲಿ...
ಬಂಟ್ವಾಳ: ಬಾರೊಂದರಲ್ಲಿ ಕುಡಿದು ಕ್ಷುಲಕ ಕಾರಣಕ್ಕೆ ಜಗಳ ಮಾಡಿಕೊಂಡು ಚೂರಿಯಿಂದ ಇರಿಯಲಾಗಿದೆ. ಇರಿತದಿಂದ ಇಬ್ಬರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಬೈಪಾಸ್ ಜಂಕ್ಷನ್ ಬಳಿ ಫೆ. 9ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ....
ವಿಟ್ಲ: ಚಿನ್ನಾಭರಣಕ್ಕಾಗಿ ವಿಟ್ಲದಲ್ಲಿ ಒಂಟಿ ಮಹಿಳೆಯ ಭೀಕರ ಕೊಲೆ ನಡೆದಿದೆ. ಒಂಟಿ ಮಹಿಳೆ ಇದ್ದ ಮನೆಗೆ ನುಗ್ಗಿದ ದರೋಡೆಕೋರರು ಮಹಿಳೆಯ ಮೇಲೆ ಕತ್ತಿಯಿಂದ ಕಡಿದು ಚಿನ್ನಾಭರಣ ದೋಚಿದ್ದಾರೆ. ಈ ಘಟನೆ ಬಂಟ್ವಾಳ ತಾಲೂಕಿನ ವಿಟ್ಲದ ಅಡ್ಡದ...
ವಿಟ್ಲ: ಅಂಗಳದಲ್ಲಿ ಒಣಗಲು ಹಾಕಿದ್ದ ಒಣ ಅಡಿಕೆಯನ್ನು ಕಳವು ಮಾಡಿದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದ ನೀರಪಳಿಕೆ ಎಂಬಲ್ಲಿ ನಡೆದಿದೆ. ಮಹಮ್ಮದ್ ಮುಸ್ತಾಫ್ ಎಂಬುವವರ ಹಳೆ ಮನೆಯು ನೀರಪಳಿಕೆ ಬಾರೆಬೆಟ್ಟು ಎಂಬಲ್ಲಿ...
ಬಂಟ್ವಾಳ : ಹಿಜಾಬ್ ವಿಚಾರದ ಗೊಂದಲ ಅನಗತ್ಯವಾಗಿದ್ದು ವಿವಾದ ಬಗೆಹರಿಸಲು ಹಿಂದೂ ಸಮಾಜದ ಸ್ವಾಮೀಜಿಗಳು ಮಧ್ಯ ಪ್ರವೇಶಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಇಮಾಮ್ ಒಕ್ಕೂಟ ಆಗ್ರಹಿಸಿದೆ. ಬಂಟ್ವಾಳ ಮಿತ್ತಬೈಲು ಮಸೀದಿ ಆವರಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...
ಬಂಟ್ವಾಳ: ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ಕೆಲವು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಆಗಮಿಸಿರುವ ಘಟನೆ ಬಂಟ್ವಾಳ ತಾಲೂಕಿನ ವಾಮದಪದವು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದಿದೆ. ವಿದ್ಯಾರ್ಥಿನಿಯರು ಸ್ಕಾರ್ಫ್ ಧರಿಸುವುದಕ್ಕೆ ನಿರ್ಬಂಧಿಸಬೇಕು ಅಂತ...
ಬಂಟ್ವಾಳ: ಕರ್ನಾಟಕ ರಾಜ್ಯದಾದ್ಯಂತ ಸರಕಾರಿ ಕಾಲೇಜಿನಲ್ಲಿ ನಡೆಯುತ್ತಿರುವ ಹಿಜಾಬ್ ವಿರೋಧಿ ನಡೆಯನ್ನು ಖಂಡಿಸಿ ಇಂದು ಬಿಸಿರೋಡ್ ಜಂಕ್ಷನ್ನಲ್ಲಿ ಮಹಿಳಾ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ ನಡೆಯಿತು. ಈ ಪ್ರತಿಭಟನೆಯಲ್ಲಿ ವಿದ್ಯಾರ್ಥಿನಿಯರು ಹಾಗೂ ಮಹಿಳಾ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ...
ಬಂಟ್ವಾಳ: ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿ ಹೊಟೇಲ್ಗೆ ನುಗ್ಗಿ ಕಂದಕಕ್ಕೆ ಉರುಳಿದ ಘಟನೆ ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗಡಿಯಾರ ಎಂಬಲ್ಲಿ ನಿನ್ನೆ ರಾತ್ರಿ ನಡೆದಿದೆ. ಘಟನೆಯಲ್ಲಿ ಓರ್ವ ಗಂಭೀರ ಗಾಯಗೊಂಡು, ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದೆ....