ಬಂಟ್ವಾಳ: ಚಾಲಕನ ನಿಯಂತ್ರಣ ಕಳೆದುಕೊಂಡ ಗ್ಯಾಸ್ ಟ್ಯಾಂಕರ್ ರಸ್ತೆ ಬದಿಗೆ ಸರಿದು ಅಪಾಯಕಾರಿ ಸ್ಥಿತಿಯಲ್ಲಿ ನಿಂತ ಘಟನೆ ಪಾಣೆಮಂಗಳೂರು ಎಂಬಲ್ಲಿ ಇಂದು ಮುಂಜಾನೆ ನಡೆದಿದೆ. ಪಾಣೆಮಂಗಳೂರು ಮಾರುತಿ ಸುಝುಕಿ ಶೋರೂಂ ಸಮೀಪ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ...
ಬಂಟ್ವಾಳ: ಇಲ್ಲಿನ ಮೇರ ಮಜಲಿನ ಪಕಳ ಪಾದೆಯಲ್ಲಿ ಹಿಟಾಚಿ ಹೊತ್ತು ಕೊಂಡು ಸಾಗುತ್ತಿದ್ದ ಟಿಪ್ಪರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹಳ್ಖಕ್ಕೆ ಬಿದ್ದಿದೆ. ಪಕಳಪಾದೆ ಕಚ್ಚಾರಸ್ತೆಯಲ್ಲಿ ಸಾಗುತ್ತಿದ್ದಾಗ ಘಟನೆ ನಡೆದಿದ್ದು, ಚಾಲಕ ಸಣ್ಣ ಪುಟ್ಟ...
ಬಂಟ್ವಾಳ: ಭೂಗತ ಪಾತಕಿ ರವಿ ಪೂಜಾರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಬಂಟ್ವಾಳದಲ್ಲಿ ದಾಖಲಾಗಿದ್ದ ಪ್ರಕರಣವನ್ನ ಕೋರ್ಟ್ ಖುಲಾಸೆಗೊಳಿಸಿದೆ. 25 ಲಕ್ಷ ಹಣಕ್ಕೆ ಬೇಡಿಕೆ ಇಟ್ಟು, ಜೀವಬೆದರಿಕೆ ಹಾಕಿದ್ದ ಆರೋಪಕ್ಕೆ ಸಂಬಂಧಿಸಿದ ದಾಖಲಾಗಿದ್ದ ಪ್ರಕರಣವನ್ನ ಜೆಎಂಎಫ್ಸಿ ಕೋರ್ಟ್...
ಬಂಟ್ವಾಳ: ಮೆಲ್ಕಾರ್ ಜಂಕ್ಷನ್ ನಲ್ಲಿ ನಿನ್ನೆ ತಡರಾತ್ರಿ ಲಾರಿ ಹಾಗೂ ಬೈಕ್ ಮಧ್ಯೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಮಂಗಳೂರು ನಿವಾಸಿ ಗಣೇಶ್ ಮೃತ ದುರ್ದೈವಿ. ಅವರು...
ಬಂಟ್ವಾಳ: ಲಾರಿ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಮೆಲ್ಕಾರ್ ಜಂಕ್ಷನ್’ನಲ್ಲಿ ತಡರಾತ್ರಿ ನಡೆದಿದೆ. ಗಾಯಗೊಂಡ ವ್ಯಕ್ತಿ ಗಣೇಶ್ ಎಂದು ತಿಳಿದು ಬಂದಿದೆ. ಮಾಣಿ ಕಡೆಯಿಂದ ಮಂಗಳೂರು...
ಬಂಟ್ವಾಳ: ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಹಳೀರಾದಲ್ಲಿ ಕಾರುಗಳ ನಡುವೆ ನಡೆದ ಅಪಘಾತದಲ್ಲಿ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಇಬ್ಬರನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ 20ರಿಂದ 30 ಜನರ ಮೇಲೆ ಕೇಸು ದಾಖಲಿಸಲಾಗಿದೆ....
ಬಂಟ್ವಾಳ: ಆಹಾರ ಸಾಗಾಟದ ಪಿಕ್ ಅಪ್ ಮರಕ್ಕೆ ಢಿಕ್ಕಿ ಹೊಡೆದು ಅದರಲ್ಲಿದ್ದ ಇಬ್ಬರು ಯುವಕರು ಮೃತಪಟ್ಟು, ನಾಲ್ವರು ಗಾಯಗೊಂಡ ಘಟನೆ ರಾ.ಹೆ.75ರ ತುಂಬೆ ರಾಮಲಕಟ್ಟೆಯ ಬಳಿ ಇಂದು ನಡೆದಿದೆ. ಘಟನೆಯಲ್ಲಿ ಉಪ್ಪಿನಂಗಡಿ ನಿವಾಸಿಗಳಾದ ಚೇತನ್ ಹಾಗೂ...
ಬಂಟ್ವಾಳ: ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಗ್ಯಾಸ್ ಟ್ಯಾಂಕರ್ ರಸ್ತೆ ಬದಿಯ ಕಂದಕಕ್ಕೆ ಬಿದ್ದ ಘಟನೆ ಮಾಣಿಯ ಬುಡೋಳಿಯಲ್ಲಿ ಇಂದು ನಡೆದಿದೆ. ಬೆಂಗಳೂರು ಕಡೆಯಿಂದ ಗ್ಯಾಸ್ ಖಾಲಿ ಮಾಡಿ ಮಂಗಳೂರಿಗೆ ತೆರಳುತ್ತಿದ್ದ ವೇಳೆ ಈ ಘಟನೆ...
ಬಂಟ್ವಾಳ: ಸಿಡಿಲು ಬಡಿದ ಪರಿಣಾಮ ಪಂಪು ಶೆಡ್ ಭಸ್ಮಗೊಂಡ ಘಟನೆ ತಾಲೂಕಿನ ಪಂಜಿಕಲ್ಲು ಗ್ರಾಮದಲ್ಲಿ ಶನಿವಾರ ರಾತ್ರಿ ನಡೆಸಿದೆ. ಗ್ರಾಮದ ಎನಿಲಕೋಡಿಯ ಕೃಷಿಕ ನಾರಾಯಣ ಸಪಲ್ಯ ಅವರ ಅಡಿಕೆ ತೋಟದಲ್ಲಿರುವ ಶೆಡ್ಡಿಗೆ ಶನಿವಾರ ರಾತ್ರಿ ಸುಮಾರು...
ಬಂಟ್ವಾಳ: ‘ನನ್ನ ಮಗಳನ್ನು ಬೈಕಿನಲ್ಲಿ ಶಾಲಾ ಬಸ್ಸು ನಿಲುಗಡೆ ಜಾಗಕ್ಕೆ ಬಿಡಲು ನೀನು ಯಾರೂ’ ಎಂದು ಪ್ರಶ್ನಿಸಿ ಏಕಾಏಕಿ ಹಲ್ಲೆ ನಡೆಸಿದ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಿಶೋರ್ ಪೂಜಾರಿ (35) ಹಲ್ಲೆಗೊಳಗಾದವರು...