ವಿಟ್ಲ: ಅಡ್ಯನಡ್ಕ ವಾರಣಾಸಿ ಫಾರ್ಮ್ ನಲ್ಲಿ ವಿದ್ಯಾರ್ಥಿನಿ ಕೆರೆಗೆ ಬಿದ್ದು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿ ಮೃತಳ ತಾಯಿ ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿ ಕೆರೆಯ ಮಾಲಕನ ವಿರುದ್ಧ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕೆರೆಯ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ವಿರುದ್ಧ ಅವಹೇಳನಕಾರಿ ಪದ ಬಳಕೆ ಮಾಡಿದ ಆರೋಪದ ಮೇಲೆ ಹಿಂದೂ ಜಾಗರಣ ವೇದಿಕೆ ಸಂಘಟನಾ ಕಾರ್ಯದರ್ಶಿ ಜಗದೀಶ್ ಕಾರಂತ್ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ಪೂಂಜಾಲಕಟ್ಟೆ ಪೋಲೀಸ್ ಠಾಣೆಯಲ್ಲಿ ಜಿಲ್ಲಾಧಿಕಾರಿ...
ಬಂಟ್ವಾಳ: ಇಲ್ಲಿನ ನಗರ ಠಾಣಾ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಹಾಗೂ ಎಸ್.ಐ.ನೇತೃತ್ವದಲ್ಲಿ ಈ ವರ್ಷದಲ್ಲಿ ಒಟ್ಟು 12 ಪ್ರಕರಣಗಳನ್ನು ಭೇಧಿಸಿ ಲಕ್ಷಾಂತರ ರೂ ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. 2021 ನೇ ವರ್ಷದಲ್ಲಿ ಬಂಟ್ವಾಳ...
ಬಂಟ್ವಾಳ: ಅಕ್ರಮ ಗಣಿಗಾರಿಕೆ ನಿಲ್ಲಿಸದಿದ್ದರೆ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ, ಜಿಲ್ಲಾಧಿಕಾರಿಯ ಕೊರಳ ಪಟ್ಟಿ ಹಿಡಿಯುತ್ತೇವೆ ಎಂದು ಹಿಂದೂ ಜಾಗರಣ ವೇದಿಕೆಯ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಜಗದೀಶ್ ಕಾರಂತ್ ಎಚ್ಚರಿಕೆ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ...
ಮಂಗಳೂರು : ಕನ್ನಡ ಸಾಹಿತ್ಯ ಪರಿಷತ್ ದ.ಕ ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ಡಾ. ಎಂ.ಪಿ.ಶ್ರೀನಾಥ್ ಆಯ್ಕೆಯಾಗಿದ್ದಾರೆ. ತನ್ನ ಪ್ರತಿಸ್ಪರ್ಧಿ ಎಂ ಆರ್ ವಾಸುದೇವ್ ರಾವ್ ಅವರನ್ನು ಮಣಿಸಿದ ಶ್ರೀನಾಥ್ ಅವರನ್ನು ಇಂದು ನಡೆದ ಮತದಾನದ...
ಬಂಟ್ವಾಳ: ಬೈಕಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಇಂದು ಬೆಳಿಗ್ಗೆ ಮಂಗಳೂರು-ಬಿ.ಸಿ.ರೋಡ್ ನಡುವಿನ ಫರಂಗಿಪೇಟೆ ಸಮೀಪದ ಅರ್ಕುಳದಲ್ಲಿ ಹೆದ್ದಾರಿಯಲ್ಲಿ ನಡೆದಿದೆ. ವಿಟ್ಲ ಸಮೀಪದ ಕೇಪು ಗ್ರಾಮದ ನೀರ್ಕಜೆ ನಿವಾಸಿ...
ಬಂಟ್ವಾಳ: ಇಲ್ಲಿನ ಮೆಲ್ಕಾರ್ ನಲ್ಲಿ ಎರಡು ತಂಡಗಳು ಪರಸ್ಪರ ಹೊಡೆದಾಡಿದ ಪ್ರಕರಣ ವೈರಲ್ ಆಗುತ್ತಿದ್ದಂತೆ, ಘಟನೆಯ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಬಂಟ್ವಾಳದಲ್ಲಿ...
ಬಂಟ್ವಾಳ: ಮಹಿಳೆಯೊಬ್ಬರು ಪಾಣೆಮಂಗಳೂರು ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇಂದು ಬೆಳಗ್ಗೆ ನೇತ್ರಾವತಿ ಸೇತುವೆಯಿಂದ ಮಹಿಳೆಯೊಬ್ಬರು ನದಿಗೆ ಹಾರಿದ್ದನ್ನು ವಾಹನ ಸವಾರರೊಬ್ಬರು ನೋಡಿ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಕೂಡಲೇ...
ಬಂಟ್ವಾಳ: ತಾಲೂಕಿನ ವಿಟ್ಲದ ಮಂಚಿ ಗ್ರಾಮದ ಹೆಗಡೆಗುಳಿ ಎಂಬಲ್ಲಿ ಕಾಡು ಪ್ರಾಣಿಗಳಿಗೆ ಇಟ್ಟಿದ್ದ ಉರುಳಿಗೆ ಚಿರತೆ ಸಿಲುಕಿದ್ದ ಘಟನೆ ನಡೆದಿದೆ. ಹೀಗೆ ಸಿಲುಕಿರುವ ಚಿರತೆಯನ್ನು ಜಿಲ್ಲೆಯ ಖ್ಯಾತ ಪಶುವೈದ್ಯ ಡಾ. ಯಶಸ್ವಿ ಅವರ ನೇತೃತ್ವದಲ್ಲಿ ಅರಣ್ಯಾಧಿಕಾರಿಗಳ...
ಬಂಟ್ವಾಳ: ಇಲ್ಲಿನ ಮೆಲ್ಕಾರ್ ಜಂಕ್ಷನ್ ಬಳಿಯ ಬಾರ್ ಮುಂದೆ ತಂಡಗಳ ನಡುವೆ ಹೊಡೆದಾಟ ನಡೆದ ಘಟನೆ ನಡೆದಿದೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ತಡರಾತ್ರಿ ವೇಳೆ ಮೆಲ್ಕಾರ್ನ ಬಾರ್ವೊಂದರ ಮುಂದೆ ಎರಡು...