ಬಂಟ್ವಾಳ: ಹಿಂದೂ ಜಾಗರಣ ವೇದಿಕೆ ವತಿಯಿಂದ ಗಂಗೊಳ್ಳಿಯಲ್ಲಿ ನಡೆದ ಪಾದಯಾತ್ರೆ ಮತ್ತು ಬಂದ್ ವೇಳೆ ಇಸ್ಲಾಂ ಧರ್ಮ ಮತ್ತು ಪ್ರವಾದಿಯ ಬಗ್ಗೆ ಅವಹೇಳನಕಾರಿ ಪದ ಬಳಸಿ ಧಾರ್ಮಿಕ ಭಾವನೆಗಳಿಗೆ ದಕ್ಕೆ ಮಾಡಿದ್ದಾರೆ ಎಂದು ಆರೋಪಿಸಿ ಪಾಪ್ಯುಲರ್...
ಬಂಟ್ವಾಳ: ಕಳ್ಳಿಗೆ, ಅಮ್ಮುಂಜೆ, ಕರಿಯಂಗಳ, ತೆಂಕಬೆಳ್ಳೂರು, ಬಡಗಬೆಳ್ಳೂರು, ಕುರಿಯಾಳ, ಅಮ್ಟಾಡಿ ಮತ್ತು ಅರಳ ವಲಯ ಕಾಂಗ್ರೆಸ್ ಸಮಿತಿ ಹಾಗೂ ಫಾದರ್ ಮುಲ್ಲರ್ ಆಸ್ಪತ್ರೆ ಮಂಗಳೂರು ಇವರ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರ, ಉಚಿತ ಕಣ್ಣಿನ ಮತ್ತು...
ಮಂಗಳೂರು: ಜಿಲ್ಲೆಯ ಬಂಟ್ವಾಳ ತಾಲೂಕಿನ ಇತಿಹಾಸ ಪ್ರಸಿದ್ದ ಪೊಳಲಿಯ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ವಸ್ತ್ರಸಂಹಿತೆ ಜಾರಿ ಮಾಡಲಾಗಿದೆ. ಇಂದು ದೇವಸ್ಥಾನ ಪ್ರವೇಶಿಸುವ ಮುಖ್ಯದ್ವಾರದಲ್ಲಿ ‘ ಹಿಂದೂ ಸಾಂಪ್ರದಾಯಿಕ ಉಡುಗೆಯನ್ನು ತೊಟ್ಟು ದೇವಸ್ಥಾನದ ಒಳಗೆ ಪ್ರವೇಶಿಸಬೇಕಾಗಿ ವಿನಂತಿ’...
ವಿಟ್ಲ: ಮೀನಿನ ವ್ಯಾಪಾರಿಯೊಬ್ಬರನ್ನು ಅಪರಿಚಿತರ ತಂಡಯೊಂದು ಅಪಹರಣ ಮಾಡಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕೊಳ್ನಾಡು ಗ್ರಾಮದ ಕೆ ಪಿ ಬೈಲು ನಾರ್ಶ ನಿವಾಸಿ ಮಹಮ್ಮದ್ ಅನ್ಸಾರ್(34) ಅಪಹರಣಗೊಳಗಾದ ವ್ಯಕ್ತಿಯಾಗಿದ್ದು, ಈ ಬಗ್ಗೆ...
ವಿಟ್ಲ: ಕಾರಿನಲ್ಲಿ ಬಂದು ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ನಾಲ್ಕು ಮಂದಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಕುದ್ದುಪದವು ನಿವಾಸಿ ಎಂ. ಕೃಷ್ಣ, ಉಕ್ಕುಡ ದರ್ಬೆ ನಿವಾಸಿ ಕೇಶವ ಬಂಗೇರ, ಬಾಯಾರು ನಿವಾಸಿ ಅಶೋಕ್...
ಬಂಟ್ವಾಳ: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪ್ರೀತಿಸುವ ನಾಟಕವಾಡಿದ ಯುವಕನೋರ್ವ ಬಳಿಕ ಆಕೆಗೆ ಜೀವಬೆದರಿಕೆ ಒಡ್ಡಿ ಲೈಂಗಿಕ ದೌರ್ಜನ್ಯ ವೆಸಗಿರುವ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಪುತ್ತಿಲ ಗ್ರಾಮದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ...
ಬಂಟ್ವಾಳ: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿದ ಆರೋಪಿಗೆ 12 ವರ್ಷಗಳ ಜೈಲು ಶಿಕ್ಷೆ ಹಾಗೂ 85 ಸಾವಿರ ರೂ. ದಂಡವನ್ನು ವಿಧಿಸಿ ಮಂಗಳೂರು ಸೆಷನ್ಸ್ ನ್ಯಾಯಾಲಯ ಆದೇಶ ನೀಡಿದೆ. ವಿಟ್ಲ ಸಮೀಪದ ನಿವಾಸಿ ಅಪ್ರಾಪ್ತ ಬಾಲಕಿ...
ಬಂಟ್ವಾಳ: ಖಾಸಗಿ ವಿಚಾರವೊಂದಕ್ಕೆ ಮಹಿಳೆಯೋರ್ವಳಿಗೆ ಇಬ್ಬರು ಗಂಡಸರು ಅವ್ಯಾಚ್ಯ ಪದಗಳನ್ನು ಬಳಸಿ ಬೈದಿರುವ ಬಗ್ಗೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಘಟನೆಯ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಂಟ್ವಾಳ ತಾಲೂಕಿನ...
ಬಂಟ್ವಾಳ: ರೈತ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್ ಗೆ ಬೆಂಬಲ ವ್ಯಕ್ತಪಡಿಸಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲೂ ಸಮಾನ ಮನಸ್ಕ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು. ಬಿ.ಸಿ.ರೋಡಿನ ಮಿನಿ ವಿಧಾನಸೌಧ ಮುಂಭಾಗದಿಂದ ನಾರಾಯಣಗುರು ವೃತ್ತದವರೆಗೆ ಜಾಥಾ...
ಮಂಗಳೂರು: ಮಂಗಳೂರು-ಬಿ.ಸಿರೋಡು ರಾಷ್ಟ್ರೀಯ ಹೆದ್ದಾರಿಯ ತುಂಬೆಯ ರಾಮಲ್ ಕಟ್ಟೆ ಎಂಬಲ್ಲಿ ಕಾರು ಮರಕ್ಕೆ ಡಿಕ್ಕಿಯಾಗಿ ಐವರು ಪ್ರಯಾಣಿಕರು ಗಾಯಗೊಂಡ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಮಂಗಳೂರಿನಿಂದ ಪುತ್ತೂರು ಕಡೆಗೆ ಕಿರುಚಲನ ಚಿತ್ರವೊಂದರ ಶೂಟಿಂಗ್ ನಡೆಸಲು ಐದು...