ಬಂಟ್ವಾಳ: ಅಕ್ರಮವಾಗಿ ಕಲ್ಲಿನ ಕೋರೆಯಲ್ಲಿ ಸ್ಫೋಟಕ ಉಪಕರಣಗಳನ್ನು ಬಳಸಿ ಕಪ್ಪು ಕಲ್ಲು ಸ್ಪೋಟ ಮಾಡಲು ಬಳಸುತ್ತಿದ್ದ ಉಪಕರಣಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಾವಳಪಡೂರು ಎಂಬಲ್ಲಿ ಇಂದು ಮುಂಜಾನೆ ನಡೆದಿದೆ....
ಬಂಟ್ವಾಳ: ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿರುವ ವಿಟ್ಲದ ಪುಣಚ ನಿವಾಸಿ ಪ್ರದೀಪ್ ಕುಲಾಲ್(25) ರವರು ಇಂದು ಅನಾರೋಗ್ಯದಿಂದಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಪ್ರದೀಪ್ ರವರು ವಿಟ್ಲ ಸಮೀಪದ ಪುಣಚ ನಿವಾಸಿಯಾಗಿದ್ದು, ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ...
ವಿಟ್ಲ: ಅಪ್ರಾಪ್ತ ಬಾಲಕನೊಬ್ಬ ಮನೆಯ ಕಿಟಕಿ ಸರಳಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ನೆಕ್ಕಿತಪುಣಿ ಎಂಬಲ್ಲಿ ಇಂದು ಬೆಳಕಿಗೆ ಬಂದಿದೆ. ಅಳಿಕೆ ಗ್ರಾಮದ ನೆಕ್ಕಿತಪುಣಿ ನಿವಾಸಿ ಸವರ್ ಡಿ...
ಬಂಟ್ವಾಳ: ತಾಲೂಕಿನ ಕಕ್ಯಪದವಿನಲ್ಲಿ ನಡೆದ ‘ಸತ್ಯ – ಧರ್ಮ’ ಜೋಡುಕರೆ ಕಂಬಳ ಕೂಟ ಸಮಾಪನ್ನಗೊಂಡಿದೆ. ಒಟ್ಟು 155 ಜತೆ ಕೋಣಗಳು ಭಾಗವಹಿಸಿದ್ದವು. ಅದರ ಫಲಿತಾಂಶ ವಿವರ ಇಲ್ಲಿದೆ. ಕನೆಹಲಗೆ: 02 ಜೊತೆ ಅಡ್ಡಹಲಗೆ: 07 ಜೊತೆ...
ವಿಟ್ಲ: ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಕಂದಕ್ಕೆ ಉರುಳಿದ ಘಟನೆ ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ಮುಳಿಯ ಎಂಬಲ್ಲಿ ಇಂದು ನಡೆದಿದೆ. ಇಂದು ಬೆಳಗ್ಗೆ ವಿಟ್ಲ ಕಡೆಯಿಂದ ಪೆರುವಾಯಿ ಕಡೆಗೆ ತೆರಳುತ್ತಿದ್ದ ಕಾರು ಮುಳಿಯ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಎರಡೂ ಪಟ್ಟಣ ಪಂಚಾಯತ್ ಗಳ ಫಲಿತಾಂಶ ಪ್ರಕಟವಾಗಿದ್ದು, ಕೋಟೆಕಾರು ಮತ್ತು ವಿಟ್ಲ ಪಟ್ಟಣ ಪಂಚಾಯತ್ ಮತ ಎಣಿಕೆ ಪೂರ್ಣಗೊಂಡಿದೆ. ಈ ಎರಡೂ ಪಟ್ಟಣ ಪಂಚಾಯತ್ ನಲ್ಲಿ ಬಿಜೆಪಿ ಗೆಲುವನ್ನು ದಾಖಲಿಸಿದೆ....
ಬೆಂಗಳೂರು: ಸತ್ಯ ಸಂಗತಿ ಮುಚ್ಚಿಟ್ಟು ಗ್ರಾಮ ಪಂಚಾಯ್ತಿ ವಿರುದ್ದ ಸುಳ್ಳು ಆರೋಪ ಮಾಡಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದ ಖಾಸಗಿ ಕಂಪನಿಗೆ ಹೈಕೋರ್ಟ್ 1 ಲಕ್ಷ ರೂಪಾಯಿ ದಂಡ ವಿಧಿಸಿ ಆದೇಶಿಸಿದೆ ಎಂದು ಲೀಗಲ್ ನ್ಯೂಸ್ ವರದಿ...
ಬಂಟ್ವಾಳ: ಆಟೋ ರಿಕ್ಷಾ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ಸಂಭವಿಸಿದೆ. ಮಾಣಿಯಿಂದ ಗಡಿಯಾರ ಕಡೆಗೆ ತೆರಳುತ್ತಿದ್ದ ಆಟೋ ರಿಕ್ಷಾ...
ಮಂಗಳೂರು : ಬಂಟ್ವಾಳ ತಾಲೂಕಿನ ಕಾವಳಮುಡೂರು ಗ್ರಾಮದ ಕಾರಿಂಜೇಶ್ವರ ದೇವಸ್ಥಾನದ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಕ್ರಮ ಕಲ್ಲು ಗಣಿಗಾರಿಕೆ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಬಂದರು, ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವ...
ವಿಟ್ಲ: ವ್ಯಕ್ತಿಯೊಬ್ಬ ಪತ್ನಿಯನ್ನು ಮನೆಯಲ್ಲಿ ಕೂಡಿ ಹಾಕಿ ಬೆಂಕಿ ಹಚ್ಚಿ ಕೊಲೆಗೈಯಲು ಯತ್ನಿಸಿದ ಘಟನೆ ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ಅರೀಪೆಕಟ್ಟೆ ಎಂಬಲ್ಲಿ ಇಂದು ನಡೆದಿದೆ. ಆರೋಪಿಯನ್ನು ಗೌಸ್ ಜಲಾಲುದ್ದೀನ್ ಎಂದು ಗುರುತಿಸಲಾಗಿದೆ....