ವಿಟ್ಲ: ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿ, ಇದೇ ವಿಚಾರವಾಗಿ ಭಿನ್ನ ಕೋಮಿನ ಮಧ್ಯೆ ಮಾತಿನ ಚಕಮಕಿ ನಡೆದು ಪರಿಸ್ಥಿತಿ ವಿಕೋಪಕ್ಕೆ ತೆರಳಿದಾಗ ಪೊಲೀಸರು ಲಾಠಿ ಚಾರ್ಜ್ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಾಣಿ...
ಬಂಟ್ವಾಳ: ಬಂಟ್ವಾಳ ಹಾಗೂ ಮಂಗಳೂರು ತಾಲೂಕುಗಳನ್ನು ಸಂಪರ್ಕಿಸುವ ಮೂಲರಪಟ್ಣ ನೂತನ ಸೇತುವೆಯನ್ನು ಊರಿನ ಹಿರಿಯರು ತೆಂಗಿನಕಾಯಿ ಒಡೆದು ಸಂಚಾರಕ್ಕೆ ಮುಕ್ತಗೊಳಿಸಿದರು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹಾಗೂ ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ...
ಮಂಗಳೂರು: ಬಂಟ್ವಾಳ ತಾಲೂಕಿನ ಸಂಗಬೆಟ್ಟು ಗ್ರಾಮ ಪಂಚಾಯತ್ನ ಕರ್ಪೆ ಗ್ರಾಮದ ಕೊಡು ಮನೆಯ ಪುರುಷೋತ್ತಮ ಪೂಜಾರಿ ಅವರು ಕಳೆದ 25 ವರ್ಷಗಳಿಂದ ಹೃದಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. 1992ರಲ್ಲಿ ಮತ್ತು 2000ರಲ್ಲಿ ಇವರಿಗೆ ಈಗಾಗಲೇ ಶಸ್ತ್ರ ಚಿಕಿತ್ಸೆಯನ್ನು...
ಮಂಗಳೂರು: ಬಂಟ್ವಾಳ ತಾಲೂಕಿನ ವಗ್ಗದಲ್ಲಿ ಕಾರಿಂಜೇಶ್ವರ ಐತಿಹಾಸಿಕ ಕ್ಷೇತ್ರದಲ್ಲಿ ಅದರ ಪಾವಿತ್ರ್ಯಕ್ಕೆ ಧಕ್ಕೆ ತರುತ್ತಿದ್ದಾರೆ. ಜೊತೆಗೆ ಅಕ್ರಮ ಕಲ್ಲಿನ ಕೋರೆ ನಡೆಯುತ್ತಿದೆ ಎಂದು ಹಿಂದೂ ಜಾಗರಣ ವೇದಿಕೆ ಮುಖಂಡ ನರಸಿಂಹ ಮಾಣಿ ಕಾರಿಂಜ ಹೇಳಿದರು. ಪ್ರವಾಸೋದ್ಯಮದ...
ಬಂಟ್ವಾಳ: ಇತಿಹಾಸ ಪ್ರಸಿದ್ಧ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಪರಿಸರದಲ್ಲಿ ದೇವಾಲಯದ ಪಾವಿತ್ರ್ಯಕ್ಕೆ ಧಕ್ಕೆ ತರುವ ಚಟುವಟಿಕೆ ಗಳನ್ನು ಮಾಡಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ಮುಂದಾಗಿದ್ದು, ಈ ಬಗ್ಗೆ ಎಚ್ಚರಿಕೆ ಯ ಬ್ಯಾನರ್...
ಬಂಟ್ವಾಳ: ಮರ ಕಡಿಯುವಾಗ ಆಕಸ್ಮಿಕವಾಗಿ ಮೈಮೇಲೆ ತೆಂಗಿನ ಮರ ಬಿದ್ದು ವ್ಯಕ್ತಿಯೋರ್ವ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಿನ್ನೆ ನಡೆದಿದೆ. ಸುರೇಶ್ (38) ಮೃತಪಟ್ಟ ವ್ಯಕ್ತಿ. ಸುರೇಶ್ ಎಂಬಾತ ನೆರೆ ಮನೆಯ ಭುಜಂಗ ಶೆಟ್ಟಿ...
ಬಂಟ್ವಾಳ: ಮನೆಯಲ್ಲಿ ಒಂಟಿ ಮಹಿಳೆಯಿದ್ದ ವೇಳೆ ಆರು ಜನರ ತಂಡ ಅಕ್ರಮವಾಗಿ ನುಗ್ಗಿ ವಾಮಾಚಾರ ನಡೆಸಿ, ಕುಡಿಯುವ ನೀರಿನ ಬಾವಿಗೆ ವಿಷ ಹಾಕಿದ ಘಟನೆ ವಿಟ್ಲದ ನೆಟ್ಲಮುಡ್ನೂರು ಗ್ರಾಮದ ಏಮಾಜೆಯಲ್ಲಿ ನಡೆದಿದೆ. ಈ ಬಗ್ಗೆ ರಕ್ಷಣೆ...
ವಿಟ್ಲ: ಕಲ್ಲಿನ ಕೋರೆಗೆ ಅಕ್ರಮವಾಗಿ ಪ್ರವೇಶ ಮಾಡಿದ ತಂಡವೊಂದು ಕೋರೆ ನಿರ್ವಹಿಸುತ್ತಿದ್ದ ವ್ಯಕ್ತಿಗೆ ಕತ್ತಿ ತೋರಿಸಿ ಒಂದು ಲಕ್ಷ ರೂ. ಗೆ ಬೇಡಿಕೆ ಇಟ್ಟ ಘಟನೆ ಕರೋಪಾಡಿ ಗ್ರಾಮದ ಎಡಂಬಳದಲ್ಲಿ ನಿನ್ನೆ ನಡೆದಿದೆ. ಕರೋಪಾಡಿ ಗ್ರಾಮದ...
ವಿಟ್ಲ: ವಿಟ್ಲ ನಗರದ ಅಂಗಡಿಯೊಂದರ ಬಳಿ ವ್ಯಕ್ತಿಯೋರ್ವರ ಶವ ಪತ್ತೆಯಾಗಿದೆ. ಬಳಿ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಮಾರಪ್ಪ ಎಂದು ತಿಳಿದು ಬಂದಿದೆ. ಕಾಸರಗೋಡು ರಸ್ತೆಯಲ್ಲಿರುವ ಖಾಸಗಿ ಅಂಗಡಿಯೊಂದರ ಬಳಿ ಕುಸಿದು...
ಬಂಟ್ವಾಳ: ಅಪ್ರಾಪ್ತ ಬಾಲಕಿಗೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇವರನ್ನು ಪೋಕ್ಸೋ ಕಾಯಿದೆಯಡಿ ಬಂಧಿಸಲಾಗಿದೆ. ಅಜ್ಮಲ್, ಖಾಸಿಮ್ ಬಂಧಿತ ಆರೋಪಿಗಳು, ಸದ್ಯ ಈ ಪ್ರಕರಣದಲ್ಲಿ ರಿಜ್ವಾನ್ ಎಂಬಾತನನ್ನು ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ...