ಮಂಗಳೂರು: ತುಳುನಾಡಿನ ಅಸ್ಮಿತೆಯಾದ ದೈವಸ್ಥಾನಗಳಲ್ಲಿ ರಾಜಕೀಯ ಪ್ರವೇಶಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ತಾಲೂಕಿನ ಕಾಂಪ್ರಬೈಲು ಶ್ರೀ ಉಳ್ಳಾಲ್ತಿ ಮತ್ತು ಅಜ್ಜರ ದೈವಗಳ ಭಂಡಾರಕ್ಕೆ ಸಂಬಂಧಿಸಿದಂತೆ ಬಾಳ್ತಿಲ ಬೀಡು ಮತ್ತು ದೈವಸ್ಥಾನದ...
ಬಂಟ್ವಾಳ: ನಿಧಿ ಸಿಗುತ್ತದೆಂಬ ಬಾಯಿ ಮಾತಿಗೆ ಆಸೆಯಿಂದ ಕಳ್ಳರು ಪುರಾತನ ಹುತ್ತವೊಂದನ್ನು ಅಗೆದಿರುವ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ ಗ್ರಾಮದಲ್ಲಿ ನಡೆದಿದ್ದು ಇಂದು ಬೆಳಕಿಗೆ ಬಂದಿದೆ. ಬಂಟ್ವಾಳ ತಾಲೂಕಿನ ಪ್ರಸಿದ್ಧ ಇರಾ ಶ್ರೀ ಕುಂಡಾವು ಸೋಮನಾಥೇಶ್ವರ...
ಮಂಗಳೂರು: ಅಕ್ರಮ ಮರಳುಗಾರಿಕೆ ತಡೆಯಲು ಹೋಗಿದ್ದ ಮಂಗಳೂರು ನಗರ ಡಿಸಿಪಿ ಕಾರಿನ ಮೇಲೆ ಲಾರಿ ಹತ್ತಿಸಲು ಯತ್ನಿಸಿದ್ದ ಲಾರಿ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಅಡ್ಯಾರು ಬಳಿ ಅಕ್ರಮ ಮರಳು ಸಾಗಣೆ ನಡೆಯುತ್ತಿರುವ ಕುರಿತು ಸಾರ್ವಜನಿಕರು ದೂರು...
ವಿಟ್ಲ: ನಿನ್ನೆ ಸುರಿದ ಭಾರೀ ಮಳೆಯ ಜೊತೆಗೆ ಮನೆಗೆ ಸಿಡಿಲು ಬಡಿದು ಮೂವರು ಗಾಯಗೊಂಡು ಮನೆ ಹಾನಿಗೊಂಡ ಘಟನೆ ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ಕಲ್ಲೆಂಚಿನಪಾದೆ ಎಂಬಲ್ಲಿ ಸಂಭವಿಸಿದೆ. ಕಲ್ಲೆಂಚಿನಪಾದೆ ಬಳಿಯ ಶೀನ ನಲಿಕೆ ಅವರಿಗೆ...
ಮಂಗಳೂರು: ಪೊಲೀಸ್ ಹುತಾತ್ಮರ ದಿನಾಚರಣೆಯಾದ ನಿನ್ನೆ ಪುಟಾಣಿ ಮಕ್ಕಳು ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ತೆರಳಿ ಪೊಲೀಸರ ಕಾರ್ಯ ಚಟುವಟಿಕೆಗಳನ್ನು ಅರಿತುಕೊಳ್ಳುವ ಮೂಲಕ ಪೊಲೀಸ್ ಹುತಾತ್ಮ ದಿನಾಚರಣೆಯನ್ನು ಅರ್ಥ ಪೂರ್ಣವಾಗಿ ಆಚರಿಸಿದರು. ಉಡುಗೊರೆ, ಸಿಹಿತಿಂಡಿಯೊಂದಿಗೆ...
ಬಂಟ್ವಾಳ: ಇಲ್ಲಿನ ಎಸ್ವಿಎಸ್ ಕಾಲೇಜಿನ ಬಳಿ ಇರುವ ಮಂಡಾಡಿ ಮಾರ್ಗಸೂಚಿ ಕಟ್ಟೆ ಹಾಗೂ ಅದರಲ್ಲಿದ್ದ ಭಗವಧ್ವಜ ಹಾಗೂ ಹನುಮನ ಚಿತ್ರವನ್ನು ದುಷ್ಕರ್ಮಿಗಳು ಹಾನಿ ಮಾಡಿದ ಘಟನೆ ನಡೆದಿದೆ. ಕಳೆದ 10-12 ವರ್ಷಗಳಿಂದ ಈ ಕಟ್ಟೆ ಇದ್ದು,...
ಬಂಟ್ವಾಳ: ಕಾರಣೀಕ ಕ್ಷೇತ್ರವಾದ ಪಣೋಲಿಬೈಲು ಕಲ್ಲುರ್ಟಿ ದೈವಸ್ಥಾನದಲ್ಲಿ ನಿನ್ನೆ ಹೊಸ ಅಕ್ಕಿ ಅಗೇಲು ಸೇವೆ ನಡೆಯಿತು. ಅನಾದಿಕಾಲದಿಂದಲೂ ಅಚರಿಸಿಕೊಂಡು ಬಂದಂತೆ ಕಾವೇರಿ ಸಂಕ್ರಮಣದ ದಿನದಂದು ಪಣೋಲಿಬೈಲು ಕಲ್ಲುರ್ಟಿ ದೈವಕ್ಕೆ ಪುದ್ವಾರ್ ಅಗೇಲು ನಡೆಯುತ್ತಿತ್ತು. ಕಾವೇರಿ ಸಂಕ್ರಮಣದಂದು...
ವಿಟ್ಲ: ಚಾಲಕನ ನಿಯಂತ್ರಣ ಕಳೆದುಕೊಂಡ ಕಾರೊಂದು ರಸ್ತೆ ಬದಿಯ ಮನೆಯಂಗಳಕ್ಕೆ ಉರುಳಿದ ಪರಿಣಾಮ ಮೂವರು ಗಾಯಗೊಂಡ ಘಟನೆ ಕನ್ಯಾನ ಗ್ರಾಮದ ಪಂಜಾಜೆ ಎಂಬಲ್ಲಿ ನಿನ್ನೆ ನಡೆದಿದೆ. ಮಂಚಿಯಿಂದ ಕನ್ಯಾನಕ್ಕೆ ಕುಡ್ತಮುಗೇರು ಕುಳಾಲು ಕನ್ಯಾನ ಮಾರ್ಗದಲ್ಲಿ ಆಗಮಿಸುತ್ತಿದ್ದ...
ಬಂಟ್ವಾಳ: ದ್ವಿಚಕ್ರ ವಾಹನಗಳೆರಡು ಮುಖಾಮುಖಿ ಡಿಕ್ಕಿ ಹೊಡೆದು ಪುಂಜಾಲಕಟ್ಟೆ ಪೋಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ಅವರು ಮೃತಪಟ್ಟ ಘಟನೆ ಪಿಲಾತಬೆಟ್ಟು ಗ್ರಾಮದ ಮೂರ್ಜೆ ಸಮೀಪದ ನೇರಳಕಟ್ಟೆ ಎಂಬಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ. ಪುಂಜಾಲಕಟ್ಟೆ ಪೋಲೀಸ್...
ಮಂಗಳೂರು: ಸಿನಿಮಾ ನಟರು, ರಾಜಕಾರಣಿಗಳು, ಜನಸಾಮಾನ್ಯರು, ಉದ್ಯಮಿಗಳು ಅಥವಾ ವಿವಿಐಪಿಗಳೇ ಇರಲಿ ಕಲ್ಲಡ್ಕಕ್ಕೆ ಬಂದರೆ ಈ ಹೋಟೆಲ್ ಭೇಟಿ ನೀಡದವರಿಲ್ಲ. ಭೇಟಿ ನೀಡಿ ಮೊದಲು ಆರ್ಡರ್ ಮಾಡೋದೆ ಕೆಟಿ. ಆಮೇಲೆ ಉಳಿದೆಲ್ಲಾ ಈ ಚಹದ ಸ್ವಾದ...