ಬಂಟ್ವಾಳ: ಶರನ್ನವರಾತ್ರಿಯ ಸುಸಂದರ್ಭದ ಬಂಟ್ವಾಳದ ಸಿದ್ಧಕಟ್ಟೆಯಲ್ಲಿ ಆರಂಭಗೊಂಡ ‘ನಮ್ಮ ಕುಡ್ಲ’ ವಾಹಿನಿಯ ಸಹ ಸಂಸ್ಥೆ ವಿಝಾರ್ಡ್ ಕೇಬಲ್ & ಗ್ರಾಫಿಕ್ಸ್ ಪ್ರೈ.ಲಿ ಇದರ ಕೇಬಲ್ ಕಚೇರಿಯನ್ನು ಶ್ರೀ ಪಂಚದುರ್ಗಾ ಪರಮೇಶ್ವರಿ ಕ್ಷೇತ್ರದ ಶ್ರೀ ಕೃಷ್ಣ ಪ್ರಸಾದ...
ವಿಟ್ಲ: ಅಪರಿಚಿತ ವಾಹನವೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಸವಾರ ಮೃತಪಟ್ಟ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಇಡ್ಕಿದು ಗ್ರಾಮದ ಮಿತ್ತೂರು ಮಸೀದಿ ಸಮೀಪ ನಡೆದಿದೆ. ನಿಡ್ಪಳ್ಳಿ ಗ್ರಾಮದ ಸುರೇಶ್...
ವಿಟ್ಲ: ಯುವತಿಯೋರ್ವಳ ಶವ ಮನೆಯೊಂದರ ಕೆರೆಯಲ್ಲಿ ಪತ್ತೆಯಾದ ಘಟನೆ ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನ ಸಮೀಪದಲ್ಲಿ ನಡೆದಿದೆ. ಇದು ಆತ್ಮಹತ್ಯೆ ಎಂದು ಶಂಕಿಸಲಾಗಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ವಿಟ್ಲ ಕಸಬಾ ಗ್ರಾಮದ ನೆತ್ರಕೆರೆ ನಿವಾಸಿ ಬಾಬು ನಾಯ್ಕ...
ಮಂಗಳೂರು: ಜಿಲ್ಲೆಯ ಬಂಟ್ವಾಳ ತಾಲೂಕಿನ ಶ್ರೀ ನರಹರಿ ಪರ್ವತ ಸದಾಶಿವ ದೇವಸ್ಥಾನದಲ್ಲಿ ವಸ್ತ್ರಸಂಹಿತೆ ಜಾರಿ ಮಾಡಲು ವಿಶ್ವಹಿಂದು ಪರಿಷದ್, ಬಜರಂಗದಳ – ನರಹರಿ ಘಟಕ ಬೋಳಂಗಡಿ ಇದರ ವತಿಯಿಂದ ಮನವಿ ಮಾಡಲಾಯಿತು. ದೇವಸ್ಥಾನದ ವ್ಯವಸ್ಥಾಪನ ಸಮಿತಿಯ...
ಬಂಟ್ವಾಳ: ಬಂಟ್ವಾಳದ ಬಾಲಕಿಯೊಬ್ಬಳ ಮೇಲೆ ಗ್ಯಾಂಗ್ರೇಪ್ ಅಪ್ರಾಪ್ತೆಯ ಅಪಹರಣ, ಅತ್ಯಾಚಾರ ಆರೋಪದ ಪ್ರಕರಣದಲ್ಲಿ ಬಂಧಿತರಾಗಿದ್ದ ನಾಲ್ವರನ್ನ ನ್ಯಾಯಾಂಗ ಬಂಧನಕ್ಕೊಪ್ಪಿಸಿ ಕೋರ್ಟ್ ಆದೇಶಿಸಿದೆ. ಆರೋಪಿಗಳಾದ ಕಾಪು ನಿವಾಸಿ ಕೆ ಎಸ್ ಶರತ್ ಶೆಟ್ಟಿ, ಮಾರುತಿ ಮಂಜುನಾಥ್, ಲಾಡ್ಜ್...
ಬಂಟ್ವಾಳ: ಇಲ್ಲಿನ ನಗರ ಠಾಣೆಯಲ್ಲಿ ಶನಿವಾರ ದಾಖಲಾದ ಅಪ್ರಾಪ್ತ ಬಾಲಕಿಯ ಮೇಲಿನ ಗ್ಯಾಂಗ್ ರೇಪ್ ಪ್ರಕರಣ ಆರೋಪಿಗಳ ಬಂಧನವಾಗುತ್ತಿದ್ದಂತೆಯೇ ರೋಚಕ ತಿರುವು ಪಡೆದುಕೊಂಡಿದೆ. ಅಮ್ಟಾಡಿಯ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ ನಡೆಸಲಾಗಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ತನಿಖೆ...
ಬಂಟ್ವಾಳ: ಅಪ್ರಾಪ್ತೆಯ ಮೇಲೆ ಐವರು ಕಾಮುಕರ ತಂಡ ಅತ್ಯಾಚಾರ ನಡೆಸಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮದ ಕೆಂಪುಗುಡ್ಡೆ ಎಂಬಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಬಾಲಕಿ ಪೋಷಕರು ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ...
ಬಂಟ್ವಾಳ: ತಾಲೂಕಿನ ಕಲ್ಲಡ್ಕದ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ ವಸ್ತ್ರಸಂಹಿತೆ ಜಾರಿ ಮಾಡಲಾಗಿದೆ. ದೇವಸ್ಥಾನ ಪ್ರವೇಶಿಸುವ ಮುಖ್ಯದ್ವಾರದಲ್ಲಿ ‘ಹಿಂದೂ ಸಾಂಪ್ರದಾಯಿಕ ಉಡುಗೆಯನ್ನು ತೊಟ್ಟು ದೇವಸ್ಥಾನದ ಒಳಗೆ ಪ್ರವೇಶಿಸಬೇಕಾಗಿ ವಿನಂತಿ’ ಎಂಬ ಫಲಕವನ್ನು ವಿಶ್ವಹಿಂದು ಪರಿಷದ್, ಬಜರಂಗದಳ...
ಬಂಟ್ವಾಳ: ಹೈದರಾಬಾದ್ ನಲ್ಲಿ ಬುಧವಾರ ರಾತ್ರಿ ನಡೆದ ರಸ್ತೆ ಅಪಘಾತದಲ್ಲಿ ತಾಲೂಕಿನ ಸಜಿಪಮೂಡ ಗ್ರಾಮದ ಬೊಳ್ಳಾಯಿ ನಿವಾಸಿ ಯುವಕನೋರ್ವ ಸಾವನ್ನಪ್ಪಿದ್ದಾನೆ. ಮೃತರನ್ನು ಇಲ್ಲಿನ ಕುಚ್ಚುಗುಡ್ಡೆ ನಿವಾಸಿ ನಾರಾಯಣ ಶೆಟ್ಟಿ ಎಂಬವರ ಪುತ್ರ ಪ್ರಶಾಂತ್ ಶೆಟ್ಟಿ(32) ಎಂದು...
ಬಂಟ್ವಾಳ: ಇಲ್ಲಿನ ಕಾರಿಂಜೇಶ್ವರ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿಗೊಳಿಸುವ ನಿಟ್ಟಿನಲ್ಲಿ ವಿಶ್ವಹಿಂದೂ ಪರಿಷತ್ ಬಂಟ್ವಾಳ ಪ್ರಖಂಡ ವತಿಯಿಂದ ಬ್ಯಾನರ್ ಅಳವಡಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ಧಾರ್ಮಿಕ ಕೇಂದ್ರಗಳಿಗೆ ತೆರಳುವ ಭಕ್ತರು ಅಶ್ಲೀಲ ರೀತಿಯ ಬಟ್ಟೆಯನ್ನು ಧರಿಸುತ್ತಿರುವುದು ಕಂಡು...