ವಿಟ್ಲ: ತುಂಬಿಸಿ ಇಟ್ಟಿದ್ದ ಗೋಣಿ ಚೀಲದಿಂದ ಹಸಿ ಅಡಿಕೆಯನ್ನು ವ್ಯಕ್ತಿಯೊಬ್ಬ ಕದ್ದೊಯ್ದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಡ್ಕಿದು ಗ್ರಾಮದ ಕೊಂಕೋಡಿ ಎಂಬಲ್ಲಿ ತಿರುಮಲೇಶ್ವರ ಭಟ್ ಎಂಬವರು ಜ.17 ರಂದು ತನ್ನ ತೋಟದ...
ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ವರದಿಯಾಗಿದೆ. ಕಾರಾಜೆ ನಿವಾಸಿ ಜಲೀಲ್ ( 55) ಮೃತಪಟ್ಟ ವ್ಯಕ್ತಿ. ರಾತ್ರಿ ಸುಮಾರು 11 ಗಂಟೆಯ ವೇಳೆಗೆ ನೇತ್ರಾವತಿ ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ...
ವಿಟ್ಲ: ತಾನು ಪ್ರೀತಿಸುತ್ತಿದ್ದ ಯುವತಿಯನ್ನು ನೋಡಲು ಬಂದ ಯುವಕ ಮತ್ತು ಆತನ ಸ್ನೇಹಿತನಿಗೆ ಯುವತಿಯ ತಂದೆ, ಅಣ್ಣ ಮತ್ತು ಸಂಬಂಧಿಕರು ಸೇರಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಯುವಕನೋರ್ವ ವಿಟ್ಲ ಠಾಣೆಗೆ ದೂರು ನೀಡಿದ ಘಟನೆ...
ಬಂಟ್ವಾಳ: ಇಲ್ಲಿನ ಸಾಲೆತ್ತೂರು ಬಳಿ ಮದುವೆ ಮನೆಯಲ್ಲಿ ವರ ಕೊರಗಜ್ಜನ ವೇಷವನ್ನು ಧರಿಸಿದ ಪ್ರಕರಣದಲ್ಲಿ ಬಂಧಿತರಾದ ಇಬ್ಬರು ಆರೋಪಿಗಳಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಲ್ಪಡಿ ನಿವಾಸಿ, ಪುತ್ತೂರು ಫಾತಿಮಾ ಅಂಗಡಿಯ ಮಾಲಕ...
ಬಂಟ್ವಾಳ: ವೀಕೆಂಡ್ ಕರ್ಪ್ಯೂ ಸಂದರ್ಭ ಅಕ್ರಮವಾಗಿ ದನ ಮಾಂಸ ಮಾರಾಟ ಮಾಡುವ ವೇಳೆ ಆರೋಪಿಯೊಬ್ಬ ಸಿಕ್ಕಿ ಬಿದ್ದ ಘಟನೆ ಬಂಟ್ವಾಳದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ನಾವೂರು ಗ್ರಾಮದ ಪಟ್ಲ...
ಬಂಟ್ವಾಳ: ಅಕ್ರಮವಾಗಿ ಮದ್ಯವನ್ನು ಶೇಖರಿಸಿ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು 24.93 ಲೀಟರ್ ಸಮೇತ ಓರ್ವನನ್ನು ಬಂಧಿಸಿದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕುದ್ದುಪದವಿನಲ್ಲಿ ನಡೆದಿದೆ. ಬಂಧಿತ...
ಬಂಟ್ವಾಳ: ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿ ಕಾಪಿಕಾಡು ನಿವಾಸಿ ಶಿವಪ್ರಸಾದ್. ಕೆ (23) ನಿನ್ನೆ ನಿಧನರಾಗಿದ್ದಾರೆ. ಶಿವಪ್ರಸಾದ್ ಕಬಡ್ಡಿ ಆಟಗಾರನಾಗಿದ್ದು, ಮಾಣಿ ಯುವಕ ಮಂಡಲದ ಸದಸ್ಯರಾಗಿದ್ದರು. ಕೆಲ...
ವಿಟ್ಲ: ಬಂಟ್ವಾಳ ತಾಲೂಕಿನ ವಿಟ್ಲ ವ್ಯಾಪ್ತಿಯ ಪೆರುವಾಯಿ ಎಂಬಲ್ಲಿ ಕರ್ನಾಟಕ-ಕೇರಳವನ್ನು ಸಂಪರ್ಕಿಸುವ ಸೇತುವೆ ಶಿಥಿಲಗೊಂಡಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸುವಂತೆ ಒತ್ತಾಯಿಸಿ ಪೆರುವಾಯಿ ಗ್ರಾಮಪಂಚಾಯತ್ಗೆ ಎಸ್ಡಿಪಿಐ ಮನವಿ ಸಲ್ಲಿಸಿದೆ. ಈ ಸೇತುವೆಯೂ...
ಬಂಟ್ವಾಳ: ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷಕ್ಕೆ ಪ್ರಚೋದನೆ ನೀಡಿದ ಬರಹ ಹಿನ್ನೆಲೆ ವಿಟ್ಲ ಪೊಲೀಸ್ ಠಾಣೆಯಲ್ಲಿ ವ್ಯಕ್ತಿಯೋರ್ವನ ಮೇಲೆ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ವಿಷ್ಣುಪ್ರಸಾದ್ ನಿಡ್ಡಾಜೆ ಎಂದು ಗುರುತಿಸಲಾಗಿದೆ. ಘಟನೆ ಹಿನ್ನೆಲೆ ಸಾಲೆತ್ತೂರಿನಲ್ಲಿ ನಡೆದ ಕೊರಗಜ್ಜನ ಅವಹೇಳನ...
ಬಂಟ್ವಾಳ: ಚಲಿಸುತ್ತಿದ್ದ ಸರ್ಕಾರಿ ಬಸ್ನ ಎಕ್ಸಿಲ್ ತುಂಡಾಗಿದ್ದರೂ, ಚಾಲಕನ ಜಾಣ್ಮೆಯಿಂದಾಗಿ ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ಕಲ್ಲಡ್ಕ ಸಮೀಪದ ಬೋಳಂಗಡಿಯಲ್ಲಿ ನಿನ್ನೆ ನಡೆದಿದೆ. ಪುತ್ತೂರಿನಿಂದ ಮಂಗಳೂರಿಗೆ ಹೊರಟಿದ್ದ ಸರ್ಕಾರಿ ಬಸ್ಸು ಕಲ್ಲಡ್ಕದಿಂದ ಮುಂದೆ ಬೋಳಂಗಡಿ ತಲುಪುತ್ತಿದ್ದಂತೆಯೇ...