ವಿಟ್ಲ: ಬೈಕ್ ಮತ್ತು ಕಾರು ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ನಿನ್ನೆ ವಿಟ್ಲದ ಪಡಿಬಾಗಿಲು ಎಂಬಲ್ಲಿ ನಡೆದಿದೆ. ಗಾಯಗೊಂಡ ಬೈಕ್ ಸವಾರನನ್ನು ಮೂಡಂಬೈಲು ನಿವಾಸಿ ಮಿಥುನ್ ಎನ್ನಲಾಗಿದೆ. ಬೈಕ್ ಮತ್ತು...
ಬಂಟ್ವಾಳ: ಕಾಸರಗೋಡಿನ ಜ್ಯುವೆಲ್ಲರಿಯಿಂದ ಕೋಟ್ಯಾಂತರ ಮೌಲ್ಯದ ವಜ್ರಾಭರಣ ಕಳವು ಪ್ರಕರಣ ಸಂಬಂಧಿಸಿದಂತೆ ಪೊಲೀಸ್ ತನಿಖೆಯು ಚುರುಕುಗೊಳ್ಳುತ್ತಿದ್ದು, ಆರೋಪಿಯಾದ ಅಸಿಸ್ಟೆಂಟ್ ಸೇಲ್ಸ್ ಮ್ಯಾನೇಜರ್ ಬಂಟ್ವಾಳ ಪೊಲೀಸ್ ಠಾಣೆ ವ್ಯಾಪ್ತಿಯ ಮೊಹಮ್ಮದ್ ಫಾರೂಕ್ ಮತ್ತು ಸಹೋದರನ ಬ್ಯಾಂಕ್ ಖಾತೆ...
ವಿಟ್ಲ: ವಿಟ್ಲ ಪೊಲೀಸ್ ಠಾಣೆ ಮೇಲ್ದಾರ್ಜೆಗೇರಿದ ಬಳಿಕ ವಿಟ್ಲ ಪೊಲೀಸರು ರಾಜಕೀಯ ಒತ್ತಡಕ್ಕೆ ಮಣಿದು ಕರ್ತವ್ಯ ಲೋಪ ಎಸಗುತ್ತಿದ್ದು, ಇತ್ತೀಚೆಗೆ ಠಾಣಾ ವ್ಯಾಪ್ತಿಯಲ್ಲಿ ನಡೆದ ಮೂರು ಅಪರಾಧ ಪ್ರಕರಣದಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಮಾಜಿ ಸಚಿವ...
ವಿಟ್ಲ: ಕೇರಳದ ಮೂಲದ ಕಾರಿನಲ್ಲಿ ಸಂಶಯಾಸ್ಪದ ರೀತಿಯಲ್ಲಿ ತಿರುಗಾಡುತ್ತಿದ್ದ ಮೂವರು ವ್ಯಕ್ತಿಗಳನ್ನು ಪೊಲೀಸರ ವಶಕ್ಕೆ ನೀಡಿದ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದ ಸೆರ್ಕಳ ಕಲ್ಲಮಜಲು ಎಂಬಲ್ಲಿ ನಡೆದಿದೆ. ರಾತ್ರಿ 12ಗಂಟೆಯ ಸುಮಾರಿಗೆ ಕೇರಳ...
ಬಂಟ್ವಾಳ: ಕ್ರಿಕೆಟ್ ಆಟ ಆಡಲು ಹೋಗಿರುವ ವ್ಯಕ್ತಿಯೋರ್ವ ಕಾಣೆಯಾಗಿರುವ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇದೇ ವ್ಯಕ್ತಿಯ ಹೆಸರಿನಲ್ಲಿ ಕಾಸರಗೋಡು ಜಿಲ್ಲೆಯಲ್ಲಿ ವಂಚನೆ ನಡೆಸಿದ್ದಾನೆಂಬ ಆರೋಪ ವ್ಯಕ್ತವಾಗಿದೆ. ಈತ ನ.28ರಂದು ಬೆಳಗ್ಗೆ...
ಬಂಟ್ವಾಳ: ಬೈಕ್ ಹಾಗೂ ರಿಕ್ಷಾ ಢಿಕ್ಕಿ ಹೊಡೆದು ಇತ್ತಂಡಗಳ ನಡುವೆ ಮಾತಿಗೆ ಮಾತು ಬೆಳೆದು ಕೈಕೈ ಮಿಲಾಯಿಸಿದ ಘಟನೆ ನಿನ್ನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ನಾಲ್ವರನ್ನು ಬಂಟ್ವಾಳ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಟ್ವಾಳ ಬಾರೆಕಾಡು ನಿವಾಸಿ...
ಮಂಗಳೂರು: 2014ರಲ್ಲಿ ನಡೆದ ಅಪ್ರಾಪ್ತ ದಲಿತ ಬಾಲಕಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಏಳು ವರ್ಷಗಳ ಕಠಿಣ ಸಜೆ ಮತ್ತು 15 ಸಾವಿರ ರೂ. ದಂಡ ವಿಧಿಸಿ ಮಂಗಳೂರಿನ ಒಂದನೇ ತ್ವರಿತ ಗತಿ ಸೆಷನ್ಸ್ ನ್ಯಾಯಾಲಯ...
ಬಂಟ್ವಾಳ: ಕೆಲಸಕ್ಕೆಂದು ಮನೆಯಿಂದ ತೆರಳಿ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವನ ಮೃತದೇಹ ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಇಂದು ಪತ್ತೆಯಾಗಿದೆ. ಪೊಡಿಕ್ಕಳ ಬೆಂಜನಪದವು ನಿವಾಸಿ ನಾರಾಯಣ ಮೂಲ್ಯ ( 62) ಮೃತಪಟ್ಟ ವ್ಯಕ್ತಿ. ನಾರಾಯಣ ಮೂಲ್ಯ ಅವರು ನೆತ್ತರಕೆರೆ ಎಂಬಲ್ಲಿ...
ಬಂಟ್ವಾಳ: ಯುವತಿಯೋರ್ವಳು ಅಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಕಾರಾಜೆ ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಸಜೀಪ ಮೂಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾರಾಜೆ ನಿವಾಸಿ ಲಿಂಗಪ್ಪ ಮೂಲ್ಯರ ಪುತ್ರಿ ರಶ್ಮಿತ (24)...
ಬಂಟ್ವಾಳ: ಇಲ್ಲಿನ ಶಂಭೂರು ಗ್ರಾಮದ ಅಡೆಪಿಲದಲ್ಲಿ ಎಚ್.ಟಿ. ವಿದ್ಯುತ್ ಲೈನ್ ವೀಕ್ ಆಗಿ ತುಂಡಾಗಿ ಬಿದ್ದು ಹಲವು ಮನೆಗಳ ವಯರಿಂಗ್ ಹಾಗೂ ವಿದ್ಯುತ್ ಪರಿಕರಗಳು ಸುಟ್ಟು ಭಸ್ಮವಾದ ಘಟನೆ ನಡೆದಿದೆ. ಎಚ್.ಟಿ.ಲೈನ್, ಎಲ್.ಟಿ.ಲೈನ್ ಮೇಲೆ ಬಿದ್ದು...