ಬಂಟ್ವಾಳ: ಮಾರಕಾಸ್ತ್ರದಿಂದ ಯುವಕನೋರ್ವನನ್ನು ಕಡಿದು ಕೊಲೆಗೈ ಘಟನೆ ಬಂಟ್ವಾಳ ತಾಲೂಕಿನ ಕಕ್ಯೆಪದವು ಕೊಡ್ಯಮಲೆ ಗುಡ್ಡೆ ಎಂಬಲ್ಲಿ ಇಂದು ನಡೆದಿದೆ. ಕೊಲೆಯಾದ ಯುವಕನನ್ನು ರಫೀಕ್ (26) ಎಂದು ಗುರುತಿಸಲಾಗಿದೆ. ಕ್ಷುಲ್ಲಕ ಕಾರಣಕ್ಕೆ ಈ ಕೊಲೆ ಆಗಿದೆ ಎಂದು...
ಮಂಗಳೂರು: ದ.ಕ ಜಿಲ್ಲೆಯಲ್ಲಿ ಕೊರೊನಾ ಸೋಂಕು ಇಳಿಮುಖ ಕಾಣುತ್ತಿದ್ದು, ಈಗಾಗಲೇ ಜಾರಿಯಲ್ಲಿದ್ದ ವೀಕೆಂಡ್ ಕರ್ಫ್ಯೂ ರದ್ದುಗೊಳಿಸಿರುವುದಾಗಿ ಜಿಲ್ಲಾಧಿಕಾರಿ ರಾಜೇಂದ್ರ ಕೆವಿ ಘೋಷಣೆ ಮಾಡಿದ್ದಾರೆ. ಆದರೆ ಜಿಲ್ಲೆಯಲ್ಲಿ ಪ್ರತಿದಿನ ವಿಧಿಸಿದ್ದ ನೈಟ್ ಕರ್ಫ್ಯೂ ಮುಂದುವರೆಯಲಿದೆ. ಧಾರ್ಮಿಕ ಸ್ಥಳಗಳಲ್ಲಿ...
ಬಂಟ್ವಾಳ: ಬೈಕ್ ನಲ್ಲಿ ಬಂದ ಇಬ್ಬರು ನಡೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನು ನಿಲ್ಲಿಸಿ ದಾರಿ ಕೇಳಿ ಬಳಿಕ ಮಹಿಳೆ ವಿಳಾಸ ಹೇಳುವ ಸಂದರ್ಭ ಕರಿಮಣಿಸರವನ್ನು ಸೆಳೆದು ಪರಾರಿಯಾದ ಘಟನೆ ಬಂಟ್ವಾಳ ತಾಲೂಕಿನ ಸಜಿಪಮೂಡ ಗ್ರಾಮದ ಮಾರ್ನಬೈಲು ಸಮೀಪ...
ಬಂಟ್ವಾಳ: ಅಪ್ರಾಪ್ತ ಬಾಲಕಿಯೊಂದಿಗೆ ಲೈಂಗಿಕ ಸಂಬಂಧ ಬೆಳೆಸಿ ಬಾಲಕಿ ಗರ್ಭಿಣಿಯಾಗುತ್ತಿದ್ದಂತೆ ಆರೋಪಿ ವಿದೇಶಕ್ಕೆ ತೆರಳಿ ತಲೆ ಮೆರೆಸಿಕೊಂಡಿರುವ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಉಪ್ಪಿನಂಗಡಿ ನಿವಾಸಿ ಮಸೂದ್ ಎಂಬಾತನ...
ಗುರುಪುರ ನಿವಾಸಿ ರಿಕ್ಷಾ ಚಾಲಕ ಮಹಮ್ಮದ್ ಆಲಿ ಬಂಧಿತ ಆರೋಪಿಯಾಗಿದ್ದಾನೆ. ಬಂಟ್ವಾಳ ತಾಲೂಕಿನ ಮಹಿಳೆಯೋರ್ವಳಿಗೆ ತಾನು ಅನಿಲ್ ಶೆಟ್ಟಿ ಬ್ಯುಸಿನೆಸ್ ಮ್ಯಾನ್ ಎಂದು ಪೇಸ್ ಬುಕ್ ಮೂಲಕ ಪರಿಚಯಿಸಿಕೊಂಡು ಬಳಿಕ ಲೈಂಗಿಕ ಕಿರುಕುಳ ಕೊಡುತ್ತಿದ್ದ. ಬಂಟ್ವಾಳ:...
ಬಂಟ್ವಾಳ: ಜೀಪ್ ಮತ್ತು ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ಮೃತಪಟ್ಟ ಘಟನೆ ತಾಲೂಕಿನ ನಾವೂರದಲ್ಲಿ ನಡೆದಿದೆ. ನಾವೂರ ನಿವಾಸಿ ಅಬ್ಬಾಸ್ (60) ಮೃತಪಟ್ಟ ವ್ಯಕ್ತಿ. ಬಂಟ್ವಾಳ ತಾಲೂಕಿನ ಮಣಿಹಳ್ಳ ಸಮೀಪದ ನಾವೂರ ಮಸೀದಿ...
ಬಂಟ್ವಾಳ: ಟಿಪ್ಪರ್ ಲಾರಿಯೊಂದು ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರಿಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಓರ್ವ ಸವಾರ ಇಂದು ಮೃತಪಟ್ಟಿದ್ದಾನೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ರಾಷ್ಟ್ರೀಯ ಹೆದ್ದಾರಿ ಬಿ.ಸಿ.ರೋಡ್ ನ ತಲಪಾಡಿಯಲ್ಲಿ...
ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮೇಗಿನ ಕುರಿಯಾಳದಲ್ಲಿ 13 ನೇ ಶತಮಾನದ ಎನ್ನಲಾದ ಶಾಸನವೊಂದು ಪತ್ತೆಯಾಗಿದೆ. ಪ್ರಾಚ್ಯಸಂಚಯ ಸಂಶೋಧನ ಕೇಂದ್ರ-ಉಡುಪಿ,(ಎನ್.ಟಿ.ಸಿ.-ಎ.ಒ.ಎಂ-ನ ಅಂಗ ಸಂಸ್ಥೆ) ಇದರ ಅಧ್ಯಯನ ನಿರ್ದೇಶಕ ಪ್ರೊ.ಎಸ್.ಎ.ಕೃಷ್ಣಯ್ಯ ಅವರು ಇತ್ತೀಚೆಗೆ...
ಪುತ್ತೂರು: ಕಳೆದ ಮಾರ್ಚ್ ತಿಂಗಳಲ್ಲಿ ವಿಟ್ಲ ಪೊಲೀಸ್ ಠಾಣಾ ಎಸ್.ಐ ಮೇಲೆ, ಗುಂಡು ಹಾರಿಸಿ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ, ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಗಳ ಪೈಕಿ, ಕೇರಳ ರಾಜ್ಯದ ಉಪ್ಪಳದ ಹೈದರ್ ಎಂಬವನಿಗೆ ಮಂಗಳೂರಿನ ಜಿಲ್ಲಾ...
ಬಂಟ್ವಾಳ: ವಿಷಕಾರಿ ಹಾವಿನ ಕಚ್ಚಿ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಿನ್ನೆ ಸಂಜೆ ವಾಮದಪದವು ಬಳಿ ನಡೆದಿದೆ. ಬಂಟ್ವಾಳದ ಬಡಗಕಜೆಕಾರು ಗ್ರಾಮದ ಪಾಂಡವರ ಕಲ್ಲು ನಿವಾಸಿ ಉಸ್ಮಾನ್ ಅವರ ಪುತ್ರ ಆಸಿದ್ (26) ಮೃತಪಟ್ಟವರು....